ರಾಜ್ಯ ಬಜೆಟ್ 2022-23 : ಯಾವ ಕ್ಷೇತ್ರಕ್ಕೆ ಎಷ್ಟು? ಇಲ್ಲಿದೆ ಮಾಹಿತಿ…
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು 2022-23ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. 2,65,720 ಕೋಟಿ ರೂಪಾಯಿ ಗಾತ್ರದ ಬಜೆಟ್ ಇದಾಗಿದ್ದು, ಇದರಲ್ಲಿ ಒಟ್ಟು ಸ್ವೀಕೃತಿ 2,61,972 ಕೋಟಿ ರೂ., ರಾಜಸ್ವ...
ಬೈಕ್ ಗೆ ಟಿಪ್ಪರ್ ಡಿಕ್ಕಿ – ಸವಾರ ಸಾವು…
ಉಡುಪಿ : ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಾಪು ತಾಲೂಕು ಇನ್ನಂಜೆ ಕಲ್ಲುಗುಡ್ಡೆ ರಸ್ತೆಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್...
ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆಗೆ ಕ್ಷಣಗಣನೆ…
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಸಿಎಂ ಬೊಮ್ಮಾಯಿ ಮೊದಲ ಬಾರಿಗೆ ಬಜೆಟ್ ಮಂಡಿಸಲಿದ್ದು, ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.
ಇಂದು ಮಧ್ಯಾಹ್ನ 12.30ಕ್ಕೆ...
ಕಾಲುನೋವು ತಾಳಲಾಗದೆ ಮರ್ಮಾಂಗ ಕತ್ತರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು!
ರಾಯಚೂರು : ವ್ಯಕ್ತಿಯೊಬ್ಬ ಕಾಲು ನೋವಿನಿಂದ ಬೇಸತ್ತು ಮರ್ಮಾಂಗವನ್ನೇ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಇರಕಲ್ ಗ್ರಾಮದಲ್ಲಿ ನಡೆದಿದೆ.
ಗ್ಯಾನಪ್ಪ (60) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಗ್ವಾನಪ್ಪ ಅವರು...
ಹರ್ಷ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ಘೋಷಣೆ…
ಶಿವಮೊಗ್ಗ : ಹತ್ಯೆಯಾದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಶ್ವರಪ್ಪನವರು, ಹರ್ಷ ಕೊಲೆಯ...
ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ…
ಮೈಸೂರು : ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನ ಕರೆ ತರುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ನವರು ನಮಗೆ ವಿದೇಶಾಂಗ ನೀತಿಯ...
ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಭೀಕರ ಅಪಘಾತ : ಯುವಕ ಸ್ಥಳದಲ್ಲೇ ಸಾವು…
ಉಡುಪಿ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಿನ್ನೆ ಸಂಜೆ ನಡೆದಿದೆ.
ಅಕ್ಷಯ್ (23) ಮೃತ...
ಹುಚ್ಚುನಾಯಿ ದಾಳಿಯಿಂದ 35ಕ್ಕೂ ಹೆಚ್ಚು ಜನರಿಗೆ ಗಾಯ…
ಮೈಸೂರು : ಹುಚ್ಚು ನಾಯಿಗಳ ದಾಳಿಯಿಂದಾಗಿ 35ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಹುಣಸೂರು ನಗರದಲ್ಲಿ ನಡೆದಿದೆ.
ಹುಣಸೂರು ನಗರದ ಕಲ್ಪತರು ವೃತ್ತದ ಬಳಿ ತೆರಳುತ್ತಿದ್ದ ಪಾದಚಾರಿಗಳ ಮೇಲೆ ಹುಚ್ಚು ನಾಯಿಗಳು ದಾಳಿ...
ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕ ಬದಲಾವಣೆ : ಏ.22 ರಿಂದ ಪರೀಕ್ಷೆ ಆರಂಭ…
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಬದಲಾವಣೆ ಮಾಡಲಾಗಿದೆ. ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಏಪ್ರಿಲ್ 16ರಿಂದ ಮೇ 6 ರವರೆಗೆ ನಡೆಸಲು...
ಮಂಗಳೂರು : ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರ ಬಂಧನ…
ಮಂಗಳೂರು : ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ ನ ಅಪಾರ್ಟ್ ಮೆಂಟ್ ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ,...












