ಕೋವಿಡ್ನಿಂದ ಗುಣಮುಖರಾದವರಲ್ಲಿ ಕ್ಷಯ ರೋಗ ಪತ್ತೆ : ಸಚಿವ ಸುಧಾಕರ್.
ಬೆಂಗಳೂರು : ಕೋವಿಡ್ ನಿಂದ ಗುಣಮುಖರಾದವರ ಪೈಕಿ ಹಲವರಲ್ಲಿ ಕ್ಷಯ ರೋಗ ಪತ್ತೆಯಾಗಿದೆ. ರಾಜ್ಯದಲ್ಲಿ ಕೋವಿಡ್ ನಿಂದ ಗುಣಮುಖರಾದವರಿಗೆ ಮೊಟ್ಟ ಮೊದಲ ಬಾರಿಗೆ ಸರ್ಕಾರದಿಂದಲೇ ಕ್ಷಯ ಪರೀಕ್ಷೆ ಮಾಡಲಾಗಿದೆ. ಪರೀಕ್ಷೆಗೊಳಪಟ್ಟ 25 ಲಕ್ಷ...
ಹಿಂದೂಯೇತರರ ವ್ಯಾಪಾರ ನಿರ್ಬಂಧಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ : ಸಚಿವ ಜೆ.ಸಿ.ಮಾಧುಸ್ವಾಮಿ.
ಬೆಂಗಳೂರು: ದೇವಾಲಯದ ವ್ಯಾಪ್ತಿಯಲ್ಲಿ ಹಿಂದೂಯೇತರರ ವ್ಯಾಪಾರ ನಿರ್ಬಂಧಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದರು. ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಕಾಪು ಸೇರಿದಂತೆ...
ಕಳವು ಪ್ರಕರಣ : ಬಂಧಿಸಲು ಹೋದ ಎಸ್ಐಗೆ ಚೂರಿಯಿಂದ ಇರಿದು ಆರೋಪಿ ಪರಾರಿ…
ದಕ್ಷಿಣ ಕನ್ನಡ : ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಕೊಣಾಜೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಒಬ್ಬರಿಗೆ ಚೂರಿಯಿಂದ ಇರಿದು ಆರೋಪಿ ಪರಾರಿಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ...
ಹರ್ಷ ಹತ್ಯೆ ಪ್ರಕರಣ ಎನ್ಐಎಗೆ ಹಸ್ತಾಂತರ…
ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳ(ಎನ್ಐಎ)ಕ್ಕೆ ಹಸ್ತಾಂತರಿಸಿದೆ.
ಫೆಬ್ರವರಿ 20 ರಂದು ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ...
ಬಸ್, ಬೈಕ್ ನಡುವೆ ಭೀಕರ ರಸ್ತೆ ಅಪಘಾತ – ಒಂದೇ ಕುಟುಂಬದ ನಾಲ್ವರು ದುರ್ಮರಣ…
ಚಿತ್ರದುರ್ಗ : ಬೈಕ್ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮಣಕ್ಕೀಡಾದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ. ನಾಗರಾಜ್(43),...
ಟ್ರಾನ್ಸ್ ಫಾರ್ಮರ್ ಸ್ಫೋಟ ; ಚಿಕಿತ್ಸೆ ಫಲಕಾರಿಯಾಗದೇ ತಂದೆ-ಮಗಳು ಸಾವು…
ಬೆಂಗಳೂರು : ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ತಂದೆ-ಮಗಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗನಹಳ್ಳಿ ಬಳಿ ನಿನ್ನೆ ಘಟನೆ ನಡೆದಿತ್ತು. ಮದುವೆಗೆ ಕಲ್ಯಾಣ ಮಂಟಪವೊಂದನ್ನು ಬುಕ್ ಮಾಡಿಕೊಂಡು...
ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದ್ದ ಬಟ್ಟೆ ಬ್ಯಾಗ್ ಹಗರಣ : ತನಿಖೆಗೆ ಆದೇಶಿಸಿದ ಸರ್ಕಾರ…
ಮೈಸೂರು : ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದ್ದ ಬಟ್ಟೆ ಬ್ಯಾಗ್ ಖರೀದಿ ಹಗರಣದ ತನಿಖೆಗೆ ಕರ್ನಾಟಕ ಸರ್ಕಾರ ಆದೇಶ ನೀಡಿದೆ.
ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ರೋಹಿಣಿ ಸಿಂಧೂರಿ ಅವರು 'ಬಟ್ಟೆ ಬ್ಯಾಗ್ ಖರೀದಿ'ಯಲ್ಲಿ...
ಟ್ರಾನ್ಸ್ಫಾರ್ಮರ್ ಸ್ಫೋಟ ; ತಂದೆ- ಮಗಳಿಗೆ ಗಂಭೀರ ಗಾಯ…
ಬೆಂಗಳೂರು : ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು ತಂದೆ-ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗನಹಳ್ಳಿಯಲ್ಲಿ ನಡೆದಿದೆ. ಯುವತಿ ಚೈತನ್ಯ(25), ಅವರ ತಂದೆ ಶಿವರಾಜ್(55) ಎಂಬುವರು ಗಂಭೀರವಾಗಿ ಗಾಯಗೊಂಡವರು.
ಕೆಲವೇ ದಿನಗಳಲ್ಲಿ...
ಡಾ.ಪುನೀತ್ ರಾಜ್ಕುಮಾರ್ ಅವರಿಗೆ ‘ಸಹಕಾರ ರತ್ನ’ ಪ್ರಶಸ್ತಿ.
ಬೆಂಗಳೂರು : ನಿನ್ನೆ ನಟ ಪುನೀತ್ ರಾಜ್ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯವು ಮರಣೋತ್ತರ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಇದೀಗ ಸಹಕಾರ ಇಲಾಖೆ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ...
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಜಾರಿ ಇಲ್ಲ : ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ.
ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಜಾರಿ ಮಾಡುವುದಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಸದಸ್ಯ ಹರೀಶ್ ಕುಮಾರ್ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವ ಸುನೀಲ್...












