ಬಿಜೆಪಿ ಅವಧಿಯಲ್ಲೇ ರೈತರಿಗೆ ಹೆಚ್ಚು ನೋಟಿಸ್: ಗೃಹ ಸಚಿವ ಡಾ.ಜಿ.ಪರಮೇಶ್ವರ್.

0
ಬೆಂಗಳೂರು: ಈಗಿನ ಸಿದ್ದರಾಮಯ್ಯ ಸರ್ಕಾರಕ್ಕೆ ಹೋಲಿಸಿದರೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ರೈತರಿಗೆ ಹೆಚ್ಚು ನೋಟಿಸ್‍ಗಳನ್ನು ನೀಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದ್ದಾರೆ. ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಗೃಹ ಸಚಿವರು, ಬಿಜೆಪಿ...

ಸರ್ಕಾರಿ ನೌಕರ, ತೆರಿಗೆ ಪಾವತಿದಾರರ ಕಾರ್ಡ್ ಮಾತ್ರ ರದ್ದು: ಆಹಾರ ಇಲಾಖೆ ಮಾರ್ಗಸೂಚಿ.

0
ಬೆಂಗಳೂರು: ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿಯನ್ನೂ ರದ್ದು ಮಾಡದಿರುವ ಬಗ್ಗೆ ಆಹಾರ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಆಹಾರ ಇಲಾಖೆ...

ದೇಶಾದ್ಯಂತ ಆಸ್ತಿ ಕಬಳಿಸಲು ಕೇಂದ್ರದಿಂದ ವಕ್ಫ್ ತಿದ್ದುಪಡಿ ಮಸೂದೆ: ಮುಸ್ಲಿಂ ಕಾನೂನು ಮಂಡಳಿ.

0
ಬೆಂಗಳೂರು: ದೇಶಾದ್ಯಂತ ವಕ್ಫ್ ಆಸ್ತಿಗಳನ್ನು ಕಬಳಿಸಲು ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ, 2024 ಅನ್ನು ಸಿದ್ಧಪಡಿಸಿದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಇಂದು ಆರೋಪಿಸಿದೆ. ವಕ್ಫ್ ಕುರಿತ...

ನಾನು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವನು, ವಕ್ಪ್ ಬಗ್ಗೆ ಮಾತನಾಡುವುದಿಲ್ಲ: ಯಾಸಿರ್  ಖಾನ್ ಪಠಾಣ್.

0
ಹುಬ್ಬಳ್ಳಿ: ಬಿಜೆಪಿ ಭದ್ರಕೋಟೆಯಾಗಿದ್ದ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರವನ್ನು 25 ವರ್ಷಗಳ ನಂತರ ಗೆಲ್ಲುವ ಮೂಲಕ ಯಾಸಿರ್ ಅಹಮದ್ ಖಾನ್ ಪಠಾಣ್ ಒಂದು ರೀತಿಯ ಇತಿಹಾಸ ಸೃಷ್ಟಿಸಿದ್ದಾರೆ. ಕಾಂಗ್ರೆಸ್‍ನ ಕೇಂದ್ರೀಕೃತ ಪ್ರಯತ್ನಗಳು, ಸಿದ್ದರಾಮಯ್ಯ ನೇತೃತ್ವದ...

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭ.

0
ನವದೆಹಲಿ: ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿದೆ. ಅಧಿವೇಶನದಲ್ಲಿ ವಿವಿಧ ಮಸೂದೆಗಳನ್ನು ಮಂಡಿಸಲು ಆಡಳಿತಾರೂಢ ಎನ್‍ಡಿಎ ಸಜ್ಜಾಗಿದೆ. ಈ ಪೈಕಿ ವಕ್ಫ್ ಕಾಯಿದೆ (ತಿದ್ದುಪಡಿ) ಮಸೂದೆ ಪ್ರಮುಖವಾಗಿದೆ. ಪ್ರಸ್ತುತ ಅಧಿವೇಶನ ಡಿಸೆಂಬರ್ 20...

ಮೂರೂ ಕ್ಷೇತ್ರಗಳ ಸೋಲಿನಿಂದ ನಮಗೆ ನಿರಾಸೆ ಆಗಿರೋದು ಸತ್ಯ: ಬಿ.ವೈ.ವಿಜಯೇಂದ್ರ.

0
ಬೆಂಗಳೂರು: ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಸೋಲನುಭವಿಸಿರುವುದಕ್ಕೆ ನಮಗೆ ನಿರಾಸೆ ಆಗಿರುವುದು ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೇಸರ ವ್ಯಕ್ತಪಡಿಸಿದರು. ಸೋಲಿನ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಮೂರೂ ಕ್ಷೇತ್ರಗಳಲ್ಲೂ...

ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ: ಗೆಲುವಿನ ಬಳಿಕ ಸಿಪಿ ಯೋಗೇಶ್ವರ್ ಮಾತು.

0
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವೂ ಪ್ರಕಟವಾಗಿದ್ದು, ಕಾಂಗ್ರೆಸ್...

ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರಕ್ಕೆ ಏರಿಕೆ: ಸಿಎಂ ಸಿದ್ದರಾಮಯ್ಯ.

0
ಮೈಸೂರು: ಮುಂದಿನ ವರ್ಷದಿಂದ ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ತಿಂಗಳಿಗೆ 1,500 ರಿಂದ 2,000ಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಿನ್ನೆ ಕನಕದಾಸರ ಜಯಂತೋತ್ಸವ ಸಮಿತಿ ಮೈಸೂರಿನಲ್ಲಿ ಆಯೋಜಿಸಿದ್ದ ‘ಶ್ರೀ...

ಯಡಿಯೂರಪ್ಪ ವಿಜಯೇಂದ್ರರನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ: ಸಿಎಂ ಸಿದ್ದರಾಮಯ್ಯ.

0
ಮೈಸೂರು: ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಬಿವೈ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷ ಮಾಡುವ ಮೂಲಕ ರಾಜ್ಯದ ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಬಿಪಿಎಲ್...

ಜಮೀರ್ ಹಿಂದೂಗಳ, ರೈತರ ಆಸ್ತಿ ನುಂಗಲು ಮುಂದಾಗಿದ್ದಾನೆ: ರೇಣುಕಾಚಾರ್ಯ ಆಕ್ರೋಶ.

0
ದಾವಣಗೆರೆ : ಸಚಿವ ಜಮೀರ್ ಅಹಮ್ಮದ್ ಖಾನ್ ಹಿಂದೂಗಳ ಮಠದ ಆಸ್ತಿ, ರೈತರ ಆಸ್ತಿ ನುಂಗಲು ಮುಂದಾಗಿದ್ದಾನೆ. ವಕ್ಫ್ ವಿರುದ್ಧ ಒಂದು ಲಕ್ಷಕ್ಕೂ ಅಧಿಕ ಜನ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಮಾಜಿ...
error: Content is protected !!