ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿತ – ಐದು ವಿದ್ಯಾರ್ಥಿಗಳಿಗೆ ಗಾಯ…
ಉತ್ತರಕನ್ನಡ : ಶಾಲೆಯ ಕಟ್ಟಡದ ಮೇಲ್ಛಾವಣಿ ಪದರ ಕುಸಿದು ಐದು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಅಂಕೋಲದ ನಿರ್ಮಲ ಕಾನ್ವೆಂಟ್ ಶಾಲೆಯ ನಾಲ್ಕನೇ ತರಗತಿ ಕೊಠಡಿಯಲ್ಲಿ ಮೇಲ್ಛಾವಣಿಯ ಪದರ ಕುಸಿದಿದೆ. ಈ ವೇಳೆ...
ತಂದೆಯ ಸಾವಿನ ಸುದ್ದಿ ಕೇಳಿ ಕೆರೆಗೆ ಹಾರಿ ಪ್ರಾಣ ಬಿಟ್ಟ ಮಗ!
ಮಡಿಕೇರಿ : ತಂದೆಯ ಸಾವಿನ ಸುದ್ದಿ ಕೇಳಿ ಮಗನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ವಿರಾಜಪೇಟೆಯ ತಾಲೂಕಿನ ಬಿಳುಗುಂದ ಗ್ರಾಮದಲ್ಲಿ ನಡೆದಿದೆ.
ತಂದೆ ಸುಬ್ಬಯ್ಯ (75) ಹಾಗೂ ಪುತ್ರ ಗಿರೀಶ್ ಗಣಪತಿ (36) ಆತ್ಮಹತ್ಯೆ...
ಪರಿಷತ್ ಕಲಾಪಕ್ಕೆ ಸಚಿವರು ಗೈರು – ಸಭಾಪತಿಗಳು ಗರಂ…
ಬೆಂಗಳೂರು : ವಿಧಾನ ಪರಿಷತ್ ಕಲಾಪದ ಸದನದಲ್ಲಿ ಸಚಿವರ ಗೈರಿಗೆ ಸಭಾಪತಿ ಬಸವರಾಜ ಹೊರಟ್ಟಿ ಫುಲ್ ಗರಂ ಆದರು.
ವಿಧಾನ ಪರಿಷತ್ ಕಲಾಪದಲ್ಲಿ ಪ್ರಶ್ನೋತ್ತರ ಕಲಾಪ ಮುಗಿಯುತ್ತಿದ್ದಂತೆ ಶೂನ್ಯವೇಳೆ ಕೈಗೆತ್ತಿಕೊಳ್ಳುವ ಮುನ್ನ ಸದನದಲ್ಲಿ ಕಡ್ಡಾಯವಾಗಿ...
ಮೃತ ನವೀನ್ ನಿವಾಸಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ…
ಹಾವೇರಿ : ಉಕ್ರೇನ್ನಲ್ಲಿ ಮೃತಪಟ್ಟ ಕರ್ನಾಟಕದ ನವೀನ್ ನಿವಾಸಕ್ಕೆ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಭೇಟಿ ನೀಡಿದ್ದಾರೆ.
ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರುವ ಮೃತ ನವೀನ್ ಮನೆಗೆ ಭೇಟಿ ನೀಡಿದ ಸಿದ್ದರಾಮಯ್ಯ...
ಬೈಕ್ಗೆ ಖಾಸಗಿ ಬಸ್ ಡಿಕ್ಕಿ ; ಸವಾರ ಸ್ಥಳದಲ್ಲೇ ಸಾವು…
ಬೆಂಗಳೂರು : ಬೈಕ್ಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕೆರೆಕತ್ತಿಗನೂರು ಗ್ರಾಮದ ರಾಮಯ್ಯ (65)...
ಕೋಲಾರ : ರೈಲು ಡಿಕ್ಕಿಯಾಗಿ ಯುವಕ ಸಾವು…
ಕೋಲಾರ : ಶತಾಬ್ದಿ ಎಕ್ಸ್ಪ್ರೆಸ್ ರೈಲು ಡಿಕ್ಕಿಯಾಗಿ ಪ್ರಯಾಣಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.
ಮೃತರನ್ನು ಬಂಗಾರಪೇಟೆ ಪಟ್ಟಣದ ವಿಜಯನಗರ ನಿವಾಸಿ ಶಹಬಾಜ್ ಅಹಮದ್...
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಪೊಲೀಸರ ವಶಕ್ಕೆ…
ನೆಲಮಂಗಲ : ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಕ್ಷಿಣ ಕಾಶಿ ಶ್ರೀಕ್ಷೇತ್ರ ಶಿವಗಂಗೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಬನಶಂಕರಿ ಮೂಲದ ಮಧು ಎಂಬಾತನನ್ನು ಬಂಧಿಸಿದ್ದು, ಬಂಧಿತನಿಂದ ಪೊಲೀಸರು...
ಅತ್ಯಾಚಾರ ಆರೋಪಿಗೆ ಪರೀಕ್ಷೆ ಬರೆಯಲು ಷರತ್ತುಬದ್ಧ ಜಾಮೀನು ನೀಡಿದ ಹೈಕೋರ್ಟ್…
ಬೆಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 19 ವರ್ಷದ ದರ್ಶನ್...
ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ…
ಬೆಂಗಳೂರು : ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಮಂಡಳಿ ಪ್ರಕಟ ಮಾಡಿದೆ. ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.
ಇಲಾಖೆ ಈ ಹಿಂದೆ...
ಮಹಿಳೆಯರಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನವಿದೆ : ಸಚಿವ ಸುಧಾಕರ್.
ಬೆಂಗಳೂರು : ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಮಹಿಳೆಯರಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನವಿದೆ. ಈಗ ಮಹಿಳೆ ಅಬಲೆ ಅಲ್ಲ, ಸಬಲೆ ಆಗಿದ್ದಾಳೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ....












