ಶಾಲಾ-ಕಾಲೇಜುಗಳಲ್ಲಿ ಯಾವುದೇ ಜಾತಿ, ಮತ, ಭಾಷೆ ಇಲ್ಲ : ವೆಂಕಯ್ಯ ನಾಯ್ಡು.
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನ ಒಳ್ಳೆಯದಲ್ಲ. ಶಾಲಾ- ಕಾಲೇಜುಗಳಲ್ಲಿ ಯಾವುದೇ ಜಾತಿ, ಮತ, ಭಾಷೆ ಇಲ್ಲ. ನಾವೆಲ್ಲರೂ ಭಾರತೀಯರು. ಭಾರತೀಯತೆ ನಮ್ಮದಾಗಬೇಕು ಎಂದು ನಗರದ ಸರ್ಜಾಪುರದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ...
ಉಕ್ರೇನ್ನಲ್ಲಿ ಸಿಲುಕಿರುವ ತುಮಕೂರಿನ ಅಕ್ಕ-ತಮ್ಮ – ಪೋಷಕರಲ್ಲಿ ಆತಂಕ…
ತುಮಕೂರು : ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಯುದ್ಧ ಭಯದ ವಾತಾವರಣ ನಿರ್ಮಿಸಿದೆ. ಉಕ್ರೇನ್ ನಲ್ಲಿ ಭಾರತೀಯರು ಸಿಲುಕಿದ್ದು, ಇತ್ತ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದಾರೆ. ಉಕ್ರೇನ್ ನಲ್ಲಿ ಸಿಲುಕಿಕೊಂಡವರಲ್ಲಿ ತುಮಕೂರಿನ ಅಕ್ಕ, ತಮ್ಮ ಕೂಡ...
ಮಗನಿಂದಲೇ ಹೆತ್ತ ತಾಯಿಯ ಕೊಲೆ!
ಬೆಂಗಳೂರು : ಕುಡಿಯಲು ಹಣ ನೀಡದ್ದಕ್ಕೆ ಹೆತ್ತ ತಾಯಿಯನ್ನೇ ಮಗ ಕೊಲೆ ಮಾಡಿರುವ ಘಟನೆ ನಗರದ ಮಾರತ್ ಹಳ್ಳಿಯ ದೇವರ ಬಿಸನಹಳ್ಳಿಯಲ್ಲಿ ನಡೆದಿದೆ. ಯಮುನಮ್ಮ (70) ಮೃತ ದುರ್ದೈವಿ. ಮಗ ಅಂಬರೀಶ್ ಕೊಲೆ...
ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ…
ರಾಮನಗರ : ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿಯಾದ ಗಂಟಪ್ಪ ಕೊಲೆಯಾದ ದುರ್ದೈವಿ. ಗಂಟಪ್ಪ ಅವರು ಭೈರವನದೊಡ್ಡಿ ಸಮೀಪ ಇರುವ ತಮ್ಮ...
ಹಿಜಾಬ್ ವಿಚಾರಣೆ ಅಂತ್ಯ ; ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್.
ಬೆಂಗಳೂರು : ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಪೂರ್ಣ ಪೀಠ ಅಂತ್ಯಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಹಾಗೂ ನ್ಯಾಯಮೂರ್ತಿ...
ಮೊಣಕಾಲಿಗೆ ಧರಿಸುವ ಕ್ಯಾಪ್ನಲ್ಲಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿ ಅರೆಸ್ಟ್…
ದೇವನಹಳ್ಳಿ : ಮೊಣಕಾಲಿಗೆ ಧರಿಸುವ ಕ್ಯಾಪ್ನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಆತನಿಂದ 75.54 ಲಕ್ಷ ಮೌಲ್ಯದ 1 ಕೆಜಿ 485 ಗ್ರಾಂ ಚಿನ್ನವನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಬೆಂಗಳೂರಿನ...
ಭಾರತ ಮಧ್ಯಸ್ಥಿಕೆ ವಹಿಸುವುದು ಸುಲಭವಲ್ಲ : ಸಂಸದ ಪ್ರತಾಪ್ ಸಿಂಹ.
ಮೈಸೂರು : ರಷ್ಯಾ ಉಕ್ರೇನ್ ಯುದ್ಧದ ಈ ಸಂದರ್ಭದಲ್ಲಿ ಭಾರತ ಮಧ್ಯಸ್ಥಿಕೆ ವಹಿಸುವುದು ಸುಲಭವಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಷ್ಯಾ ಅಧ್ಯಕ್ಷರೇ ನಮ್ಮ ಪ್ರಧಾನಿಗೆ ಕರೆ...
ಭ್ರಷ್ಟಾಚಾರ ಆರೋಪ – ಬಿಬಿಎಂಪಿ ಕಚೇರಿ ಮೇಲೆ ಎಸಿಬಿ ದಾಳಿ…
ಬೆಂಗಳೂರು : ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬಿಬಿಎಂಪಿ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದೆ. ಬಿಬಿಎಂಪಿ ಮುಖ್ಯ ಕಚೇರಿ ಹಾಗೂ ನಗರದ ಎಲ್ಲಾ ಬಿಬಿಎಂಪಿ ವಲಯ ಕಚೇರಿಗಳ ಮೇಲೆ ದಾಳಿ ನಡೆಸಿದ...
ವಿವಿಗಳಲ್ಲಿ ಇ-ಆಫೀಸ್ ಕಡ್ಡಾಯ : ಸಚಿವ ಅಶ್ವತ್ಥ್ ನಾರಾಯಣ.
ಬೆಂಗಳೂರು : ಮಾರ್ಚ್ 1ರಿಂದ ರಾಜ್ಯದ ಎಲ್ಲ ಸರ್ಕಾರಿ ವಿಶ್ವವಿದ್ಯಾಲಯಗಳು ತನ್ನ ಎಲ್ಲ ಕಡತಗಳನ್ನು ಇ-ಕಚೇರಿ ಮೂಲಕವೇ ಆನ್ ಲೈನ್ ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ...
ಬೈಕ್ ನಿಯಂತ್ರಣ ತಪ್ಪಿ ಅಪಘಾತ – ನಾಲ್ವರೂ ಯುವಕರು ಸಾವು…
ಚಿಕ್ಕೋಡಿ : ನಿಯಂತ್ರಣ ತಪ್ಪಿ ಬೈಕ್ ನಿಂದ ಬಿದ್ದು ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಸಂಕೇಶ್ವರ ಪಟ್ಟಣದ ನಿವಾಸಿಗಳಾದ ಬಸವರಾಜ ಮಾಳಿ(29), ಪ್ರವೀಣ್...












