ಧರ್ಮ ಪ್ರಚಾರಕ್ಕೆ ಶಾಲೆಗೆ ಹೋಗುತ್ತಿಲ್ಲ ಎಂಬುದನ್ನ ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು – ಆರ್.ಅಶೋಕ್.

0
ಕಾರ್ಕಳ : ಶಾಲೆಗೆ ಹೋಗೋದು ವಿದ್ಯಾಭ್ಯಾಸಕ್ಕೆ ಬದಲು ಧರ್ಮ ಪ್ರಚಾರಕ್ಕೆ ಶಾಲೆಗೆ ಹೋಗುತ್ತಿಲ್ಲ ಎಂಬುದನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು. ಯಾವುದೇ ಧರ್ಮವಾದರೂ ಶಾಲೆಗೆ ಹೋಗುವುದು ಧರ್ಮಪ್ರಚಾರಕ್ಕೆ ಅಲ್ಲ ಎನ್ನುವುದು ಗಮನದಲ್ಲಿರಬೇಕು. ನೀವು ನಿಮ್ಮ ಮನೆಯಲ್ಲಿ...

ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು : ಯದುವೀರ್.

0
ಮೈಸೂರು : ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಪ್ರಕರಣ ನ್ಯಾಯಾಲಯದಲ್ಲಿ ಇದೆ. ನ್ಯಾಯಾಲಯ...

ಹಿಜಾಬ್ ಸಂಘರ್ಷ – ಬೆಳಗಾವಿ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ…

0
ಬೆಳಗಾವಿ : ಹಿಜಬ್ ಧರಿಸಲು ಅವಕಾಶ ನೀಡಿ ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ನಗರದ ವಿಜಯ ಪ್ಯಾರಾ ಮೆಡಿಕಲ್ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಣೆ ಮಾಡಲಾಗಿದೆ. ಹಿಜಬ್ ಗೆ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರಿಂದ...

ಅನಧಿಕೃತ ಫ್ಲೆಕ್ಸ್ ಅಳವಡಿಕೆ – ನಲಪಾಡ್ ವಿರುದ್ಧ ಎಫ್‍ಐಆರ್…

0
ಬೆಂಗಳೂರು : ಅನಧಿಕೃತ ಫ್ಲೆಕ್ಸ್ ಅಳವಡಿಕೆ ಆರೋಪದಡಿ ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫ್ಲೆಕ್ಸ್,...

ಪ್ರಮೋದ್ ಮಧ್ವರಾಜ್ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇನೆ : ಶಾಸಕ ರಘುಪತಿ ಭಟ್.

0
ಉಡುಪಿ : ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿಗೆ ಬಂದರೆ ಸ್ವಾಗತ ಅವರಿಂದ ಪಕ್ಷ ಮತ್ತಷ್ಟು ಗಟ್ಟಿಯಾಗುತ್ತದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಅವರು ಹೇಳಿದ್ದಾರೆ. ಪ್ರಮೋದ್ ಅವರು ಬಿಜೆಪಿ ಸೇರ್ಪಡೆಯಾಗುವ...

ಸಚಿವ ಈಶ್ವರಪ್ಪ ವಜಾಗೆ ಕಾಂಗ್ರೆಸ್ ಪಟ್ಟು – ವಿಧಾನಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ…

0
ಬೆಂಗಳೂರು : ಕಾಂಗ್ರೆಸ್ ನಾಯಕರ ಅಹೋರಾತ್ರಿ ಧರಣಿ, ಗದ್ದಲ, ಕೋಲಾಹಲ ಮುಂದುವರಿದಿದ್ದ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಮವಾರ ಬೆಳಗ್ಗೆ 11ಕ್ಕೆ ಮುಂದೂಡಿದರು. ಇಂದು ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ...

ಮಹಿಳೆಯರಿಗೆ ಅಶ್ಲೀಲ ಫೋಟೋ, ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಆರೋಪಿ ಅರೆಸ್ಟ್…

0
ಬೆಂಗಳೂರು : ಮಹಿಳೆಯರಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಹರೀಶ್(26) ಬಂಧಿತ ಆರೋಪಿ. ಈತ ಮಹಿಳೆಯೊಬ್ಬರಿಗೆ ವಾಟ್ಸ್ ಆ್ಯಪ್, ಫೇಸ್ ಬುಕ್...

ನಿಷೇಧಾಜ್ಞೆ ಉಲ್ಲಂಘಿಸಿದ ವಿದ್ಯಾರ್ಥಿನಿಯರ ವಿರುದ್ಧ ಎಫ್‍ಐಆರ್…

0
ತುಮಕೂರು : ನಿಷೇಧಾಜ್ಞೆ ಉಲ್ಲಂಘಿಸಿದ 15 ಮಂದಿ ವಿದ್ಯಾರ್ಥಿನಿಯರ ವಿರುದ್ಧ ತುಮಕೂರು ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹಿಜಾಬ್-ಕೇಸರಿ ಶಾಲು ವಿವಾದ ಹಿನ್ನಲೆ ಈಗಾಗಲೇ ಶಾಲಾ-ಕಾಲೇಜುಗಳ ಬಳಿ 144 ಸೆಕ್ಷನ್...

ಹಿಜಾಬ್ ಬೆನ್ನಲ್ಲೇ ಸಿಂಧೂರ ವಿವಾದ – ಕುಂಕುಮ ಹಚ್ಚಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ…

0
ವಿಜಯಪುರ : ಹಿಜಾಬ್ ವಿವಾದದ ಬೆನ್ನಲ್ಲೇ ಇದೀಗ ಸಿಂಧೂರ ವಿವಾದ ಆರಂಭವಾಗಿದೆ. ಇಂಡಿ ಪಟ್ಟಣದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು ಬಂದಿದ್ದ ವಿದ್ಯಾರ್ಥಿಯೋರ್ವನಿಗೆ ತರಗತಿ ಪ್ರವೇಶಕ್ಕೆ ನಿರಾಕರಿಸಲಾಗಿದೆ. ಇಂದು ಕಾಲೇಜಿಗೆ ಬಂದ...

ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ವಿರುದ್ಧ ಎಫ್ಐಆರ್ ದಾಖಲು…

0
ಕಲಬುರಗಿ : ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಲದಿನಗಳ ಹಿಂದೆ ಹಿಜಾಬ್ ತಂಟೆಗೆ ಬಂದರೆ ತುಂಡು, ತುಂಡು ಮಾಡಿ ಕತ್ತರಿಸುತ್ತೇನೆ ಎಂದು ಮುಕ್ರಂ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮುಕ್ರಂಖಾನ್...
error: Content is protected !!