ಪುನೀತ್ ಹುಟ್ಟುಹಬ್ಬ, ಜೇಮ್ಸ್ ಸಂಭ್ರಮಾಚರಣೆ ವೇಳೆ ಅಭಿಮಾನಿ ಹೃದಯಾಘಾತದಿಂದ ಸಾವು…

0
ಮೈಸೂರು : ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬ ಹಾಗೂ 'ಜೇಮ್ಸ್' ಸಂಭ್ರಮಾಚರಣೆ ವೇಳೆ ಅಪ್ಪು ಅಭಿಮಾನಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ನಡೆದಿದೆ. ಆಕಾಶ್ (22) ಮೃತಪಟ್ಟ ಅಭಿಮಾನಿ. ನಿನ್ನೆ ಪುನೀತ್...

ಸಿಎಂ ನಿವಾಸದ ಎದುರು ವೃದ್ಧನ ಹೈಡ್ರಾಮಾ – ಪೊಲೀಸರಿಂದ ಅನ್ಯಾಯವಾಗಿದೆ ಎಂದು ಆತ್ಮಹತ್ಯೆಗೆ ಯತ್ನ…

0
ಬೆಂಗಳೂರು : ಪೊಲೀಸರಿಂದ ನನಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಿಎಂ ಬೊಮ್ಮಾಯಿ ಅವರ ಎದುರೇ ವೃದ್ಧರೊಬ್ಬರು ವಿಷ ಕುಡಿಯಲು ಯತ್ನಿಸಿದ ಘಟನೆ ಇಂದು ನಡೆದಿದೆ. ಆರ್ ಟಿ ನಗರದಲ್ಲಿರುವ ಸಿಎಂ ನಿವಾಸದ ಎದುರು...

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಯುವಕರ ದುರ್ಮರಣ…

0
ಹುಬ್ಬಳ್ಳಿ : ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಗಬ್ಬೂರ ಬೈಪಾಸ್ ಬಳಿ ಸಂಭವಿಸಿದೆ. ಚಿಕ್ಕಬಳ್ಳಾಪುರ ಮೂಲದ ರಂಜಿತ್ ಮತ್ತು ರಾಕೇಶ್ ಮೃತರು. ಚಿಕ್ಕಬಳ್ಳಾಪುರದಿಂದ ದಾಂಡೇಲಿಗೆ ಪ್ರವಾಸ...

ಮಾನಸಿಕ ಖಿನ್ನತೆ : ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ…

0
ಮೈಸೂರು : ಸಿಎ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಚಂದನ (23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆಯ ತಂದೆ ಕೆ.ಎಸ್.ಆರ್.ಟಿ.ಸಿ. ನೌಕರ ಮತ್ತು...

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡ್ತೇವೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್.

0
ಬೆಂಗಳೂರು : ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ, ಶಿಕ್ಷಣ ತಜ್ಞರ ಜೊತೆ ಚರ್ಚಿಸುತ್ತೇವೆ. ಅದನ್ನು ಹೇಗೆ ಜಾರಿ ಮಾಡಬೇಕೆಂದು ನಿರ್ಧಾರ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ ಸಿ...

ತಹಶೀಲ್ದಾರ್ ವರ್ಗಾವಣೆ ವಿಚಾರ – ಸಚಿವರ ನಡುವೆ ವಾಕ್ಸಮರ…

0
ಬೆಂಗಳೂರು : ಒಂದು ವರ್ಗಾವಣೆ ವಿಚಾರವಾಗಿ ಇಬ್ಬರು ಸಚಿವರ ನಡುವೆ ವಾಕ್ಸಮರ ನಡೆದಿದೆ. ತಹಶೀಲ್ದಾರ್ ವರ್ಗಾವಣೆ ವಿಚಾರವಾಗಿ ವಿಧಾನಸಭೆ ಲಾಂಜ್ ನಲ್ಲಿ ನಿನ್ನೆ ಸಚಿವರಾದ ಆರ್. ಅಶೋಕ್, ಡಾ. ಅಶ್ವತ್ಥ್ ನಾರಾಯಣ ಮಧ್ಯೆ...

ಕ್ಷುಲ್ಲಕ ಕಾರಣ : ಯುವಕನ ಬರ್ಬರ ಹತ್ಯೆ…

0
ಹಾಸನ : ಕ್ಷುಲ್ಲಕ ಕಾರಣಕ್ಕೆ ಯುವಕನನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಸಕಲೇಶಪುರ ಪಟ್ಟಣದ ಅಜಾದ್ ರಸ್ತೆಯಲ್ಲಿ ನಿನ್ನೆ ನಡೆದಿದೆ. ಅಪ್ಸರ್ ಪಾಷಾ (27) ಮೃತ ದುರ್ದೈವಿ. ಅಕ್ರಮವಾಗಿ ಗೋ ಮಾಂಸ ಮಾರಾಟ...

ಹಿಜಾಬ್ ಪರ ಗೋಡೆ ಬರಹ ಪತ್ತೆ – ಪ್ರಕರಣ ದಾಖಲು…

0
ಉಡುಪಿ : ನ್ಯಾಯಾಲಯ ಹಿಜಾಬ್ ವಿರುದ್ಧ ಆದೇಶ ನೀಡಿದ ಬೆನ್ನಲ್ಲೇ ಮಲ್ಪೆ ಸಮೀಪದ ಬೈಲಕೆರೆ ಎಂಬಲ್ಲಿ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಹಿಜಾಬ್ ಪರ ಗೋಡೆ ಬರಹ ಪತ್ತೆಯಾಗಿದೆ. ಮಾಹಿತಿ ತಿಳಿದು ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ...

ಪರಿಷತ್‍ನಲ್ಲಿ ಸದ್ದು ಮಾಡಿದ ಹಿಜಾಬ್ ತೀರ್ಪು ; ಬಿಜೆಪಿ-ಕಾಂಗ್ರೆಸ್ ನಡುವೆ ವಾಗ್ವಾದ…

0
ಬೆಂಗಳೂರು : ಹಿಜಾಬ್ ಕುರಿತು ಹೈಕೋರ್ಟ್ ನೀಡಿದ ತೀರ್ಪಿನ ವಿಷಯ ವಿಧಾನ ಪರಿಷತ್ ನಲ್ಲಿ ಸದ್ದು ಮಾಡಿತು. ಈ ವಿಷಯವಾಗಿ ಬಿಜೆಪಿ-ಕಾಂಗ್ರೆಸ್ ನಾಯಕರ ನಡುವೆ ಗದ್ದಲಕ್ಕೆ ಕಾರಣವಾಯಿತು. ಸಲೀಂ ಅಹಮದ್ ಮಾತನಾಡಿ, ಇಷ್ಟು ವರ್ಷ...

ವಿಧಾನಸಭೆಯಲ್ಲಿ ರಾಗಿ ರಾಗಿ ಎಂದು ಘೋಷಣೆ – ಶಾಸಕ ರಂಗನಾಥ್ ವರ್ತನೆಗೆ ಸ್ಪೀಕರ್ ಗರಂ…

0
ಬೆಂಗಳೂರು : ವಿಧಾನಸಭೆಯಲ್ಲಿ ರಾಗಿ ರಾಗಿ ಎಂದು ಘೋಷಣೆ ಕೂಗಿದ ಶಾಸಕ ರಂಗನಾಥ್ ವರ್ತನೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗರಂ ಆದ ಪ್ರಸಂಗ ನಡೆಯಿತು. ಶೂನ್ಯವೇಳೆಗೂ ಮುಂಚೆ ಎದ್ದು ನಿಂತ ಕುಣಿಗಲ್...
error: Content is protected !!