ಮೇಲಾಧಿಕಾರಿಗಳ ಕಿರುಕುಳ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ…
ಕಲಬುರಗಿ : ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದ ಸಿಬ್ಬಂದಿಯೊಬ್ಬ ಡೆತ್ ನೋಟ್ ಬರೆದಿಟ್ಟು, ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ. ಕಿನಾರಾ ಕ್ಯಾಪಿಟಲ್ ನ ಕಲಬುರಗಿ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್...
ಹರ್ಷ ಹತ್ಯೆ ಪ್ರಕರಣ – ಏಳು ಆರೋಪಿಗಳ ಬಂಧನ, ಯಾರದು ಯಾವ ಪಾತ್ರ?
ಶಿವಮೊಗ್ಗ : ನಗರದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ.
2016 ಮತ್ತು 2017 ರಿಂದಲೇ ಹರ್ಷ ವಿರುದ್ದ ಆರೋಪಿಗಳು ಕಣ್ಣಿಟ್ಟಿದ್ದರು. ಹರ್ಷ ಮಸೀದಿಗೆ...
ಜಾಯಿಂಟ್ ವ್ಹೀಲ್ ತುಂಡಾಗಿ ಮಕ್ಕಳಿಗೆ ಗಾಯ…
ಮಂಗಳೂರು : ಉಳ್ಳಾಲದಲ್ಲಿ ನಡೆಯುತ್ತಿರುವ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮದಲ್ಲಿ ಜಾಯಿಂಟ್ ವ್ಹೀಲ್ ತುಂಡಾಗಿ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ನಡೆದಿದೆ.
ಉರೂಸ್ ಪ್ರಯುಕ್ತ ದರ್ಗಾ ಸಂದರ್ಶನಕ್ಕೆಂದು ಬಂದಿದ್ದ ಕೇರಳ ಮೂಲದ...
ಹರ್ಷ ಮನೆಗೆ ಭೇಟಿ ನೀಡಿದ ಯಶ್ಪಾಲ್ ಸುವರ್ಣ – 1 ಲಕ್ಷ ರೂ. ವೈಯುಕ್ತಿಕ ನೆರವು ಹಸ್ತಾಂತರ…
ಶಿವಮೊಗ್ಗ : ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಮನೆಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಅವರು ಭೇಟಿ ನೀಡಿ ಹರ್ಷ ಅವರ...
ಈಶ್ವರಪ್ಪ ವಜಾಗೆ ಕಾಂಗ್ರೆಸ್ ಬಿಗಿ ಪಟ್ಟು – ವಿಧಾನಸಭೆ ಕಲಾಪವನ್ನು ಮಾರ್ಚ್ 4ಕ್ಕೆ ಮುಂದೂಡಿದ ಸ್ಪೀಕರ್.
ಬೆಂಗಳೂರು : ವಿಧಾನಸಭೆ ಕಲಾಪ 5ದಿನ ವ್ಯರ್ಥ ಆಯಿತು. ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಇಂದು ಕೂಡ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಸಿದ್ದರಿಂದ ವಿಧಾನಸಭೆ ಕಲಾಪವನ್ನು ಸ್ಪೀಕರ್...
ಮುಖ್ಯಮಂತ್ರಿ, ಶಾಸಕರು, ಸಚಿವರ ಸಂಬಳ ಹೆಚ್ಚಳ – ಯಾರಿಗೆ ಎಷ್ಟು?
ಬೆಂಗಳೂರು : ವಿಧಾನಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆಯ ನಡುವೆಯೂ ವಿಧಾನಮಂಡಲದವರ ಸಂಬಳ, ನಿವೃತ್ತಿ ವೇತನ ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕ ಅಂಗೀಕಾರಗೊಂಡಿದೆ. ವಿಧೇಯಕ ಅಂಗೀಕಾರವಾಗಿದ್ದರಿಂದ ಮುಖ್ಯಮಂತ್ರಿ, ಮಂತ್ರಿಗಳು, ಸಭಾಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಶಾಸಕರು,...
ಮಚ್ಚಿನಿಂದ ಕೊಚ್ಚಿ ಪತ್ನಿ, ಅತ್ತೆಯ ಬರ್ಬರ ಹತ್ಯೆ…
ಬೆಂಗಳೂರು : ವ್ಯಕ್ತಿಯೋರ್ವ ಪತ್ನಿ ಹಾಗೂ ಅತ್ತೆಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗೋವಿಂದರಾಜ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾವಿತ್ರಿ ಹಾಗೂ ಸರೋಜಮ್ಮ ಮೃತ ದುರ್ದೈವಿಗಳು. ರವಿಕುಮಾರ್ ಕೊಲೆ...
ಕೊಲೆ ಮಾಡಿದ್ದು ಮುಸ್ಲಿಂ ಗೂಂಡಾಗಳು ಅಂತ ಹೇಳಿದ್ದೆ, ಈಗ ಅದು ಸತ್ಯ ಆಗಿದೆ : ಸಚಿವ ಈಶ್ವರಪ್ಪ.
ಬೆಂಗಳೂರು : ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ್ದು ಮುಸ್ಲಿಂ ಗೂಂಡಾಗಳು ಅಂತ ಹೇಳಿದ್ದೆ. ಈಗ ಅದು ಸತ್ಯ ಆಗಿದೆ. ಈಗಲಾದರೂ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅವರು ನನ್ನ...
ಪ್ರಾರ್ಥನಾ ಮಂದಿರವನ್ನು ಧ್ವಂಸ ಮಾಡಿದ ಪ್ರಕರಣ – ಇಬ್ಬರ ಬಂಧನ…
ಮಂಗಳೂರು : ನಗರದ ಕೂಳೂರು ಸಮೀಪದ ಪಂಜಿಮೊಗರು ಉರುಂದಾಡಿ ಗುಡ್ಡೆಯ ಪ್ರಾರ್ಥನಾ ಮಂದಿರವನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಲತೀಶ್ (25) ಮತ್ತು ಧನಂಜಯ...
ಹಿಜಾಬ್ ಹೋರಾಟಗಾರ್ತಿ ತಂದೆಯ ಹೋಟೆಲ್ ಮೇಲೆ ಕಲ್ಲು ತೂರಾಟ…
ಉಡುಪಿ : ಹಿಜಾಬ್ಗಾಗಿ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲ್ ಗೆ ಕಲ್ಲು ತೂರಾಟ ನಡೆಸಿ, ಸಹೋದರನಿಗೆ ಹಲ್ಲೆಗೈದಿರುವ ಘಟನೆ ನಿನ್ನೆ ರಾತ್ರಿ ಜಿಲ್ಲೆಯ ಮಲ್ಪೆಯಲ್ಲಿ ನಡೆದಿದೆ.
ಮಲ್ಪೆ ಪೇಟೆಯಲ್ಲಿರುವ ಹೈದರ್ ಅಲಿ ಎಂಬುವರ...












