ಬೆಂಗಳೂರು:ಬಿಬಿಎಂಪಿ ಕಸದ ಲಾರಿಗೆ ಸಿಲುಕಿ ಬಾಲಕಿ ಸಾವು…
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿಯೊಬ್ಬಳು
ಸಾವನ್ನಪ್ಪಿರುವ ಘಟನೆ ಹೆಬ್ಬಾಳದ ಫ್ಲೈ ಓವರ್ ಬಳಿ ನಡೆದಿದೆ.
9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಕ್ಷಯಾ(13) ಮೃತ ವಿದ್ಯಾರ್ಥಿನಿ. ಘಟನೆಯಲ್ಲಿ ಸುಮಾರು...
ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಪತಿ ಆತ್ಮಹತ್ಯೆಗೆ ಯತ್ನ…
ಆನೇಕಲ್ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೊಬ್ಬ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ, ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಯಡವನಹಳ್ಳಿಯಲ್ಲಿ ನಡೆದಿದೆ.
ಇಂದು ಮುಂಜಾನೆ 5...
ಸ್ವಗ್ರಾಮ ಚಳಗೇರಿ ತಲುಪಿದ ನವೀನ್ ಮೃತದೇಹ : ವೀರಶೈವ ಸಂಪ್ರದಾಯದಂತೆ ಅಂತಿಮ ಪೂಜೆ…
ಹಾವೇರಿ : ಮಾರ್ಚ್ 1 ರಂದು ಉಕ್ರೇನ್ ನಲ್ಲಿ ಮೃತಪಟ್ಟಿದ್ದ ನವೀನ್ ಮೃತದೇಹ 21 ದಿನಗಳ ಬಳಿಕ ಸ್ವಗ್ರಾಮ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ತಲುಪಿದ್ದು, ನವೀನ್ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ....
ಪಾವಗಡ ಬಸ್ ಅಪಘಾತ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವ ಶ್ರೀರಾಮುಲು.
ತುಮಕೂರು : ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಸಮೀಪ ನಡೆದ ಖಾಸಗಿ ಬಸ್ ದುರಂತದಲ್ಲಿ 8 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದೀಗ ಘಟನಾ ಸ್ಥಳಕ್ಕೆ ಭೇಟಿ ನೀಡಿದ...
ತುಮಕೂರು ಬಸ್ ದುರಂತ – ಪರಿಹಾರ ನೀಡುವಂತೆ ಹೆಚ್ಡಿಕೆ ಒತ್ತಾಯ…
ರಾಮನಗರ : ತುಮಕೂರಿನಲ್ಲಿ ಖಾಸಗಿ ಬಸ್ ಅಪಘಾತದ ಕುರಿತಂತೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಇಂದು ಮೂರು ಕಡೆ ಅವಘಡಗಳಾಗಿವೆ. ತುಮಕೂರಿನ ಪಾವಗಡದಲ್ಲಿ ಕೂಡ ಖಾಸಗಿ...
ಪತಿ ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ – ಡೆತ್ನೋಟ್ ಬರೆದಿಟ್ಟು ಪತ್ನಿ ನೇಣಿಗೆ ಶರಣು…
ಬೆಂಗಳೂರು : ಪತಿ ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗಾಯತ್ರಿ ನಗರದಲ್ಲಿ ನಡೆದಿದೆ.
ಇಂದುಶ್ರೀ (28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಎರಡು ವರ್ಷದಿಂದ ರಾಕೇಶ್...
ಖಾಸಗಿ ಬಸ್ ಪಲ್ಟಿ – 8 ಮಂದಿ ಸಾವು, 25ಕ್ಕೂ ಹೆಚ್ಚು ಜನರಿಗೆ ಗಾಯ…
ತುಮಕೂರು : ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದಿದೆ.
ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ...
ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ…
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು...
ನವೀನ್ ಮೃತದೇಹವನ್ನು ಮೆಡಿಕಲ್ ಕಾಲೇಜಿಗೆ ದಾನ ಮಾಡಲು ನಿರ್ಧರಿಸಿದ ಕುಟುಂಬಸ್ಥರು.
ಹಾವೇರಿ : ರಷ್ಯಾ-ಉಕ್ರೇನ್ ನಡುವಿನ ಯುದ್ಧದಲ್ಲಿ ಶೆಲ್ ದಾಳಿಗೆ ಬಲಿಯಾಗಿದ್ದ ಹಾವೇರಿಯ ಚಳಗೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಮೃತದೇಹವನ್ನು ಮೆಡಿಕಲ್ ಕಾಲೇಜಿಗೆ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಈ ಬಗ್ಗೆ...
ಪುನೀತ್ಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಕೊಡಲು ತೀರ್ಮಾನ : ಸಚಿವ ಎಸ್.ಟಿ.ಸೋಮಶೇಖರ್.
ಬೆಂಗಳೂರು : ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಕೊಡಲು ತೀರ್ಮಾನಿಸಲಾಗಿದೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...












