ತೀರ್ಪು ಪ್ರಕಟವಾದ ಬೆನ್ನಲ್ಲೇ ಪರೀಕ್ಷೆ ಧಿಕ್ಕರಿಸಿ ಮನೆಗೆ ಹೋದ ವಿದ್ಯಾರ್ಥಿನಿಯರು.

0
ಯಾದಗಿರಿ : ಹಿಜಾಬ್ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಜಿಲ್ಲೆಯ ಕೆಂಭಾವಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ಧಿಕ್ಕರಿಸಿ ಮನೆಗೆ ತೆರಳಿದ್ದಾರೆ. ಹಿಜಬ್...

ಹಿಜಾಬ್ ಕುರಿತ ತೀರ್ಪು : ರಾಜಕೀಯ ನಾಯಕರ ಪ್ರತಿಕ್ರಿಯೆ ಏನು?

0
ಬೆಂಗಳೂರು : ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್ ನ ಮಹತ್ವದ ತೀರ್ಪು ಹೊರಬಿದ್ದಿದೆ. ತರಗತಿಗಳಲ್ಲಿ ಹಿಜಾಬ್ ಧರಿಸುವ ಪರವಾಗಿ ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ. ಶಿಕ್ಷಣ...

ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು : ಸಿಎಂ ಬೊಮ್ಮಾಯಿ.

0
ಬೆಂಗಳೂರು : ಮಕ್ಕಳಿಗೆ ಶಿಕ್ಷಣಕ್ಕಿಂತ ಯಾವುದೂ ಮುಖ್ಯ ಇಲ್ಲ. ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ. ತ್ರೀ...

ಕಣ್ಣಿಗೆ ಖಾರದ ಪುಡಿ ಎರಚಿ ಬಿಲ್ಡರ್ ಬರ್ಬರ ಕೊಲೆ…

0
ಬೆಳಗಾವಿ : ಕಣ್ಣಿಗೆ ಖಾರದ ಪುಡಿ ಎರಚಿ ಬಿಲ್ಡರ್ ವೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಗುರುಪ್ರಸಾದ್ ಕಾಲೊನಿಯಲ್ಲಿ ನಡೆದಿದೆ. ಬಿಲ್ಡರ್ ರಾಜು ದೊಡ್ಡಬಣ್ಣವರ (46) ಕೊಲೆಯಾದ ವ್ಯಕ್ತಿ. ಬಸ್ತವಾಡ ಗ್ರಾಮದ...

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ – ಹೈಕೋರ್ಟ್ ಮಹತ್ವದ ತೀರ್ಪು…

0
ಬೆಂಗಳೂರು : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಸೇರಿದಂತೆ ಮೂವರು ನ್ಯಾಯಾಧೀಶರನ್ನೊಳಗೊಂಡ ತ್ರಿಸದಸ್ಯ...

ಹಿಜಾಬ್ ತೀರ್ಪು : ಉಡುಪಿ, ಶಿವಮೊಗ್ಗ ಶಾಲಾ-ಕಾಲೇಜುಗಳಿಗೆ ರಜೆ…

0
ಶಿವಮೊಗ್ಗ/ಉಡುಪಿ : ಹೈಕೋರ್ಟ್ ನಲ್ಲಿ ಇಂದು ಹಿಜಾಬ್ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತಗಳು ಆದೇಶಿಸಿವೆ. ಹಿಜಾಬ್ ತೀರ್ಪು ಪ್ರಕಟ ಹಿನ್ನೆಲೆ ಶಾಲೆ-ಕಾಲೇಜುಗಳಲ್ಲಿ ಗಲಾಟೆಯಾಗುವ...

ಹಿಜಾಬ್ ವಿವಾದ ತೀರ್ಪು ಇಂದು ಪ್ರಕಟ – ಎಲ್ಲರ ಚಿತ್ತ ಹೈಕೋರ್ಟ್‍ನತ್ತ…

0
ಬೆಂಗಳೂರು : ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿರುವ ಹಿಜಾಬ್ ವಿವಾದದ ತೀರ್ಪು ಕರ್ನಾಟಕ ಹೈಕೋರ್ಟ್​ನಿಂದ ಇಂದು ಹೊರ ಬೀಳಲಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್...

ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರ ಉಚಿತ ವೀಕ್ಷಣೆ : ಯತ್ನಾಳ್.

0
ವಿಜಯಪುರ : ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರ ಒಂದು ವಾರಗಳ ಕಾಲ ಪ್ರತಿನಿತ್ಯ ಒಂದು ಶೋ ಉಚಿತವಾಗಿ ಪ್ರದರ್ಶಿಸಲು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನಿರ್ಧರಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ...

ಪಂದ್ಯ ವೇಳೆ ಕ್ರೀಡಾಂಗಣಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ – ನಾಲ್ವರ ಬಂಧನ…

0
ಬೆಂಗಳೂರು : ಪಿಂಕ್ ಬಾಲ್ ಟೆಸ್ಟ್ ಪಂದ್ಯಾವಳಿ ವೇಳೆ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ತೆಗೆದುಕೊಂಡಿದ್ದ ನಾಲ್ವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಿಂಕ್ ಬಾಲ್ ಟೆಸ್ಟ್ ಮ್ಯಾಚ್ ವೇಳೆ ನಾಲ್ವರು...

ತುಮಕೂರು : ಸಿನಿಮೀಯ ರೀತಿಯಲ್ಲಿ ಬಾಲಕಿಯ ಅಪಹರಣ…

0
ತುಮಕೂರು : ಸಿನಿಮೀಯ ರೀತಿಯಲ್ಲಿ ಮನೆ ಬಾಗಿಲು ಮುರಿದು ನಡುರಾತ್ರಿ 17 ವರ್ಷದ ಬಾಲಕಿಯನ್ನು ಅಪಹರಿಸಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಪುರದಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೋಷಕರು ಮಲಗಿದ್ದ ವೇಳೆ ಬಾಗಿಲು ಮುರಿದು...
error: Content is protected !!