ಅಂತಿಮ ದಿನದ ಪಾದೆಯಾತ್ರೆಯಲ್ಲಿ ಸರ್ವರಿಗೂ ಹೆಜ್ಜೆ ಹಾಕುವ ಅವಕಾಶ : ಡಿ.ಕೆ.ಶಿವಕುಮಾರ್.

0
ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಸರ್ವ ಜನ, ಸರ್ವಪಕ್ಷಗಳಿಗೆ ಹೆಜ್ಜೆ ಹಾಕಲು ಕಾಂಗ್ರೆಸ್ ಅವಕಾಶ ಕೊಟ್ಟಿದೆ. ರಾಜ್ಯದ ಮೂಲೆಮೂಲೆಯಿಂದ ಜನರು ಬರುತ್ತಿದ್ದಾರೆ. ನಾಳೆ ಅಂತಿಮ ದಿನದ ಪಾದಯಾತ್ರೆ ಇದ್ದು,...

ಬಸ್-ಸ್ಕೂಟರ್ ನಡುವೆ ಅಪಘಾತ – ತಂದೆ, ಮಗಳು ದಾರುಣ ಸಾವು…

0
ಉಡುಪಿ : ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಂದೆ ಮತ್ತು ಮಗಳು ದಾರುಣವಾಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಸಂತೆಕಟ್ಟೆ ಜಂಕ್ಷನ್ ನಲ್ಲಿ...

ನವೀನ್ ಮೃತದೇಹ ತರುವ ಪ್ರಯತ್ನ ನಡೆಯುತ್ತಿದೆ : ಸಿಎಂ ಬೊಮ್ಮಾಯಿ.

0
ಬೆಂಗಳೂರು : ಉಕ್ರೇನ್–ರಷ್ಯಾ ಯುದ್ಧದಲ್ಲಿ ಮೃತಪಟ್ಟಿರುವ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹದ ಫೋಟೋಗಳು ಬಂದಿವೆ. ಅವರ ಸ್ನೇಹಿತರು ಕಳುಹಿಸಿಕೊಟ್ಟಿದ್ದಾರೆ. ಈ ಬಗ್ಗೆ ಉಕ್ರೇನ್ ಭಾರತೀಯ ರಾಯಭಾರಿ ಕಚೇರಿಗೆ ಮಾತನಾಡುತ್ತೇನೆ. ಮೃತದೇಹವನ್ನು...

ಬಿಬಿಎಂಪಿ ಕಚೇರಿಗಳ ಮೇಲೆ ಮುಂದುವರಿದ ಎಸಿಬಿ ದಾಳಿ…

0
ಬೆಂಗಳೂರು : ಬಿಬಿಎಂಪಿಯ ಹಲವು ಕಚೇರಿಗಳ ಮೇಲೆ ಇಂದು ಕೂಡ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಂದ ದಾಳಿ ಮುಂದುವರಿದಿದೆ. ಬೆಂಗಳೂರಿನ ಯಲಹಂಕ, ಬೊಮ್ಮನಹಳ್ಳಿ, ಮಹದೇವಪುರ ಸೇರಿದಂತೆ ವಿವಿಧ ವಲಯ ಕಚೇರಿಗಳಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ...

ಉಕ್ರೇನ್​​ನಲ್ಲಿ ಹಾವೇರಿ ವಿದ್ಯಾರ್ಥಿ ಸಾವು.. ನವೀನ್ ತಂದೆಗೆ ಸಿಎಂ ಸಾಂತ್ವನ…

0
ಬೆಂಗಳೂರು : ಉಕ್ರೇನ್ ನ ಖಾರ್ಕಿವ್ ನಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮಾಹಿತಿ ಗೊತ್ತಾಗುತ್ತಿದ್ದಂತೆ ನವೀನ್ ಅವರ ತಂದೆಗೆ ಕರೆ...

ಕೆಂಪು ಕೋಟೆ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ಧ : ಬಿಜೆಪಿ ಶಾಸಕ ಹರೀಶ್ ಪೂಂಜಾ.

0
ಮಂಗಳೂರು : ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ ಎಂದು ತುಳು ಭಾಷೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಮಾಡಿದ ಭಾಷಣದ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶಿವಮೊಗ್ಗದ...

ಸಿಗರೇಟ್​ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ – ಪತಿರಾಯ ಅರೆಸ್ಟ್…

0
ಉಡುಪಿ : ಸಿಗರೇಟ್​ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿರಾಯ ಇದೀಗ ಅರೆಸ್ಟ್ ಆಗಿದ್ದಾನೆ. ಕುಂದಾಪುರದ ಬರೆಕಟ್ಟು ನಿವಾಸಿ ಪ್ರದೀಪ್ ಬಂಧಿತ ಆರೋಪಿ. ಪ್ರದೀಪ್ ಹಾಗೂ ಪ್ರಿಯಾಂಕ ಪ್ರೀತಿಸಿ...

ಬೆಂಗಳೂರು ಜನತೆಯಲ್ಲಿ ಕ್ಷಮೆ ಕೋರಿದ ಡಿ.ಕೆ.ಶಿವಕುಮಾರ್… ಕಾರಣ ಏನು ಗೊತ್ತಾ?

0
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಗರದ ಜನತೆಯಲ್ಲಿ ಕ್ಷಮೆ ಕೋರಿದ್ದಾರೆ. ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಡೆಯಲಿದ್ದು, ಇನ್ನು 3 ದಿನ ನಗರದಲ್ಲಿ ಟ್ರಾಫಿಕ್...

ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ…

0
ಮಂಗಳೂರು : ನಾಪತ್ತೆಯಾಗಿದ್ದ ಬಾಲಕನೋರ್ವನ ಮೃತದೇಹ ನಗರದ ಹೊಯಿಗೆಬಜಾರ್ ಬಳಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಪತ್ತೆಯಾಗಿದೆ. ನಗರದ ಮಹಾಕಾಳಿಪಡ್ಪುವಿನ ಚೆನ್ನಪ್ಪ ಎಂಬವರ ಪುತ್ರ ದೃಶ್ಯಂತ್ (16) ಮೃತಪಟ್ಟ ಬಾಲಕ. ಭಾನುವಾರ ರಜೆ ಇದ್ದ ಕಾರಣ...

ಇಂದು ಮಹಾಶಿವರಾತ್ರಿ – ನಾಡಿನ ಜನತೆಗೆ ಶುಭಕೋರಿದ ಸಿಎಂ ಬೊಮ್ಮಾಯಿ.

0
ಬೆಂಗಳೂರು : ಇಂದು ನಾಡಿನಾದ್ಯಂತ ಮಹಾ ಶಿವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜನತೆಗ ಶುಭಾಶಯಗಳನ್ನು ಕೋರಿದ್ದಾರೆ. ನಾಡಿನ ಸಮಸ್ತ ಮಹಾಜನತೆಗೆ ಮಹಾಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು....
error: Content is protected !!