ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ವೇಶ್ಯಾವಾಟಿಕೆ ದಂಧೆ – ನಾಲ್ವರ ಬಂಧನ…

0
ಮಂಗಳೂರು : ಅತ್ತಾವರದ ಅಪಾರ್ಟ್‌ಮೆಂಟ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡೇಶ್ವರ ಮಹಿಳಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕದ್ರಿ ಟೋಲ್ ಗೇಟ್ ನಿವಾಸಿ ಮೊಹಮ್ಮದ್ ಆಲಿ (74), ಕಾಸರಗೋಡು...

ಕೌಟುಂಬಿಕ ಕಲಹ ; ಮಗಳಿಗೆ ವಿಷ ಕೊಟ್ಟು ತಾನೂ ಸೇವಿಸಿದ ತಾಯಿ.

0
ಮೈಸೂರು : ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿಯೊಬ್ಬಳು ಮಗಳಿಗೆ ವಿಷ ಕೊಟ್ಟು ಬಳಿಕ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ನಂದಿನಿ(35), ಸಿಂಚನ(9)...

ಬೆಳಗಾವಿಯಲ್ಲಿ ಭಾರತ – ಜಪಾನ್ ಜಂಟಿ ಸಮರಾಭ್ಯಾಸದ ಅಣಕು ಪ್ರದರ್ಶನ…

0
ಬೆಳಗಾವಿ : ನಗರದ ಮರಾಠಾ ಲಘು ಪದಾತಿ ದಳ ಕೇಂದ್ರದಲ್ಲಿ ಭಾರತ- ಜಪಾನ್ ಜಂಟಿ ಮಿಲಿಟರಿ ಸಮರಾಭ್ಯಾಸ ನಡೆಯುತ್ತಿದೆ. ಫೆಬ್ರವರಿ 27 ರಂದು ಆರಂಭವಾಗಿರುವ ಜಂಟಿ ಮಿಲಿಟರಿ ಸಮರಾಭ್ಯಾಸ ಮಾರ್ಚ್ 10ರವರೆಗೆ ನಡೆಯಲಿದ್ದು,...

ಪ್ರಚೋದನಕಾರಿ ಹೇಳಿಕೆ : ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅರೆಸ್ಟ್…

0
ಕಲಬುರಗಿ : ಹಿಜಾಬ್ ಪ್ರಕರಣ ಸಂಬಂಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸೇಡಂ ಪಟ್ಟಣದಲ್ಲಿ ನಡೆದ ಹಿಜಾಬ್ ಪರ ಪ್ರತಿಭಟನೆಯಲ್ಲಿ ಮುಕ್ರಂ ಖಾನ್ ಅವರು ಹಿಜಾಬ್...

ಉಕ್ರೇನ್ ಶವಾಗಾರದಲ್ಲಿ ನವೀನ್ ಮೃತದೇಹ ಇಡಲಾಗಿದೆ : ಸಿಎಂ ಬೊಮ್ಮಾಯಿ.

0
ಬೆಂಗಳೂರು : ನವೀನ್ ಮೃತದೇಹ ಸಿಕ್ಕಿದೆ, ಉಕ್ರೇನಿನ ಶವಾಗಾರದಲ್ಲಿ ಮೃತದೇಹ ಇರಿಸಲಾಗಿದ್ದು, ರಾಜ್ಯಕ್ಕೆ ತರಲು ಎಲ್ಲ ರೀತಿಯ ಪ್ರಯತ್ನ ಪ್ರಯತ್ನ ಮುಂದುವರೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ರಕ್ಷಣೆ ಕೋರಿ ಬೆಂಗಳೂರು ಪೊಲೀಸರ ಮೊರೆ ಹೋದ ತಮಿಳುನಾಡು ಸಚಿವರ ಪುತ್ರಿ.

0
ಬೆಂಗಳೂರು: ತಮಿಳುನಾಡು ಮುಜರಾಯಿ ಇಲಾಖೆ ಸಚಿವರ ಮಗಳು ಪ್ರಿಯಕರನೊಂದಿಗೆ ನಾಪತ್ತೆಯಾದ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಸಚಿವರ ಮಗಳು ಪ್ರಿಯಕರನನ್ನು ಮದುವೆಯಾಗಿದ್ದು ತಮಗೆ ಜೀವ ಬೆದರಿಕೆ ಇದೆ, ರಕ್ಷಣೆ ನೀಡಬೇಕು ಎಂದು...

ಎತ್ತಿನಹೊಳೆ ಯೋಜನೆ ಪೂರ್ಣ ಆದರೆ ನೇಣು ಹಾಕಿಕೊಳ್ಳುತ್ತೇನೆ : ಭೋಜೇಗೌಡ ಸವಾಲ್.

0
ಬೆಂಗಳೂರು : ಎತ್ತಿನಹೊಳೆ ಯೋಜನೆ ಪೂರ್ಣ ಆದರೆ ನೇಣು ಹಾಕಿಕೊಳ್ಳುತ್ತೇನೆ ಎಂದು ಜೆಡಿಎಸ್ ನ ಸದಸ್ಯ ಭೋಜೇಗೌಡ ಅವರು ಇಂದು ನಡೆಯುತ್ತಿರುವ ವಿಧಾನಪರಿಷತ್ ನಲ್ಲಿ ಸವಾಲು ಹಾಕಿದ್ದಾರೆ. ನಿಯಮ 72ರ ಅಡಿ ಕಾಂಗ್ರೆಸ್ ನ...

ನಾಲ್ವರು ಯೋಧರ ಮೇಲೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಯೋಧ.

0
ಚಿಕ್ಕೋಡಿ : ಬಿಎಸ್ ಎಫ್ ಯೋಧರೊಬ್ಬರು ನಾಲ್ವರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಪಂಜಾಬ್ ನಲ್ಲಿ ನಡೆದಿದೆ. ಸತ್ಯಪ್ಪ ಸಿದ್ದಪ್ಪ ಕಿಲಾರಗಿ (33)...

ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜೊತೆ ವ್ಯಾಪಾರೀಕರಣ ಮಾಡುವುದು ಬೇಡ : ಹೆಚ್​ಡಿಕೆ.

0
ಬೆಂಗಳೂರು : ಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಆಪರೇಷನ್...

ಮೀನು ವ್ಯಾಪಾರಿ ಮೇಲೆ ಹಲ್ಲೆ ನಡೆಸಿ 2.15 ರೂ. ಲಕ್ಷ ನಗದು ದರೋಡೆ…

0
ಮಂಗಳೂರು : ಟೆಂಪೊ ಅಡ್ಡಗಡ್ಡಿ ಮೀನು ವ್ಯಾಪಾರಿಯೊಬ್ಬರ ಮೇಲೆ ಮಾರಕಾಯುಧಗಳಿಂದ ದಾಳಿ ನಡೆಸಿ 2.15 ರೂ ಲಕ್ಷ ನಗದು ದೋಚಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಅಡಂಕುದ್ರು ಎಂಬಲ್ಲಿ ನಡೆದಿದೆ. ಉಳ್ಳಾಲ ಮುಕ್ಕಚ್ಚೇರಿಯ ಮೀನಿನ...
error: Content is protected !!