ಉಡುಪಿಯಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು…

0
ಉಡುಪಿ : ಜಿಲ್ಲೆಯ ಅಜ್ಜರಕಾಡಿನ ಮಹಿಳಾ ಪ್ರಥಮ ದರ್ಜೆ ಕಾಲೇಜು ಆರಂಭವಾದ ಬೆನ್ನಲ್ಲೇ ಕಾಲೇಜಿನಲ್ಲಿ ಹಿಜಾಬ್ ಗದ್ದಲ ಏರ್ಪಟ್ಟಿದೆ. ಸುಮಾರು 30 ಕ್ಕೂ ಅಧಿಕ ವಿದ್ಯಾರ್ಥಿಗಳು ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬಂದಿದ್ದು, ಕಾಲೇಜಿನಲ್ಲಿ ಸಮವಸ್ತ್ರ...

ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ – ಆರು ಮಂಗಳಮುಖಿಯರ ಬಂಧನ…

0
ಮಂಗಳೂರು: ಸುರತ್ಕಲ್ ಎನ್ ಐಟಿಕೆ ಟೋಲ್ ಗೇಟ್ ವಿರುದ್ಧ ಕಳೆದ ಕೆಲ ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಆಪತ್ಭಾಂಧವ ಆಸೀಫ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ  ಆರು ಮಂಗಳಮುಖಿಯರನ್ನು ಸುರತ್ಕಲ್...

ಇಂದು ಸಂಜೆಯಿಂದ ಪೀಣ್ಯ ಫ್ಲೈಓವರ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ…

0
ಬೆಂಗಳೂರು : ತಿಂಗಳ ಹಿಂದೆ ಕಾಮಗಾರಿಗಾಗಿ ಬಂದ್ ಮಾಡಲಾಗಿದ್ದ ಪೀಣ್ಯ ಫ್ಲೈಓವರ್ ಕಾಮಗಾರಿ ಇದೀಗ ಪೂರ್ಣಗೊಂಡಿದ್ದು, ಇಂದು ಸಂಜೆ 6 ಗಂಟೆಯಿಂದ ಲಘುವಾಹನಗಳ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮತಿ ನೀಡಿದೆ. ಇಂದು...

ಭೀಕರ ಅಪಘಾತ – ನಾಲ್ವರು ವಿದ್ಯಾರ್ಥಿಗಳು ದುರ್ಮರಣ…

0
ದೇವನಹಳ್ಳಿ : ಬೆಳ್ಳಂಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿ ಬಳಿಕ ಲಾರಿಗೆ ಡಿಕ್ಕಿಯಾದ ಪರಿಣಾಮ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ...

ಚಂಬೆಳಕಿನ ಕವಿ ಚೆನ್ನವೀರ ಕಣವಿ ನಿಧನಕ್ಕೆ ಗಣ್ಯರ ಸಂತಾಪ…

0
ಬೆಂಗಳೂರು : ಇಂದು ಚಂಬೆಳಕಿನ ಕವಿ ಚೆನ್ನವೀರ ಕಣವಿ ಅವರು ಧಾರವಾಡದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಣವಿ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ನಾಡು ಕಂಡಂತಹ ಅತ್ಯಂತ...

ಮಾಜಿ ಶಾಸಕ ಡಾ. ಹೆಚ್ ಡಿ ಚೌಡಯ್ಯ ವಿಧಿವಶ…

0
ಮಂಡ್ಯ : ಮಾಜಿ ಶಾಸಕ ಡಾ.ಹೆಚ್ ಡಿ ಚೌಡಯ್ಯ(94) ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹೆಚ್ ಡಿ ಚೌಡಯ್ಯ ಅವರು ಇಂದು 2:15 ನಸುಕಿನ ವೇಳೆ ಮಂಡ್ಯದ ಹೊಳಲು ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು...

ಮಕ್ಕಳ ವಿದ್ಯಾರ್ಜನೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು : ಬೊಮ್ಮಯಿ.

0
ಬೆಂಗಳೂರು : ಇಂದಿನಿಂದ ಪಿಯು ಹಾಗೂ ಪದವಿ ಕಾಲೇಜು ಆರಂಭ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು, ಮಕ್ಕಳ ವಿದ್ಯಾರ್ಜನೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದರು. ನ್ಯಾಯಾಲಯದ...

ಹಿಜಾಬ್-ಕೇಸರಿ ವಿವಾದ – ಉಡುಪಿ, ಶಿವಮೊಗ್ಗದ ಕಾಲೇಜು ಸುತ್ತಮತ್ತ ಸೆಕ್ಷನ್ 144 ಜಾರಿ…

0
ಉಡುಪಿ/ಶಿವಮೊಗ್ಗ : ಉಡುಪಿಯಲ್ಲಿ ಆರಂಭವಾದ ಹಿಜಬ್ ವಿವಾದ ರಾಜ್ಯಾದ್ಯಂತ ಹಬ್ಬಿದೆ. ಈ ಮಧ್ಯೆ ಇಂದಿನಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗುತ್ತಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಹಾಗೂ...

ಕನ್ನಡದ ಹಿರಿಯ ಕವಿ, ನಾಡೋಜ ಡಾ. ಚನ್ನವೀರ ಕಣವಿ ಇನ್ನಿಲ್ಲ…

0
ಧಾರವಾಡ : ಕನ್ನಡದ ಹಿರಿಯ ಕವಿ, ನಾಡೋಜ ಡಾ. ಚೆನ್ನವೀರ ಕಣವಿ(93) ಅವರು ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗಿದ್ದ ಕಣವಿ ಅವರನ್ನು ಜ.14 ರಂದು ಧಾರವಾಡದ ಎಸ್ ಡಿಎಂ...

ಇಂದಿನಿಂದ ರಾಜ್ಯಾದ್ಯಂತ ಪಿಯು, ಪದವಿ ಕಾಲೇಜು ಪುನಾರಂಭ…

0
ಬೆಂಗಳೂರು : ಹಿಜಾಬ್ ವಿವಾದದ ನಡುವೆಯೂ ಇಂದಿನಿಂದ ರಾಜ್ಯಾದ್ಯಂತ ಪಿಯು ಹಾಗೂ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭಗೊಂಡಿದೆ. ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಹೊತ್ತಿಕೊಂಡ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜ್ಯದ ಇತರೆಡೆಗೂ...
error: Content is protected !!