ಈಶ್ವರಪ್ಪ ವಜಾಗೊಳಿಸಲು ಕಾಂಗ್ರೆಸ್ ಅಹೋರಾತ್ರಿ ಧರಣಿ – ಸದನದಲ್ಲೇ ರಾತ್ರಿ ಕಳೆದ ಕೈ ಶಾಸಕರು.
ಬೆಂಗಳೂರು : ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಸದನದಲ್ಲೇ ರಾತ್ರಿ ಕಳೆದಿದ್ದಾರೆ.
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಹೆಚ್.ಕೆ.ಪಾಟೀಲ್, ಈಶ್ವರ ಖಂಡ್ರೆ, ಎನ್.ಎ.ಹ್ಯಾರಿಸ್, ಅಜಯ್ ಸಿಂಗ್, ರಮೇಶ್...
ಮೈಸೂರು : ಜೀಪಿನಿಂದ ಡಿಕ್ಕಿ ಹೊಡೆಸಿ ತಾಯಿಯನ್ನೇ ಕೊಂದ ಮಗ.
ಮೈಸೂರು : ಜೀಪಿನಿಂದ ಡಿಕ್ಕಿ ಹೊಡಿಸಿ ಹೆತ್ತ ತಾಯಿಯನ್ನೇ ಮಗ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹನುಮಂತಪುರದಲ್ಲಿ ನಡೆದಿದೆ.
ನಾಗಮ್ಮ (65) ಹತ್ಯೆಯಾದ ಮಹಿಳೆ. ಇವರ ಮಗ ಹೇಮರಾಜ್(45) ಕೊಲೆ ಮಾಡಿದ...
ಹಿಜಾಬ್ ಪ್ರಕರಣ : ವಿಚಾರಣೆಯನ್ನು ನಾಳೆಗೆ ಮುಂದೂಡಿದ ಹೈಕೋರ್ಟ್.
ಬೆಂಗಳೂರು : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೂರ್ಣ ಪೀಠದಲ್ಲಿ 5ನೇ ದಿನವೂ ಹಿಜಬ್ ಅರ್ಜಿ ವಿಚಾರಣೆ ನಡೆಯಿತು. ಇಂದು ಕೂಡ ಅರ್ಜಿದಾರರ ಪರ ವಕೀಲರೇ ವಾದ ಮಂಡಿಸಿದರು. ಸರ್ಕಾರದ ಪರ ವಕೀಲರು ನಾಳೆ...
ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಇಂದು ರಾತ್ರಿಯಿಂದಲೇ ಅಹೋರಾತ್ರಿ ಧರಣಿ : ಸಿದ್ದರಾಮಯ್ಯ.
ಬೆಂಗಳೂರು : ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದಲೇ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ. ಸಚಿವ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನಿಸಿದ್ದಾರೆ. ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸಿಯೇ ತೀರುತ್ತೇವೆ ಎಂದು ವಿರೋಧ ಪಕ್ಷದ...
ಬೆಂಗಳೂರು : ತಂದೆಯ ತಿಥಿ ಕಾರ್ಯದ ದಿನವೇ ಮಗಳ ದುರಂತ ಅಂತ್ಯ…
ಬೆಂಗಳೂರು : ತಂದೆಯ ತಿಥಿ ಕಾರ್ಯದ ಹಿನ್ನೆಲೆ ಅಡುಗೆ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡು ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಗಳು ಪರಮೇಶ್ವರಿ (42) ಮೃತ ಮಹಿಳೆ....
ಪುನೀತ್ ರಾಜ್ಕುಮಾರ್ ರಸ್ತೆಗೆ ಬಿಬಿಎಂಪಿ ಅಧಿಕೃತ ಅನುಮೋದನೆ…
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ರಸ್ತೆ ನಾಮಕರಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕೃತ ಅನುಮೋದನೆ ನೀಡಿದೆ. ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ರಸ್ತೆಯ ವೆಗಾಸಿಟಿ ಮಾಲ್...
ನಕಲಿ ತುಪ್ಪ ತಯಾರಿಸುತ್ತಿದ್ದ ಘಟಕದ ಮೇಲೆ ಪೊಲೀಸರ ದಾಳಿ…
ಬೆಂಗಳೂರು : ಮೈಸೂರಿನ ಬಳಿಕ ಇದೀಗ ನಗರದಲ್ಲೂ ನಕಲಿ ತುಪ್ಪ ತಯಾರಿಸುತ್ತಿದ್ದ ಘಟಕವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ವ್ಯಾಪ್ತಿಯ ಬೈಯಂಡಳ್ಳಿಯಲ್ಲಿ ನಕಲಿ ತುಪ್ಪ ತಯಾರಿಸುತ್ತಿದ್ದ ಘಟಕದ ಮೇಲೆ ಪೊಲೀಸರು ದಾಳಿ...
ಹಿಜಾಬ್ ಪರ ಹೋರಾಟಗಾರ್ತಿಗೆ ಜೀವ ಬೆದರಿಕೆ – ದೂರು ದಾಖಲು…
ಬೆಳಗಾವಿ : ಹಿಜಾಬ್ ಪರ ಹೋರಾಟ ಮಾಡಿದ್ದ ಸಾಮಾಜಿಕ ಹೋರಾಟಗಾರ್ತಿ ಸೀಮಾ ಇನಾಂದಾರ್ಗೆ ಜೀವ ಬೆದರಿಕೆ ಕರೆ ಬಂದಿದ್ದು ಈ ಸಂಬಂಧ ಸಿಇಎನ್ ಠಾಣೆ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ಸೀಮಾ...
ಮುಸ್ಲಿಂ ವೇಷ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 6 ಮಂದಿ ಪೊಲೀಸ್ ವಶಕ್ಕೆ…
ಬೆಳಗಾವಿ : ಮುಸ್ಲಿಂ ವೇಷ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆರು ಮಂದಿಯನ್ನು ಮಾರ್ಕೆಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ವೀರಭದ್ರ ನಗರದಲ್ಲಿ ಆಂದ್ರ ಮೂಲದ ಆರು ಮಂದಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಪದೇ ಪದೇ...
ಹಿಜಾಬ್ ವಿಚಾರಣೆ ನಾಳೆಗೆ ಮುಂದೂಡಿಕೆ – ಇಂದು ಹೈಕೋರ್ಟ್ನಲ್ಲಿ ಏನಾಯ್ತು..?
ಬೆಂಗಳೂರು : ಹಿಜಬ್ ವಿವಾದದ ಬಗ್ಗೆ ಹೈಕೋರ್ಟ್ ನ ಪೂರ್ಣ ಪೀಠದಲ್ಲಿ ನಾಲ್ಕನೇ ದಿನವೂ ವಿಚಾರಣೆ ನಡೀತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಅರ್ಜಿದಾರರ ಪರ ವಕೀಲರೇ ವಾದ ಮಂಡಿಸಿದರು. 2 ಗಂಟೆಗೂ...












