ಸರ್ಕಾರಿ ನೌಕರರ ವೇತನ ಪರಿಷ್ಕರಿಸಲು ಆಯೋಗ ರಚಿಸುವುದಾಗಿ ಬೊಮ್ಮಾಯಿ ಘೋಷಣೆ…

0
ಬೆಂಗಳೂರು : ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಆಯೋಗ ರಚಿಸುವುದಾಗಿ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ, ಕೇಂದ್ರ ಸರ್ಕಾರಿ...

ಪತ್ನಿಯ ಕಾಲು ಕತ್ತರಿಸಿ ಬಳಿಕ ತಾನೂ ಚೂರಿಯಿಂದ ಇರಿದುಕೊಂಡ ಪತಿ!

0
ತುಮಕೂರು : ಮಚ್ಚಿನಿಂದ ಪತ್ನಿಯ ಕಾಲು ಕತ್ತರಿಸಿದ ಗಂಡ ಬಳಿಕ ತಾನೂ ಕೂಡ ಚೂರಿಯಿಂದ ಇರಿದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಬಾಬು ಎಂಬಾತ ತನ್ನ ಪತ್ನಿ ಅನಿತಾಳ ಕಾಲನ್ನು ಕತ್ತರಿಸಿ ಹಾಕಿದ್ದಾನೆ. ದಂಪತಿ...

ಕಾಡುಹಂದಿಗೆ ಕಾರು ಡಿಕ್ಕಿ – ಮೂವರು ದುರ್ಮರಣ…

0
ಚಿತ್ರದುರ್ಗ : ಕಾಡುಹಂದಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಕಾರಿನಲ್ಲಿದ್ದ ಮತ್ತೆ ಮೂವರಿಗೆ ಗಂಭೀರವಾದ ಗಾಯಾಗಳಾಗಿದ್ದು, ಆಸ್ಪತ್ರೆಯಲ್ಲಿ...

ಎಸ್.ನಾರಾಯಣ್ ಕಾಂಗ್ರೆಸ್ ಸೇರ್ಪಡೆ – ಪಕ್ಷಕ್ಕಾಗಿ ದುಡಿಯುತ್ತೇನೆ ಎಂದ ನಿರ್ದೇಶಕ.

0
ಬೆಂಗಳೂರು : ಕನ್ನಡದ ಖ್ಯಾತ ನಟ, ನಿರ್ದೇಶಕ, ಎಸ್.ನಾರಾಯಣ್ ಹಾಗೂ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ತಿಮ್ಮಯ್ಯ ಪುರ್ಲೆ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ...

ಗದಗ ಉಪ ತಹಶೀಲ್ದಾರ್ ಬಿ.ಎಸ್ ಅಣ್ಣಿಗೇರಿ ನಿವಾಸದ ಮೇಲೆ ಎಸಿಬಿ ದಾಳಿ…

0
ಗದಗ : ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿರುವ ಆರೋಪದ ಹಿನ್ನೆಲೆ ಇಂದು ಬೆಳಗ್ಗೆ ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪ ತಹಶೀಲ್ದಾರ್ ಬಿ.ಎಸ್ ಅಣ್ಣಿಗೇರಿ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು...

ಹಿಜಾಬ್ : ಪ್ರತಿಭಟನಾ ನಿರತ ಇಬ್ಬರು ವಿದ್ಯಾರ್ಥಿನಿಯರು ತರಗತಿಗೆ ಹಾಜರು…

0
ಕುಂದಾಪುರ : ಹೈಕೋರ್ಟ್ ತೀರ್ಪಿನ ಬಳಿಕ ತಾಲೂಕಿನಲ್ಲಿ ಮತ್ತೆ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿದ್ದು, ಕುಂದಾಪುರದ ಜೂನಿಯರ್ ಕಾಲೇಜು ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಇಂದು ಶಾಂತಿಯುತವಾಗಿ ವಿದ್ಯಾರ್ಥಿಗಳು ತರಗತಿಗಳಿಗೆ ಆಗಮಿಸಿದ್ದಾರೆ. ಕುಂದಾಪುರದ ಜೂನಿಯರ್ ಕಾಲೇಜಿನಲ್ಲಿ...

ಬೆಳ್ಳಂಬೆಳಗ್ಗೆ ಎಸಿಬಿ ಶಾಕ್ – ಏಕಕಾಲಕ್ಕೆ ರಾಜ್ಯದ ಹಲವು ಕಡೆ ಎಸಿಬಿ ದಾಳಿ…

0
ಬೆಂಗಳೂರು : ಇಂದು ಬೆಳ್ಳಂಬೆಳ್ಳಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಎಸಿಬಿ ದಾಳಿ ನಡೆಸಿದೆ. 18 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 78 ಸ್ಥಳಗಳಲ್ಲಿ, ಏಕಕಾಲಕ್ಕೆ 200ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ದಾಳಿ...

ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್‍ಗೆ ಷರತ್ತುಬದ್ಧ ಜಾಮೀನು…

0
ಕಲಬುರಗಿ : ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಫೆಬ್ರವರಿ. 8 ರಂದು ಆಯೋಜಿಸಿದ್ದ ಹಿಜಾಬ್ ಪರ ಪ್ರತಿಭಟನೆಯಲ್ಲಿ ಮಾತನಾಡುತ್ತ ಮುಕ್ರಂ ಖಾನ್, ಹಿಜಬ್ ತಂಟೆಗೆ ಬಂದರೆ ತುಂಡು, ತುಂಡು...

ಸಾಲದ ಕಿರುಕುಳ – ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ…

0
ಹಾಸನ : ಸಾಲದ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. ನಗರದ ಉದಯಗಿರಿಯ ನಿವಾಸಿ ಅಂಬರೀಶ್ ಮೃತ ವ್ಯಕ್ತಿ. ಇವರು ಭಾನುವಾರ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಯುವ...

ಪರಿಷತ್‍ನಲ್ಲಿ ಗದ್ದಲಕ್ಕೆ ಕಾರಣವಾಯ್ತು ದಿ ಕಾಶ್ಮೀರ್ ಫೈಲ್ಸ್ ಸಿನಿಮಾ.

0
ಬೆಂಗಳೂರು : ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ವೀಕ್ಷಣೆ ವಿಚಾರ ಸಂಬಂಧ ಇಂದು ವಿಧಾನ ಪರಿಷತ್‍ನಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ನಿನ್ನೆ ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಚಿತ್ರ ವೀಕ್ಷಿಸಲು...
error: Content is protected !!