ಸಾಮಾಜಿಕ ಕಾರ್ಯಕರ್ತನ ಮೇಲೆ ಕಬ್ಬಿಣದ ರಾಡ್​ನಿಂದ ಮಾರಣಾಂತಿಕ ಹಲ್ಲೆ!

0
ಬೆಳಗಾವಿ : ಖಾನಾಪುರದ ಸಾಮಾಜಿಕ ಕಾರ್ಯಕರ್ತ ಜಯಂತ್ ಮುಕುಂದ್ ತಿನೇಕರ್ ಎಂಬುವರ ಮೇಲೆ ಏಳೆಂಟು ಜನರ ಗುಂಪೊಂದು ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿ ಆಗಿದೆ. ಬೆಳಗಾವಿ ತಾಲೂಕಿನ ಖಾನಾಪುರ...

ಸರ್ಕಾರದಿಂದ ನವೀನ್ ಕುಟುಂಬಕ್ಕೆ ಪರಿಹಾರ ಕೊಡಲು ನಿರ್ಧಾರ : ಬೊಮ್ಮಾಯಿ.

0
ಬೆಂಗಳೂರು : ಸರ್ಕಾರದಿಂದ ನವೀನ್ ಕುಟುಂಬಕ್ಕೆ ಪರಿಹಾರ ಕೊಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ನಡೆಯುತ್ತಿದೆ....

ಡಿಬಾರ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!

0
ಬೆಂಗಳೂರು : ಕಾಲೇಜಿನಿಂದ ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಜೀವನ್ ಭೀಮಾ ನಗರ ಠಾಣಾ ವ್ಯಾಪ್ತಿಯ ಅಮರಜ್ಯೋತಿ ಲೇಔಟ್ ನಲ್ಲಿ ನಡೆದಿದೆ. ಮುಳಬಾಗಿಲು ಮೂಲದ ಭವ್ಯ(21) ಮೃತ ದುರ್ದೈವಿ. ತಾನು...

ಉಕ್ರೇನ್‍ನಿಂದ 282 ಕನ್ನಡಿಗರು ತಾಯ್ನಾಡಿಗೆ ವಾಪಸ್…

0
ಬೆಂಗಳೂರು : ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆಸಿದ್ದು, ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ಕೆಲಸ ಆಗುತ್ತಿದೆ. ಹಂತ ಹಂತವಾಗಿ ಅವರನ್ನು ಕರೆತರಲಾಗುತ್ತಿದ್ದು, ಈವರೆಗೆ ಒಟ್ಟು 282 ಕನ್ನಡಿಗರು ತಾಯ್ನಾಡಿಗೆ...

ಗುಂಡ್ಲುಪೇಟೆ ಗಣಿಯಲ್ಲಿ ಗುಡ್ಡ ಕುಸಿತ : ಇಬ್ಬರು ಸಾವು?

0
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಯ ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತವಾಗಿದೆ. ಇಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಹಲವು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಜೆಸಿಬಿ, ಟಿಪ್ಪರ್ ವಾಹನ, ಟ್ರಾಕ್ಟರ್...

ಧರ್ಮಸ್ಥಳ, ಕುಕ್ಕೆ, ತಿರುಪತಿ, ಮಂತ್ರಾಲಯಕ್ಕೆ ಪ್ಯಾಕೇಜ್ ಟ್ರಿಪ್…

0
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್ ಮಂಡಿಸಿದ್ದಾರೆ. ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಅಭಿವೃದ್ಧಿ ಪಡಿಸಲು ಬಜೆಟ್ ನಲ್ಲಿ ಕೆಲವು ಯೋಜನೆಗಳನ್ನು ಪ್ರಕಟಿಸಲಾಗಿದೆ. * ರಾಜ್ಯದಿಂದ ಕಾಶಿ ಯಾತ್ರೆಯನ್ನು ಕೈಗೊಳ್ಳುವ ಸುಮಾರು...

ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರಿಗೆ ಗೌರವ ಧನ ಹೆಚ್ಚಳ…

0
ಬೆಂಗಳೂರು : ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರಿಗೆ ಗೌರವ ಧನ ಹೆಚ್ಚಳ ಮಾಡಿರುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1000 ರೂಗಳು, ಬಿಸಿಯೂಟ ತಯಾರಿಕರಿಗೂ ತಲಾ 1000 ಗೌರವ ಧನ...

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ. ಅನುದಾನ…

0
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಚೊಚ್ಚಲ ಬಜೆಟ್ ನಲ್ಲಿ ಬೆಂಗಳೂರು ಸಮಗ್ರ ಅಭಿವೃದ್ಧಿ ಕಡೆಗೂ ಒಲವು ತೋರಿದ್ದು, ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ. ಅನುದಾನ...

ರಾಜ್ಯ ಬಜೆಟ್ 2022 : ನೀರಾವರಿ ಕ್ಷೇತ್ರಕ್ಕೆ ಸಿಎಂ ಬೊಮ್ಮಾಯಿ ಕೊಟ್ಟಿದ್ದೆಷ್ಟು?

0
ಬೆಂಗಳೂರು : ಈ ಬಾರಿಯ ಬಜೆಟ್ ನಲ್ಲಿ ನೀರಾವರಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಲಾಗಿದ್ದು, ಮೇಕೆದಾಟು ಯೋಜನೆ ಜಾರಿಗೆ 1,000 ಕೋಟಿ ರೂ. ಅನುದಾನವನ್ನು ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಎತ್ತಿನಹೊಳೆ ಸಮಗ್ರ ಕುಡಿಯುವ...

ಕರ್ನಾಟಕ ಬಜೆಟ್ 2022 : ಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ…

0
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಮೊದಲನೇ ಹಾಗೂ 2022ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸಿದ್ದು, ಕೃಷಿ ಕ್ಷೇತ್ರಕ್ಕೆ 33,700 ಕೋಟಿ ರುಪಾಯಿ ಸಿಕ್ಕಿದೆ. ಈ ಬಾರಿಯ...
error: Content is protected !!