ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ : ಪಿಆರ್ಒ ವಜಾಗೊಳಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ…
ಉಡುಪಿ : ಇಲ್ಲಿನ ಖಾಸಗಿ ಕಾಲೇಜೊಂದರ ಸಾರ್ವಜನಿಕ ಸಂಪರ್ಕಾಧಿಕಾರಿ(ಪಿಆರ್ಒ)ಯೋರ್ವರು ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾರೆಂದು ಆರೋಪಿಸಿ ಇಂದು ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪ್ರಾಂಶುಪಾಲರು ನಿಮ್ಮ ಮನವಿಯನ್ನು ಕೊಡಿ...
ಒಂದೇ ಕುಟುಂಬದ ಮೂವರು ಸಾವಿಗೆ ಶರಣು…
ಹಾಸನ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೇಮಾವತಿ ನಗರದಲ್ಲಿ ನಡೆದಿದೆ.
ಸತ್ಯಪ್ರಸಾದ್(54), ಅನ್ನಪೂರ್ಣ(50), ಗೌರವ್(21) ಮೃತ ದುರ್ದೈವಿಗಳು. ಸತ್ಯ ಪ್ರಸಾದ್ ಬೇಲೂರು ರಸ್ತೆಯಲ್ಲಿ ಪೆಟ್ರೋಲ್ ಬಂಕ್ ಮಾಲೀಕತ್ವ...
ಮಹಿಳಾ ಟೆಕ್ಕಿ ಅನುಮಾನಾಸ್ಪದ ಸಾವು…
ಚಿಕ್ಕಬಳ್ಳಾಪುರ : ಮಹಿಳಾ ಟೆಕ್ಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಪ್ರಶಾಂತ್ ನಗರದಲ್ಲಿ ನಡೆದಿದೆ.
ನವ್ಯಾ ಎಸ್.ಆರ್(23) ಮೃತ ಟೆಕ್ಕಿ. ಪ್ರಶಾಂತ ನಗರದ ಮನೆಯ ಮೂರನೇ ಅಂತಸ್ತಿನ ಸ್ಟೋರ್ ರೂಂನಲ್ಲಿ ನವ್ಯ ಫ್ಯಾನಿಗೆ...
ಉಕ್ರೇನ್ನಲ್ಲಿ ಸಿಲುಕಿರುವ ಕರ್ನಾಟಕದ 10 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವ ಕೆಲಸ ಮಾಡ್ತಿದ್ದೇವೆ : ಸಿಎಂ.
ಬೆಂಗಳೂರು : ಉಕ್ರೇನ್ ಮೇಲೆ ರಷ್ಯಾ ಯುದ್ಧ ನಡೆಸಿದೆ. ಈ ಮಧ್ಯೆ ಕರ್ನಾಟಕದ 10 ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,...
ಆನೇಕಲ್ : ಮಗಳನ್ನು ಕೊಂದು ನೇಣಿಗೆ ಶರಣಾದ ತಂದೆ.
ಆನೇಕಲ್ : ಸಾಲಬಾಧೆ ತಾಳಲಾರದೇ ತನ್ನ ಏಳು ವರ್ಷದ ಮಗಳನ್ನು ಕೊಂದು ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.
ಮೂಲತಃ ಕೋಲಾರ ಜಿಲ್ಲೆಯ ಬಂಗಾರಪೇಟೆಯವರಾದ ವಿಜಯಕುಮಾರ್(39)...
ದೆಹಲಿಗೆ ಪ್ರಯಾಣ ಬೆಳೆಸಿದ ಡಿಕೆಶಿ, ಸಿದ್ದರಾಮಯ್ಯ.
ಬೆಂಗಳೂರು : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸೇರಿದಂತೆ ಹಲವು ನಾಯಕರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ರಾಜ್ಯದಲ್ಲಿ ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳಲ್ಲಿ...
ಕೊಲೆಗೂ ಮನ್ನ ಹರ್ಷನಿಗೆ ಅಪರಿಚಿತ ಹುಡುಗಿಯರಿಂದ ವೀಡಿಯೋ ಕಾಲ್…
ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆಗೂ ಮುನ್ನ ಇಬ್ಬರು ಅಪರಿಚಿತ ಹುಡುಗಿಯರಿಂದ ವಿಡಿಯೋ ಕಾಲ್ ಬಂದಿತ್ತು ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ.
ಹತ್ಯೆಗೂ ಮುನ್ನ ಇಬ್ಬರು ಅಪರಿಚಿತ ಹುಡುಗಿಯರು ಸಹಾಯಕ್ಕಾಗಿ ಹರ್ಷಗೆ...
ಶಿವಮೊಗ್ಗ ಗಲಭೆ ಹಿನ್ನಲೆ : ಉಡುಪಿಯಲ್ಲಿ ಪೊಲೀಸ್ ಪಥಸಂಚಲನ…
ಉಡುಪಿ : ಹಿಜಾಬ್ ವಿವಾದ ಮತ್ತು ಶಿವಮೊಗ್ಗದಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗಾಗಿ ನಗರದ ಜೋಡುಕಟ್ಟೆಯಿಂದ ಹೊರಟು ಪ್ರಮುಖ ಬೀದಿಗಳಲ್ಲಿ ರೂಟ್ ಮಾರ್ಚ್ ನಡೆಸಲಾಯಿತು....
ಮಂಡ್ಯ : ಸ್ಟಾರ್ ಗ್ರೂಪ್ಸ್ ಮಾಲೀಕರ ಮನೆ ಮೇಲೆ ಐಟಿ ದಾಳಿ…
ಮಂಡ್ಯ : ಸ್ಟಾರ್ ಗ್ರೂಪ್ಸ್ ಮಾಲೀಕ ಮತ್ತು ಅವರ ಸಹೋದರರ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉದ್ಯಮಿ ಅಮಿರುಲ್ ಮುರ್ತುಜಾ ಸೇರಿದಂತೆ ಅಮ್ಜಾ, ಶಹಬಾಜ್, ಶಿರೋಜ್ ನಿವಾಸಗಳ...
ಹರ್ಷ ಕೊಲೆ ಪ್ರಕರಣದಲ್ಲಿ ಎಂಟು ಮಂದಿ ಬಂಧನ : ಆರಗ ಜ್ಞಾನೇಂದ್ರ.
ಬೆಂಗಳೂರು : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 8 ಜನರ ಬಂಧನ ಆಗಿದೆ. ಇನ್ನು ಕೆಲವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ...












