2,500 ಕೋಟಿ ರೂ. ವೆಚ್ಚದಲ್ಲಿ 500 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಸಂಪುಟ ಅಸ್ತು.

0
ಬೆಂಗಳೂರು: ನಾಲ್ಕು ವರ್ಷಗಳಲ್ಲಿ 2,500 ಕೋಟಿ ರೂಪಾಯಿ ವೆಚ್ಚದಲ್ಲಿ 500 ಸರ್ಕಾರಿ ಶಾಲೆಗಳನ್ನು ಪಬ್ಲಿಕ್ ಶಾಲೆಗಳಂತೆ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕಾಗಿ ರಾಜ್ಯ ಸರ್ಕಾರವು ಏಷ್ಯನ್ ಡೆವಲಪ್‍ಮೆಂಟ್ ಬ್ಯಾಂಕ್‍ನಿಂದ...

ಸದ್ಯಕ್ಕೆ ಸಂಪುಟ ಪುನಾರಚನೆ ಬಗ್ಗೆ ಪ್ರಸ್ತಾವನೆ ಇಲ್ಲ: ಸಿಎಂ ಸಿದ್ದರಾಮಯ್ಯ.

0
ಬೆಂಗಳೂರು: ಸಚಿವ ಸಂಪುಟ ಪುನಾರಚನೆ ವಿಚಾರ ಸಂಪುಟ ಸಭೆಯಲ್ಲೂ ಚರ್ಚೆಯಾಗಿದ್ದು, ಸದ್ಯಕ್ಕೆ ಪ್ರಸ್ತಾವನೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಕಳೆದೊಂದು ವಾರದಿಂದ ಸಚಿವ ಸಂಪುಟ ಪುನಾರಚನೆ ಸದ್ದು ಜೋರಾಗಿದೆ. ಅದರಲ್ಲೂ ಇತ್ತೀಚಿಗಿನ...

ನಿಷ್ಕ್ರಿಯವಾಗಿರುವ ಕೊಳವೆ ಬಾವಿ ಮುಚ್ಚದಿದ್ದರೆ ಮಾಲೀಕರ ವಿರುದ್ಧ ಕಠಿಣ ಕ್ರಮ: ಎಚ್.ಕೆ.ಪಾಟೀಲ್.

0
ಬೆಂಗಳೂರು: ತೆರೆದ ಬೋರ್‍ವೆಲ್‍ಗಳಿಗೆ ಮಕ್ಕಳು ಬೀಳುವುದನ್ನು ತಡೆಯಲು ರಾಜ್ಯ ಸರ್ಕಾರ ಕಾನೂನಿಗೆ ತಿದ್ದುಪಡಿ ತಂದು ಅದನ್ನು ಮುಚ್ಚಲು ವಿಫಲರಾದವರಿಗೆ ಒಂದು ವರ್ಷ ಜೈಲು ಶಿಕ್ಷೆ ಸೇರಿದಂತೆ ಕಠಿಣ ಕ್ರಮ ಜಾರಿಗೆ ತರುತ್ತಿದೆ. ಸಂಪುಟ...

ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಮರುಪರಿಶೀಲಿಸುವಂತೆ ರಾಜ್ಯಪಾಲರಿಗೆ ಸಂಪುಟ ಶಿಫಾರಸು.

0
ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು 2020ರಲ್ಲಿ ನೀಡಿದ್ದ ದೂರಿನ ಆಧಾರದ ಮೇಲೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಮರುಪರಿಶೀಲಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಸಭೆ...

ಲೋಕಾಯುಕ್ತ ಪೊಲೀಸರಿಂದ ಮುಡಾ ಮಾಜಿ ಆಯುಕ್ತ ಪಿ.ಎಸ್.ಕಾಂತರಾಜು ವಿಚಾರಣೆ.

0
ಮೈಸೂರು: ಲೋಕಾಯುಕ್ತ ಪೊಲೀಸರು ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಇಂದು ಮಾಜಿ ಆಯುಕ್ತ ಪಿ ಎಸ್ ಕಾಂತರಾಜು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. ಕಾಂತರಾಜು...

ಚಂದ್ರ ಶೇಖರ ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಡಿ.ಕೆ.ಶಿವಕುಮಾರ್.

0
ಬೆಂಗಳೂರು: ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ...

ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವುದಿಲ್ಲ: ಸಚಿವ ಪರಮೇಶ್ವರ್.

0
ಬೆಂಗಳೂರು: ತಡವಾಗುತ್ತಿರಬಹುದು ಆದರೆ, ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳೂ ನಿಂತಿಲ್ಲ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಇಂದು ಹೇಳಿದರು. ಕೆಲವು ಗ್ಯಾರಂಟಿ ಯೋಜನೆಗಳನ್ನು ಕೈಬಿಟ್ಟು ಕ್ಷೇತ್ರದ...

ಬೆಂಗಳೂರು ಎಂಜಿ ರಸ್ತೆಯ ಎಚ್‍ಎಸ್‍ಬಿಸಿ ಬ್ಯಾಂಕ್ ಗೆ ಬಾಂಬ್ ಬೆದರಿಕೆ.

0
ಬೆಂಗಳೂರು: ಏರ್‌ಪೋರ್ಟ್, ವಿಮಾನದಲ್ಲಿ, ರೈಲು ನಿಲ್ದಾಣ, ಶಾಲೆ, ಕಾಲೇಜು, ಬ್ಯಾಂಕು ಇತ್ಯಾದಿ ಜನಸಂದಣಿ ಇರುವ ಸ್ಥಳಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿದ್ದು, ಬೆಂಗಳೂರಿನಲ್ಲೂ ಕೆಲ ತಿಂಗಳುಗಳಿಂದ...

ತುಮಕೂರು ಆರ್‌ಟಿಓ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ.

0
ತುಮಕೂರು: ನಗರದ ಆರ್‌ಟಿಓ ಕಚೇರಿಯ ಮೇಲೆ 10ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದೆ. ಇಂದು ಬೆಳಗ್ಗೆ ಸುಮಾರು 11 ಗಂಟೆ ಸುಮಾರಿಗೆ ನಗರದ ಬಿ ಹೆಚ್ ರಸ್ತೆಯಲ್ಲಿರುವ...

ಬಿಬಿಎಂಪಿ 15 ಸಾವಿರ ಕೋಟಿ ರೂ.ಗಳ ವಲಯವಾರು ಬಜೆಟ್ ಮಂಡನೆಗೆ ತಯಾರಿ.

0
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 2025-26ನೇ ಸಾಲಿನ ಬಜೆಟ್ 15,000 ಕೋಟಿ ರೂಪಾಯಿಗೆ ತಲುಪುವ ಸಾಧ್ಯತೆ ಇದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ. ಮೊದಲ ಬಾರಿಗೆ ಹಿರಿಯ ಅಧಿಕಾರಿಗಳು ವಲಯವಾರು ಬಜೆಟ್...
error: Content is protected !!