ಲೋಕಸಭೆಯಲ್ಲಿಂದು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ ಮಂಡಿಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್.

0
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಲೋಕಸಭೆಯಲ್ಲಿ ಬ್ಯಾಂಕಿಂಗ್ ಕಾನೂನುಗಳ ಮಸೂದೆ ಮಂಡಿಸಲಿದ್ದಾರೆ. ಬ್ಯಾಂಕಿಂಗ್ ನಿಯಂತ್ರಣ ಕಾಯಿದೆಯ ಜೊತೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ-1934 ಅನ್ನೂ ಅವರು ಮಂಡಿಸುವರು....

ಉದ್ಯಾನವನಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸಿ: ಹೈಕೋರ್ಟ್.

0
ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಉದ್ಯಾನವನಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಹಲವು ಮಾರ್ಗಸೂಚಿಗಳನ್ನು ರಚಿಸಿರುವ ಹೈಕೋರ್ಟ್, ಉದ್ಯಾನವನಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸುವಂತೆ ಸೂಚನೆ ನೀಡಿದೆ. ನಗರದ ಉದ್ಯಾನವನಗಳಲ್ಲಿ...

ಆದಿವಾಸಿಗಳಿಗೆ ಮೂಲ ಸೌಕರ್ಯ, ಆಸ್ತಿ ಪತ್ರ ನೀಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ.

0
ಬೆಂಗಳೂರು: ಅರಣ್ಯದ ಅಂಚಿನಲ್ಲಿ ವಾಸಿಸುವ ಆದಿವಾಸಿಗಳಿಗೆ ಸೂಕ್ತ ಮೂಲ ಸೌಕರ್ಯ, ಹಾಗೂ ಆಸ್ತಿ ಮಾರಾಟ ಪತ್ರಗಳನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸೂಚನೆ ನೀಡಿದರು....

ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ 4 ವರ್ಷ ಬ್ಯಾನ್.

0
ನವದೆಹಲಿ: ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್ ಮಾಡಿದೆ. ಮಾರ್ಚ್ 10 ರಂದು ಸೋನೆಪತ್‍ನಲ್ಲಿ ನಡೆದ ರಾಷ್ಟ್ರೀಯ ತಂಡದ ಆಯ್ಕೆಗೆ ನಡೆದ...

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಡಿಸೆಂಬರ್ 1 ರಿಂದ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ.

0
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ತಮಿಳುನಾಡಿನ ಕಡೆಗೆ ಸಾಗಿದ್ದು, ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ಪರಿಣಾಮ ಬೆಂಗಳೂರಿನ ಮೇಲೂ ಗೋಚರಿಸಲಿದೆ....

ಶಾಲಾ, ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ: ಸಿಎಂ ಸಿದ್ದರಾಮಯ್ಯ.

0
ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಎಲ್ಲ ಮಕ್ಕಳಿಗೂ ಸಂವಿಧಾನ...

ಗ್ಯಾರಂಟಿ ಯೋಜನೆ ಕೈ ಬಿಡಬೇಕು ಎಂದ ಗವಿಯಪ್ಪ ಮಾತಿಗೆ ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್.

0
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದಾಗಿ ಕ್ಷೇತ್ರಕ್ಕೆ ಬರುತ್ತಿದ್ದ ಅನುದಾನ ಕಡಿತವಾಗಿದ್ದು, ಒಂದೆರಡು ಗ್ಯಾರಂಟಿ ಯೋಜನೆಗಳನ್ನು ಕೈ ಬಿಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ನೀಡಿರುವ ಹೇಳಿಕೆ...

ಭಾರತದ ಸಂವಿಧಾನ ದಿನ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿ ಬಿಡುಗಡೆ ಮಾಡಿದ ರಾಷ್ಟ್ರಪತಿ.

0
ನವದೆಹಲಿ: ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷಾಚರಣೆ ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನ ದಿನದ ನಿಮಿತ್ತ ಐತಿಹಾಸಿಕ ಸೆಂಟ್ರಲ್ ಹಾಲ್‍ನಲ್ಲಿ ಸಂಸತ್ತಿನ ಜಂಟಿ ಸದನ ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಉಪ...

ಮುಡಾ ಸಿಎಂ ವಿರುದ್ಧದ ಪ್ರಕರಣ ಸಿಬಿಐಗೆ ವಹಿಸುವಂತೆ ಕೋರಿದ್ದ ಅರ್ಜಿ ವಿಚಾರಣೆ ಡಿಸೆಂಬರ್ 10ಕ್ಕೆ ನಿಗದಿ.

0
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಿಂದ ತಮ್ಮ ಕುಟುಂಬ ಸದಸ್ಯರಿಗೆ ಬದಲಿ ನಿವೇಶನ ಹಂಚಿಕೆ ಹಗರಣ ಆರೋಪದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದದ ಪ್ರಕರಣವನ್ನು ಕೇಂದ್ರೀಯ ತನಿಖಾದಳ ವಹಿಸಬೇಕು ಎಂದು ಕೋರಿ ಸಲ್ಲಿಸಿರುವ...

ಕಾಲುವೆಗಳಿಂದ ಅಕ್ರಮ ನೀರು ಬಳಕೆ ತಡೆಗೆ ಟಾಸ್ಕ್ ಫೋರ್ಸ್ ರಚನೆ: ಡಿಕೆ.ಶಿವಕುಮಾರ್.

0
ಬೆಂಗಳೂರು: ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ನೀರಾವರಿ ಇಲಾಖೆ ಅಧಿಕಾರಿಗಳ ಜೊತೆಗೆ ಪಂಪ್ ಸೆಟ್‍ಗಳಿಗೆ ವಿದ್ಯುತ್ ಪೂರೈಸುವ ಇಂಧನ ಇಲಾಖೆ ಅಧಿಕಾರಿಗಳನ್ನು ಒಳಗೊಂಡಂತೆ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ...
error: Content is protected !!