ಹೋಟೆಲ್‍ನಲ್ಲಿ ಫುಡ್ ಸಪ್ಲೈ ಮಾಡಲು ಬಂತು ಲೇಡಿ ರೋಬೋ.

0
ಮೈಸೂರು : ಗ್ರಾಹಕರನ್ನು ಸೆಳೆಯುವ ದೃಷ್ಟಿಯಿಂದ ನಗರದ ಸಿದ್ಧಾರ್ಥ ಹೋಟೆಲ್ ಗೆ ವಿಶೇಷವಾದ ರೋಬೋಟ್ ನನ್ನು ತರಿಸಲಾಗಿದೆ. ಈ ರೋಬೋ ಸುಂದರಿ ಇಂದಿನಿಂದ ತನ್ನ ಫುಡ್ ಸರ್ವಿಸ್ ಪ್ರಾರಂಭಿಸಿದೆ. ಹೋಟೆಲ್ ಮಾಲೀಕರಾದ ಸಿದ್ದಾರ್ಥ್...

ಸುಳ್ಳು ಆಸ್ತಿ ವಿವರ ಸಲ್ಲಿಕೆ ಆರೋಪ – ತನಿಖೆಗೆ ಸುಪ್ರೀಂಕೋರ್ಟ್ ಸೂಚನೆ…

0
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ. ಚುನಾವಣಾ ಆಯೋಗಕ್ಕೆ ಸುಳ್ಳು ಆಸ್ತಿ ವಿವರ ಸಲ್ಲಿಕೆ ಮಾಡಿದ ಆರೋಪದಡಿ ತನಿಖೆ ನಡೆಸುವಂತೆ ರಾಜ್ಯ ಹೈಕೋರ್ಟ್‍ಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.  ಇಂದು ಅರ್ಜಿ...

ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಮಂದಿಗೆ ಗಾಯ…

0
ಬಂಟ್ವಾಳ : ಖಾಸಗಿ ಬಸ್‍ವೊಂದು ಪಲ್ಟಿಯಾಗಿ ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ತುಂಬೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸು...

ರೈತನಿಗೆ ಪರಿಹಾರ ನೀಡದ ಹಿನ್ನೆಲೆ – ಜಿಲ್ಲಾಧಿಕಾರಿ ಕಾರು ಜಪ್ತಿಗೆ ಆದೇಶಿಸಿದ ಕೋರ್ಟ್.

0
ಕಲಬುರಗಿ : ರೈತನಿಗೆ ಪರಿಹಾರ ನೀಡುವಲ್ಲಿ ವಿಳಂಬವಾದ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರ ಸರ್ಕಾರಿ ಕಾರು ಜಪ್ತಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಲಯ ಆದೇಶಿಸಿದೆ. 2008ರಲ್ಲಿ ಅಫಜಲಪುರ ತಾಲೂಕಿನ ಉಡಚಣ...

ಜಮೀನಿನಲ್ಲಿ ಕುಳಿತಿದ್ದ ವೇಳೆ ಕಾರು ಡಿಕ್ಕಿ – ಮೂವರ ದುರ್ಮರಣ

0
ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ನಡೆದಿದೆ. ಪ್ರಕಾಶ (48), ಶಾಲಿನಿ...

ಹಿಜಾಬ್ ಮುಖ್ಯ – ಇಂದು ಕೂಡ ಪರೀಕ್ಷೆ ಬಹಿಷ್ಕರಿಸಿದ ಶಿವಮೊಗ್ಗ ವಿದ್ಯಾರ್ಥಿನಿಯರು…

0
ಶಿವಮೊಗ್ಗ : ನಗರದಲ್ಲಿ ಇಂದು ಸಹ ಹಿಜಬ್ ವಿವಾದ ಮುಂದುವರೆದಿದ್ದು, ಇಬ್ಬರು ವಿದ್ಯಾರ್ಥಿನಿಯರು ತರಗತಿಯನ್ನು ಬಹಿಷ್ಕರಿಸಿದ್ದಾರೆ. ಶಿವಮೊಗ್ಗದ ಬಿ.ಎಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಸಹ 10 ನೇ ತರಗತಿಗೆ ತಾಲೂಕು ಮಟ್ಟದ ಪೂರ್ವಭಾವಿ...

ಆಸ್ತಿ ವಿಚಾರ – ತಂದೆ ಮೇಲೆಯೇ ಗುಂಡು ಹಾರಿಸಿದ ಮಗ.

0
ಮೈಸೂರು : ಆಸ್ತಿ ವಿಚಾರ ಹಿನ್ನಲೆಯಲ್ಲಿ ತಂದೆಯ ಮೇಲೆ ಮಗನೇ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ವಿಜಯನಗರದ ಮೂರನೇ ಹಂತದಲ್ಲಿ ನಡೆದಿದೆ. ಶಿವಕುಮಾರ್ (50) ಎಂಬುವರು ಹಲ್ಲೆಗೊಳಗಾದವರು. 4 ವರ್ಷಗಳಿಂದ ಪತ್ನಿ, ಮಗನಿಂದ ದೂರವಿದ್ದ...

ಮಂಗಳೂರು ಖಾಸಗಿ ಕಾಲೇಜಿನಲ್ಲಿ ಹಿಜಾಬ್-ಕೇಸರಿ ವಿವಾದ ಎನ್ನಲಾದ ವೀಡಿಯೋ ಸುಳ್ಳು : ಪೊಲೀಸ್ ಆಯುಕ್ತ.

0
ಮಂಗಳೂರು : ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿ ನಗರದ ಖಾಸಗಿ ಕಾಲೇಜಿನಲ್ಲಿ ಎರಡು ವಿದ್ಯಾರ್ಥಿಗಳ ತಂಡಗಳ ನಡುವಿನ ಘೋಷಣೆಯ ವಿಡಿಯೋ ಸುದ್ದಿ ಸುಳ್ಳು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ....

ಹಿಜಾಬ್ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ…

0
ಬೆಂಗಳೂರು : ಹಿಜಾಬ್ ವಿವಾದ ಸಂಬಂಧ ಇಂದು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನಾಳೆಗೆ ಮುಂದೂಡಿದೆ. ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ, ಕೃಷ್ಣ ಎಸ್ ದೀಕ್ಷಿತ್, ಖಾಜಿ ಜೈಬುನ್ನಿಸಾ ಮೊಹಿಯುದ್ದೀನ್ ಪ್ರಕರಣ ವಿಚಾರಣೆ ನಡೆಸುತ್ತಿದ್ದಾರೆ....

ವಂಚನೆ ಆರೋಪ – ಮಾಜಿ ಕಾರ್ಪೊರೇಟರ್ ಬಂಧನ…

0
ಬೆಂಗಳೂರು : ವಂಚನೆ ಪ್ರಕರಣ ಆರೋಪದಡಿ ಮಾಜಿ ಕಾರ್ಪೊರೇಟರ್‌ವೊಬ್ಬರನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. 2015 ರಿಂದ 20ರವರೆಗೆ ಬಿಟಿಎಂ ವಾರ್ಡ್ ನ ಜೆಡಿಎಸ್ ಕಾರ್ಪೊರೇಟರ್ ಹಾಗೂ ಹಾಲಿ ಬಿಜೆಪಿ ಮುಖಂಡರಾಗಿರುವ ದೇವದಾಸ್, ಕಳೆದ 2...
error: Content is protected !!