ನೀನು ನೋಡಲು ಸುಂದರವಾಗಿಲ್ಲ, ಕುರೂಪಿ.. ಎಂದು ನಿಂದಿಸುತ್ತಿದ್ದ ಗಂಡ – ಆತ್ಮಹತ್ಯೆಗೆ ಶರಣಾದ ಪತ್ನಿ.
ಬೆಂಗಳೂರು : ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಡಿಜೆ ಹಳ್ಳಿಯ ಈದ್ಗಾ ಮೊಹಲ್ಲಾದಲ್ಲಿ ನಡೆದಿದೆ. ಫೆಬ್ರವರಿ 18 ರಂದು ಘಟನೆ ನಡೆದಿದ್ದು, ತಡವಾಗಿ...
ಕೊಲೆಯಾದ ಹಿಂದೂ ಕಾರ್ಯಕರ್ತನನ್ನು ಭಯೋತ್ಪಾದಕ ಎಂದ ವಿದೇಶಿ ಪತ್ರಕರ್ತ – ಡಿಜಿಪಿ ಪ್ರವೀಣ್ ಸೂದ್ ಪ್ರತಿಕ್ರಿಯೆ…
ಬೆಂಗಳೂರು : ಶಿವಮೊಗ್ಗದಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತನನ್ನು ಭಯೋತ್ಪಾದಕ ಎಂದು ವಿದೇಶಿ ಪತ್ರಕರ್ತನೊಬ್ಬ ಟ್ವೀಟ್ ಮಾಡಿದ್ದನು. ಇದಕ್ಕೆ ಡಿಜಿಪಿ ಪ್ರವೀಣ್ ಸೂದ್ ಅವರು ಪ್ರತಿಕ್ರಿಯಿಸಿದ್ದಾರೆ.
ನವೆಂಬರ್ ತಿಂಗಳಲ್ಲಿ ತ್ರಿಪುರಾದಲ್ಲಿ ಭಯೋತ್ಪಾದಕ ದಾಳಿಯನ್ನು ನಡೆಸಿರುವ ಹಿಂದೂ...
ಹಿಜಾಬ್ ವಿವಾದ : ವಿಚಾರಣೆಯನ್ನು ನಾಳೆ ಮಧ್ಯಾಹ್ನಕ್ಕೆ ಮುಂದೂಡಿದ ಹೈಕೋರ್ಟ್.
ಬೆಂಗಳೂರು : ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್ ನಲ್ಲಿ ಇಂದು ಕೂಡ ವಿಚಾರಣೆ ನಡೆಯಿತು. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಅವರಿರುವ...
ನಮ್ಮದೇ ಸರ್ಕಾರ ಇದ್ದರೂ ಹಿಂದೂ ಕಾರ್ಯಕರ್ತನ ಕೊಲೆ ನಡೆದಿರುವುದು ನಾಚಿಕೆಗೇಡಿನ ಸಂಗತಿ : ಪ್ರತಾಪ್ ಸಿಂಹ.
ಬೆಂಗಳೂರು : ಹರ್ಷ ಬೀದಿಯಲ್ಲಿ ಹೆಣವಾಗಿ ಬಿದ್ದಿರುವುದನ್ನು ನೋಡಿದಾಗ ಮನಸ್ಸಿಗೆ ಅತೀವ ವೇದನೆಯಾಗುತ್ತದೆ. ನಮ್ಮದೇ ಸರ್ಕಾರ ಇದ್ದರೂ, ನಮ್ಮ ಕಾರ್ಯಕರ್ತರ ಕೊಲೆ ನಡೆಯುತ್ತದೆ ಎಂದರೆ ನಮಗೆ ನಾಚಿಕೆಯಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ...
ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಯುವಕ – ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನೊಂದ ಯುವತಿ.
ಬೆಳಗಾವಿ : ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರವೆಸಗಿ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದ್ದು, ಇದೀಗ ನೊಂದ ಯುವತಿ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಯುವತಿ ವಸತಿ ನಿಲಯದಲ್ಲಿ ಸೂಪರಿಂಟೆಂಡೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು,...
ಕೊಡಗು : ದಂಪತಿ ಆತ್ಮಹತ್ಯೆಗೆ ಶರಣು…
ಕೊಡಗು : ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಗ್ರಾಮದಲ್ಲಿ ನಡೆದಿದೆ.
ಪತಿ ಯುವರಾಜ್ (25), ಪತ್ನಿ ಶಿಲ್ಪಾ (22) ಮೃತ ದಂಪತಿ. ಬಿರುನಾಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು....
ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ – ಓರ್ವ ಆರೋಪಿ ಪೊಲೀಸರ ವಶಕ್ಕೆ…
ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಇಂದು ಬೆಳಗ್ಗೆ ಬಂಧಿಸಿದ್ದಾರೆ.
ದೊಡ್ಡಪೇಟೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಆರೋಪಿಯು ಹಳೆಯ ವೈಷ್ಯಮದ...
ಮುಸಲ್ಮಾನ ಗೂಂಡಾಗಳು ಹಿಂದೂ ಕಾರ್ಯಕರ್ತನನ್ನು ಕೊಲೆ ಮಾಡಿದ್ದಾರೆ – ಸಚಿವ ಈಶ್ವರಪ್ಪ.
ಬೆಂಗಳೂರು : ಮುಸಲ್ಮಾನ ಗೂಂಡಾಗಳಿಂದ ಹಿಂದೂ ಕಾರ್ಯಕರ್ತನ ಕೊಲೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಮ್ಮ ಸಜ್ಜನ...
ಇಂದಿನಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ…
ಬೆಂಗಳೂರು : ಹಿಜಾಬ್ ವಿವಾದದ ನಡುವೆಯೇ ಇಂದಿನಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ನಡೆಯುತ್ತಿವೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಯಲಿದೆ. ಹಿಜಾಬ್ ವಿವಾದದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ...
ಬಜರಂಗದಳ ಕಾರ್ಯಕರ್ತನ ಬರ್ಬರ ಕೊಲೆ – ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ…
ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಕಳೆದ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಭಾರತಿ ಕಾಲನಿಯಲ್ಲಿ ನಡೆದಿದೆ. ಪರಿಣಾಮ, ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ(ಸಿಆರ್ಪಿಸಿ ಸೆಕ್ಷನ್ 144)...












