ವ್ಯಕ್ತಿಯೊಬ್ಬನಿಂದ ಕಿರುಕುಳ ಆರೋಪ: ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಆತ್ಮಹತ್ಯೆ.
ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.
ನಂದಿನಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೆಬ್ರವರಿ 23ರ ರಾತ್ರಿ 9:30ರ ವೇಳೆಗೆ...
ಭೀಕರ ರಸ್ತೆ ಅಪಘಾತ: ಕುಂಭಮೇಳಕ್ಕೆ ತೆರಳುತ್ತಿದ್ದ ಗೋಕಾಕ್ ನ ಆರು ಮಂದಿ ಸಾವು.
ಬೆಳಗಾವಿ: ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೋಕಾಕ್ ನಗರದ 6 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ...
ಎಸ್‍ಸಿ-ಎಸ್‍ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಛಲವಾದಿ ನಾರಾಯಣಸ್ವಾಮಿ ಪತ್ರ.
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪ್ರಮುಖ ಖಾತರಿ ಯೋಜನೆಗಳಿಗೆ ಎಸ್‍ಸಿ/ಎಸ್‍ಟಿ ಸಮುದಾಯಗಳಿಗೆ ಮೀಸಲಾದ ಹಣವನ್ನು ಬಳಕೆ ಮಾಡಬೇಡಿ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಈ...
ಹೈಕಮಾಂಡ್ ನನ್ನನ್ನು ಪರಿಗಣಿಸಿದ್ರೆ ರಾಜ್ಯಾಧ್ಯಕ್ಷ ಆಗೋಕೆ ಸಿದ್ಧ: ಸಚಿವ ಕುಮಾರ್ ಬಂಗಾರಪ್ಪ.
ಬೆಂಗಳೂರು: ಹೈಕಮಾಂಡ್ ನನ್ನನ್ನು ಪರಿಗಣಿಸಿದ್ರೆ ರಾಜ್ಯಾಧ್ಯಕ್ಷ ಆಗೋಕೆ ನಾನು ಸಿದ್ಧ ಎಂದು ಯತ್ನಾಳ್ ಟೀಂನ ಮಾಜಿ ಸಚಿವ ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷ ಸ್ಥಾನದ ಆಸೆ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಅವರು ಮಾಧ್ಯಮಗಾರರೊಂದಿಗೆ ಮಾತಾಡಿದರು. ಈ...
ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು.
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲಾಗಿದೆ....
ಮುಂದಿನ ಚುನಾವಣೆಗೆ ನೇತೃತ್ವ ಯಾರದ್ದು, ಯಾರು ಸಾರಥಿ ಎಂಬ ನಿರ್ಣಯ ಹೈಕಮಾಂಡ್ ಮಾಡಲಿದೆ: ಸಚಿವ ಸತೀಶ ಜಾರಕಿಹೊಳಿ.
ಧಾರವಾಡ: ಸಿಎಂ ಸಿದ್ದರಾಮಯ್ಯ ನಾಯಕತ್ವದಲ್ಲೇ ಮುಂದಿನ ಚುನಾವಣೆಗಳನ್ನು ಎದುರಿಸುವ ವಿಚಾರದ ತೀರ್ಮಾನ ದೆಹಲಿಯವರು ಮಾಡುತ್ತಾರೆ. ಯಾರ ನೇತೃತ್ವ, ಯಾರು ಸಾರಥಿ ಅಂತಾ ನಿರ್ಣಯ ದೆಹಲಿಯವರೇ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಧಾರವಾಡದಲ್ಲಿ...
ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ: ವಾಪಸ್ ಕಳುಹಿಸಿದ ರಾಜ್ಯಪಾಲರು.
ಬೆಂಗಳೂರು: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಒಟ್ಟು 3 ಮಸೂದೆಗಳಿಗೆ ಸಹಿ ಹಾಕದೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರಕ್ಕೆ ವಾಪಸ್ ಕಳಸಿದ್ದಾರೆ. ಈ...
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಲವರಿಗೆ ವಂಚನೆ: ದಂಪತಿ ಬಂಧನ.
ಬೆಂಗಳೂರು: ವಿದೇಶಿ ವರ್ಕಿಂಗ್ ವೀಸಾ ಕೊಡಿಸುವುದಾಗಿ ನಂಬಿಸಿ 51 ಜನರಿಗೆ ವಂಚಿಸಿದ ದಂಪತಿಗಳನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ತಿಲಕನಗರ ಸಕ್ಲೇನ್ ಸುಲ್ತಾನ್ ಮತ್ತು ಈತನ ಪತ್ನಿ...
ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪರೀಕ್ಷೆಗೆ ಅರ್ಧಗಂಟೆ ಮುನ್ನ ಆನ್‍ಲೈನ್ ಮೂಲಕ ಪೂರೈಕೆ ವ್ಯವಸ್ಥೆ.
ಬೆಂಗಳೂರು: ಬಿಎಡ್ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುವುದನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಕ್ರಮಕ್ಕೆ ಮುಂದಾಗಿದೆ. ಇದಕ್ಕಾಗಿ ಆನ್‍ಲೈನ್‍ನಲ್ಲಿ ಪತ್ರಿಕೆಗಳನ್ನು ವಿತರಿಸಲಿದೆ. ಹೊಸ ವ್ಯವಸ್ಥೆ ಅಡಿ ಕಾಲೇಜುಗಳಿಗೆ ಪರೀಕ್ಷೆ ಆರಂಭಕ್ಕೆ ಕೇವಲ 30 ನಿಮಿಷಕ್ಕೆ...
ಡಿಕೆಶಿ ವಿರುದ್ಧ 2000 ಕೋಟಿ ರೂ. ಭ್ರಷ್ಟಾಚಾರ ಆರೋಪ; ಸಿಬಿಐಗೆ ಮುನಿರತ್ನ ದೂರು.
ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಲ್ಲಿ 2000 ಕೋಟಿ ರೂಪಾಯಿ ಭ್ರಷ್ಟಾಚಾರವಾಗಿದೆ ಎಂದು ಮಾಜಿ ಸಚಿವ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರಾಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ತನಿಖೆ ನಡೆಸುವಂತೆ...












