ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ ಎಫ್ಐಆರ್ ದಾಖಲು…
ಬೆಂಗಳೂರು : ನ್ಯಾಯಾಲಯ ಹಾಗೂ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿದ ಹಿನ್ನೆಲೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಮಾರ್ಚ್ 18ರಂದು ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ...
ಕಾಟನ್ ಮಿಲ್ನಲ್ಲಿ ಅಗ್ನಿ ದುರಂತ – ಕೋಟ್ಯಂತರ ಮೌಲ್ಯದ ಹತ್ತಿ ಬೆಂಕಿಗಾಹುತಿ…
ಧಾರವಾಡ : ಜಿಲ್ಲೆಯ ಹೊರವಲಯದ ಬೇಲೂರು ಕೈಗಾರಿಕಾ ಪ್ರದೇಶದ ರಾಜೇಶ್ ಕಾಟನ್ ಜಿನ್ನಿಂಗ್ ಮತ್ತು ಪ್ರೆಸಿಂಗ್ ಮಿಲ್ ನಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿ ಕೋಟ್ಯಂತರ ರೂ. ಮೌಲ್ಯದ ಹತ್ತಿ ಹಾಗೂ ಹಿಂಡಿ...
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನಲೆ ಸಚಿವ ಸೋಮಣ್ಣ ವಿರುದ್ಧ ಸಮನ್ಸ್ ಜಾರಿ…
ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನಲೆ ಸಚಿವ ವಿ. ಸೋಮಣ್ಣ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದ್ದು, ಏಪ್ರಿಲ್ 16ರಂದು ಖುದ್ದು ಹಾಜರಾಗುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ.
2013ರಲ್ಲಿ ರಾಮಕೃಷ್ಣ...
ಮಂಗಳೂರು : ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ…
ಮಂಗಳೂರು : ನಗರದ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ.
ನಗರದ ಪ್ರತಿಷ್ಠಿತ ದೇವಸ್ಥಾನಗಳಾದ ಮಂಗಳಾದೇವಿ ದೇವಸ್ಥಾನ, ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ನಿರ್ಧಾರ...
ಬೇಲೂರಿನಲ್ಲಿ ಭೀಕರ ಅಪಘಾತ – ಐವರು ವಿದ್ಯಾರ್ಥಿಗಳ ದುರ್ಮರಣ…
ಹಾಸನ : ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ಬಳಿ ನಡೆದಿದೆ.
ಮೃತರನ್ನು ಅಕ್ಮಲ್ ಖಾನ್ (20), ಮಹಮ್ಮದ್...
ಕೆಲಸ ಮಾಡುತ್ತಿದ್ದ ಅಂಗಡಿಗೆ ಕನ್ನ ಹಾಕಿದ್ದ ಇಬ್ಬರು ಖದೀಮರು ಅರೆಸ್ಟ್…
ರಾಯಚೂರು : ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣವನ್ನು ಕದ್ದ ಕಳ್ಳರನ್ನು ನೇತಾಜಿ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 11 ಲಕ್ಷ 86 ಸಾವಿರ ರೂ. ಮೌಲ್ಯದ 205 ಗ್ರಾಂ...
ಎಸಿಬಿ ದಾಳಿ : ಬ್ರೋಕರ್ಗಳ ಆಸ್ತಿ ಕಂಡು ಎಸಿಬಿ ಅಧಿಕಾರಿಗಳೇ ದಂಗು…
ಬೆಂಗಳೂರು : ನಗರದಲ್ಲಿಂದು ಬೆಳ್ಳಂಬೆಳಗ್ಗೆ ಬಿಡಿಎ ಮಧ್ಯವರ್ತಿಗಳು, ಏಜೆಂಟ್ ಗಳ ಮನೆ ಮೇಲೆ ಎಸಿಬಿ ದಾಳಿ ಮಾಡಿದೆ. ಬಿಡಿಎ ಅಧಿಕಾರಿಗಳ ಜೊತೆ ಸೇರಿಕೊಂಡು ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದ ಹಿನ್ನೆಲೆ ಏಕಕಾಲದಲ್ಲಿ...
ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ – ಸಿಎಂ ಬೊಮ್ಮಾಯಿ ಹೇಳಿದ್ದೇನು?
ಬೆಂಗಳೂರು : ಈ ಹಿಂದಿನಿಂದಲೂ ಕರ್ನಾಟಕದ ಮೇಕೆದಾಟು ಯೋಜನೆಯ ವಿಚಾರವಾಗಿ ಕ್ಯಾತೆ ತೆಗೆಯುತ್ತಾ ಬಂದಿರುವ ತಮಿಳುನಾಡು ಸರ್ಕಾರ, ಅಲ್ಲಿನ ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ನಿರ್ಣಯ ಮಂಡಿಸಿದೆ. ಈ ಕುರಿತು...
ಬೆಳ್ಳಂಬೆಳಗ್ಗೆ ಬಿಡಿಎ ಮಧ್ಯವರ್ತಿ, ಏಜೆಂಟ್ಗಳ ನಿವಾಸದ ಮೇಲೆ ಎಸಿಬಿ ದಾಳಿ…
ಬೆಂಗಳೂರು : ಬಿಡಿಎ ಅಧಿಕಾರಿಗಳ ಜೊತೆ ಸೇರಿಕೊಂಡು ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಡಿಎ ಮಧ್ಯವರ್ತಿಗಳು, ಏಜೆಂಟ್ ಗಳ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿದೆ. ಬೆಳ್ಳಂಬೆಳ್ಳಗ್ಗೆ ಎಸಿಬಿ ಎಸ್...
ಉಕ್ರೇನ್ ನಿಂದ 22,500 ವಿದ್ಯಾರ್ಥಿಗಳು ವಾಪಸ್ – ಸುಪ್ರೀಂ ಗೆ ಕೇಂದ್ರ ಸರ್ಕಾರ ಮಾಹಿತಿ.
ನವದೆಹಲಿ: ರಷ್ಯಾ, ಉಕ್ರೇನ್ ಸಂಘರ್ಷ ಆರಂಭವಾದಾಗಿನಿಂದ ಇಲ್ಲಿ ಯವರೆಗೂ 22,500ವಿದ್ಯಾರ್ಥಿಗಳನ್ನು ಉಕ್ರೇನ್ ನಿಂದ ಭಾರತ ಕ್ಕೆ ಕರೆ ತರಲಾಗಿದ್ದು, ಆಪರೇಷನ್ ಗಂಗಾ ಮಿಷನ್ ಪೂರ್ಣಗೊಂಡಿದೆ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ...












