ಬ್ಯಾಂಕ್‍ನಲ್ಲಿ ಕೋಟ್ಯಂತರ ರೂ. ಕಳ್ಳತನ – ಮೂವರು ಆರೋಪಿಗಳು ಅರೆಸ್ಟ್…

0
ಬೆಳಗಾವಿ : ಬ್ಯಾಂಕ್‍ನಲ್ಲಿ ಕೋಟ್ಯಂತರ ರೂ. ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಮುರಗೋಡ ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಗಳಿಂದ 4.37 ಕೋಟಿ ನಗದು, 1.63 ಕೋಟಿ ಮೌಲ್ಯದ ಚಿನ್ನಾಭರಣವನ್ನು ವಶ ಪಡಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ...

ತಂದೆ ಜೊತೆ ಕಾಲೇಜಿಗೆ ಹೋಗುತ್ತಿದ್ದ ಮಗ ಅಪಘಾತದಲ್ಲಿ ಸಾವು…

0
ಬೆಂಗಳೂರು ಗ್ರಾಮಾಂತರ : ಕಾಲೇಜಿಗೆ ಹೋಗುತ್ತಿದ್ದ ತಂದೆ ಮಗನ ಬೈಕ್ ಗೆ ಕ್ಯಾಂಟರ್ ಡಿಕ್ಕಿಯಾಗಿ ಮಗ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಚುಂಚೇಗೌಡನ ಹೊಸಹಳ್ಳಿ ಬಳಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಅಂಬಲಗೆರೆ...

ಉಕ್ರೇನ್​​ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಡೀಮ್ಡ್ ವಿವಿಗಳಲ್ಲಿ ಪ್ರವೇಶ : ಡಾ. ಪ್ರಭಾಕರ್​ ಕೋರೆ.

0
ಬೆಳಗಾವಿ : ಯದ್ಧಪೀಡಿತ ಉಕ್ರೇನ್​​ನಿಂದ ಮರಳಿದ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ಸರ್ಕಾರದ ಸೂಚನೆ ಹಾಗೂ ನಿಯಮಗಳ ಅನುಸಾರ ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ನೀಡಲಾಗುವುದು ಎಂದು ಡೀಮ್ಡ್ ವಿಶ್ವವಿದ್ಯಾಲಯಗಳ ಒಕ್ಕೂಟ ಅಧ್ಯಕ್ಷ ಡಾ....

ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ತಾಯಿ ಹೃದಯಾಘಾತದಿಂದ ಸಾವು…

0
ಬೆಳಗಾವಿ : ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಖಾನಾಪೂರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಖಾನಾಪುರ ತಾಲೂಕಿನ ಗಂಗವಾಳಿ ಗ್ರಾಮದ ನಿವಾಸಿ ಉಜ್ವಲಾ ಅರುಣ್...

ಕಾಂಗ್ರೆಸ್‍ಗೆ ರಾಜೀನಾಮೆ ಬಗ್ಗೆ ಸಿಎಂ ಇಬ್ರಾಹಿಂ ಅಧಿಕೃತ ಘೋಷಣೆ…

0
ಬೆಂಗಳೂರು : ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಸಿಎಂ ಇಬ್ರಾಹಿಂ ಅಧಿಕೃತವಾಗಿ ಘೋಷಿಸಿದರು. ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನ ಪರಿಷತ್ ಸ್ಥಾನಕ್ಕೆ ಸಹ ಇಂದೇ ರಾಜೀನಾಮೆ...

ಕೋಟ್ಯಾಧೀಶನಾದ ಮಲೆ ಮಹದೇಶ್ವರ – ಹುಂಡಿಯಲ್ಲಿ 2.83 ಕೋಟಿ ರೂ. ಸಂಗ್ರಹ…

0
ಚಾಮರಾಜನಗರ : ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ದೇವಾಲಯಕ್ಕೆ ಕೋಟಿ ಕೋಟಿ ಹಣ ಹರಿದು ಬಂದಿದ್ದು, ಬರೋಬ್ಬರಿ 2.83 ಕೋಟಿ ರೂ. ಸಂಗ್ರಹವಾಗಿದೆ. ದೇವಸ್ಥಾನದ ಹುಂಡಿ...

6 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ.. ಇಬ್ಬರನ್ನ ಒಂದು ಮಾಡಿದ್ದು ಆಧಾರ್ ಕಾರ್ಡ್.

0
ಬೆಂಗಳೂರು : ಆರು ವರ್ಷಗಳ ಬಳಿಕ ಮಾತು ಬಾರದ ಮಗ, ಕೊನೆಗೂ ತಾಯಿ ಮಡಿಲು ಸೇರಿದ್ದಾನೆ. ತಾಯಿ ಮಗ ಒಂದು ಮಾಡಲು ಆಧಾರ್ ಕಾರ್ಡ್ ನೆರವಿಗೆ ಬಂದಿದೆ. ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ನಿವಾಸಿ...

ಬಸವರಾಜ ಹೊರಟ್ಟಿ ವಿರುದ್ಧ ಎಫ್‍ಐಆರ್ ದಾಖಲು ಪ್ರಕರಣ – ಇನ್ಸ್‌ಪೆಕ್ಟರ್‌ ಅಮಾನತು…

0
ಧಾರವಾಡ : ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್ಐಆರ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಠಾಣೆಯ ಇನ್ಸ್ ಪೆಕ್ಟರ್ ನನ್ನು ಅಮಾನತು ಮಾಡಲಾಗಿದೆ. ಶ್ರೀಧರ ಸತಾರೆ ಅಮಾನತು ಆದ ಇನ್ಸ್‌ಪೆಕ್ಟರ್‌. ಸರ್ವೋದಯ...

ಬ್ರಿಟಿಷ್ ಕೌನ್ಸಿಲ್ ಜೊತೆ ಮೂರು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದ ಉನ್ನತ ಶಿಕ್ಷಣ ಇಲಾಖೆ.

0
ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ತಂದುಕೊಡುವ ಮೂರು ವರ್ಷಗಳ ಒಡಂಬಡಿಕೆಗೆ ಕರ್ನಾಟಕ ಸರ್ಕಾರ ಮತ್ತು ಬ್ರಿಟಿಷ್ ಕೌನ್ಸಿಲ್ ಸಂಸ್ಥೆಗಳು ಇಂದು ಅಂಕಿತ ಹಾಕಿದವು. ವಿಕಾಸಸೌಧದಲ್ಲಿ ಇದರ ಅಂಗವಾಗಿ ನಡೆದ...

ಮರಕ್ಕೆ ಕಾರು ಡಿಕ್ಕಿ ; ಐವರು ಸ್ಥಳದಲ್ಲೇ ಸಾವು…

0
ಕಲಬುರಗಿ : ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಅಫಜಲಪುರ ಹೊರವಲಯದಲ್ಲಿ ನಡೆದಿದೆ. ಜಿಲ್ಲೆಯ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನ ಮುಗಿಸಿ ಮಹಾರಾಷ್ಟ್ರ ಕಡೆಗೆ ತೆರಳುವಾಗ ಈ...
error: Content is protected !!