ನಿಪ್ಪಾಣಿಯಿಂದ ಕಿತ್ತೂರುವರೆಗಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಜಲಶಕ್ತಿ ಯೋಜನೆ ಜಾರಿ : ಸಿಎಂ.
ಬೆಳಗಾವಿ : ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ನಿಪ್ಪಾಣಿಯಿಂದ ಕಿತ್ತೂರಿನವರೆಗಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಜಲಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಬೆಳಗಾವಿ ಜಿಲ್ಲೆಯಿಂದ ಆರಂಭಿಸಲಾಗುವ ಈ ಯೋಜನೆಯನ್ನು ಮುಂಬರುವ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು...
ಹಿಜಾಬ್ ವಿವಾದ : ಕಾಲೇಜು ಪ್ರಾಂಶುಪಾಲರಿಗೆ ಕೊಲೆ ಬೆದರಿಕೆ ಹಾಕಿದ ಆರೋಪಿಯ ಬಂಧನ…
ಕುಂದಾಪುರ : ಹಿಜಾಬ್ ಪ್ರಕರಣದ ವಿಚಾರದಲ್ಲಿ ನಗರದ ಆರ್ ಎನ್ ಶೆಟ್ಟಿ ಕಾಲೇಜಿನ ಪ್ರಾಂಶುಪಾಲರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಕೋಲಾರ ಕೆಜಿಎಫ್ ರಾಬರ್ಟ್ಸನ್ ಪೇಟೆ ನಿವಾಸಿ...
ಕೊಲೆ ಕೇಸ್ – ಕೆ.ಆರ್.ಪೇಟೆ ಕ್ಷೇತ್ರದ ಮಾಜಿ ಶಾಸಕರ ಪುತ್ರ ಅರೆಸ್ಟ್…
ಮಂಡ್ಯ : ಕೊಲೆ ಪ್ರಕರಣ ಸಂಬಂಧ ಜಿಲ್ಲೆಯ ಕೆ.ಆರ್. ಪೇಟೆ ಕ್ಷೇತ್ರದ ಮಾಜಿ ಶಾಸಕನ ಪುತ್ರನನ್ನು ಅರೆಸ್ಟ್ ಮಾಡಲಾಗಿದೆ.
ರೈಲ್ ಫುಲ್ಲಿಂಗ್ ವಿಚಾರವಾಗಿ ಫೆಬ್ರವರಿ 7ರಂದು ಕೊಳ್ಳೇಗಾಲದ ಸಲೀಂ ಎಂಬಾತನ ಹತ್ಯೆಯಾಗಿತ್ತು. 40...
ಉಕ್ರೇನ್ನಿಂದ ರಾಜ್ಯಕ್ಕೆ ವಾಪಸ್ ಆದವರಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣ…
ಬೆಂಗಳೂರು : ಉಕ್ರೇನ್-ರಷ್ಯಾ ನಡುವಿನ ಸಂಘರ್ಷ ಹಿನ್ನಲೆಯಲ್ಲಿ ಉಕ್ರೇನ್ನಿಂದ ರಾಜ್ಯಕ್ಕೆ ವಾಪಸ್ ಆದವರಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ವಿಮಾನ ನಿಲ್ದಾಣದಿಂದ ವಾಸಸ್ಥಳದವರಿಗೆ ಉಚಿತ ಪ್ರಯಾಣದ ವ್ಯವಸ್ಥೆ ದೊರೆಯಲಿದೆ.
ಈ ಬಗ್ಗೆ...
ನಮ್ಮ ನಾಗರಿಕರನ್ನ ಸುರಕ್ಷಿತವಾಗಿ ಕರೆತರೋದು ನಮ್ಮ ಆದ್ಯತೆ : ಪ್ರಹ್ಲಾದ್ ಜೋಶಿ.
ಬೆಳಗಾವಿ : ನಮ್ಮ ನಾಗರಿಕರನ್ನ ಸುರಕ್ಷಿತವಾಗಿ ಕರೆತರೋದು ನಮ್ಮ ಆದ್ಯತೆ. ಇದು ಬಹುದೊಡ್ಡ ಚಾಲೆಂಜ್ ಕೂಡ ಹೌದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,...
ಸ್ಕೂಟಿಗೆ ಖಾಸಗಿ ಬಸ್ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ…
ಚಿಕ್ಕಬಳ್ಳಾಪುರ : ಸ್ಕೂಟಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ನಡೆದಿದೆ.
ಬೆಂಗಳೂರು ಮೂಲದ ದಂಪತಿ ಗೌಸ್(37), ಅಮ್ಮಾಜಾನ್(33)...
ಟೂತ್ ಪೇಸ್ಟ್ ಎಂದು ಇಲಿ ಪಾಷಾಣದಿಂದ ಹಲ್ಲುಜ್ಜಿದ ಯುವತಿ – ಚಿಕಿತ್ಸೆ ಫಲಿಸದೆ ಸಾವು…
ಮಂಗಳೂರು : ಟೂತ್ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ನಿವಾಸಿ 22 ವರ್ಷದ ಶ್ರಾವ್ಯ ಮೃತ ಯುವತಿ. ಮನೆಯ ಬಾತ್...
ಎರಡನೇ ದಿನಕ್ಕೆ ಕಾಲಿಟ್ಟ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ – ಇಂದು ಬಿಡದಿಯಿಂದ ಆರಂಭ…
ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಮೊದಲ ದಿನದ ಪಾದಯಾತ್ರೆ ನಿನ್ನೆ ಬಿಡದಿಗೆ ಅಂತ್ಯವಾಗಿತ್ತು. ಇಂದು 2ನೇ ದಿನದ ಕಾಂಗ್ರೆಸ್ ಪಾದಯಾತ್ರೆ ಬಿಡದಿಯಿಂದ ಕೆಂಗೇರಿವರೆಗೆ ನಡೆಯಲಿದ್ದು, ನಾಯಕರು...
ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜು ಪುನಾರಂಭ…
ಶಿವಮೊಗ್ಗ : ಒಂದು ವಾರದ ಬಳಿಕ ನಗರದಲ್ಲಿ ಇಂದಿನಿಂದ ಶಾಲಾ-ಕಾಲೇಜು ಪುನಾರಂಭಗೊಂಡಿವೆ.
ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡ ಕಾರಣ ನಿಷೇಧಾಜ್ಞೆ ಹೇರಿ ನಗರ ವ್ಯಾಪ್ತಿಯ ಶಾಲಾ-ಕಾಲೇಜು ಬಂದ್ ಮಾಡಲಾಗಿತ್ತು. ಇದೀಗ...
ಹಿಮಪಾತಕ್ಕೆ ಸಿಲುಕಿ ಹುತಾತ್ಮರಾದ ಕೊಡಗಿನ ವೀರ ಯೋಧನಿಗೆ ಅಂತಿಮ ವಿದಾಯ…
ಮಡಿಕೇರಿ : ಹಿಮಪಾತಕ್ಕೆ ಸಿಲುಕಿ ಹುತಾತ್ಮರಾದ ಕೊಡಗಿನ ವೀರಯೋಧ ಅಲ್ತಾಫ್ ಅಹ್ಮದ್ (37) ಅವರಿಗೆ ಸಕಲ ಸರ್ಕಾರಿ ಹಾಗೂ ಮಿಲಿಟರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಯೋಧನ ಕುಟುಂಬಸ್ಥರು ಮತ್ತು ಅಧಿಕಾರಿಗಳು, ಸಾರ್ವಜನಿಕರು ವಿರಾಜಪೇಟೆ...












