ಹಿಜಾಬ್ ತೆಗೆಯಲ್ಲ ಎಂದು ಪಟ್ಟು – ಪರೀಕ್ಷೆ ಬರೆಯದೆ ಮನೆಗೆ ವಾಪಸ್ ಆದ ವಿದ್ಯಾರ್ಥಿನಿಯರು.

0
ಶಿವಮೊಗ್ಗ : ಹಿಜಾಬ್ ವಿವಾದ ಮಧ್ಯೆ ಇಂದಿನಿಂದ 9 ಮತ್ತು 10ನೇ ತರಗತಿಗೆ ಶಾಲೆ ಪುನಾರಂಭವಾಗಿದೆ. ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿ ಧಾರ್ಮಿಕ ಗುರುತು ಇರುವ ಬಟ್ಟೆಗಳನ್ನು ಧರಿಸಬಾರದು ಎಂದು ಹೇಳಿತ್ತು....

ಆನ್‍ಲೈನ್ ಗೇಮಿಂಗ್​ಗೆ ಗ್ರೀನ್‍ಸಿಗ್ನಲ್ ನೀಡಿದ ಹೈಕೋರ್ಟ್ – ಸರ್ಕಾರದ ಆದೇಶ ರದ್ದು…

0
ಬೆಂಗಳೂರು : ಆನ್‍ಲೈನ್ ಗೇಮಿಂಗ್​ಗೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ಕರ್ನಾಟಕ ಹೈಕೋರ್ಟ್ ಸರ್ಕಾರದ ಆದೇಶವನ್ನು ರದ್ದು ಪಡಿಸಿದೆ. ಸರ್ಕಾರ ಆನ್‍ಲೈನ್ ಗೇಮ್ ನಿಷೇಧಿಸಿ ಆದೇಶ ಹೊರಡಿಸಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಗೇಮಿಂಗ್ ಕಂಪನಿಗಳು...

ಹಿಜಾಬ್ ಧರಿಸಿ ವಿಧಾನಸೌಧಕ್ಕೆ ಬಂದ ಕಾಂಗ್ರೆಸ್ ಶಾಸಕಿ.

0
ಬೆಂಗಳೂರು : ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜಾ ಫಾತಿಮಾ ಅವರು ಇಂದು ವಿಧಾನಸೌಧಕ್ಕೆ ಹಿಜಾಬ್ ಧರಿಸಿ ಆಗಮಿಸಿದ್ದಾರೆ. ಈ ಹಿಂದೆ ಹಿಜಬ್ ವಿವಾದಕ್ಕೆ ಸಂಬಂಧಿಸಿ ಮಾತನಾಡಿದ್ದ ಅವರು, ಹಿಜಾಬ್ ನಮ್ಮ ಹಕ್ಕು,...

ಬಿಜೆಪಿ ಶಾಸಕನ ಕಚೇರಿ ಮೇಲೆ ಕಲ್ಲೆಸೆತ…

0
ಬೆಳಗಾವಿ : ನಗರದ ಚವ್ಹಾಟ್ ಗಲ್ಲಿಯಲ್ಲಿರುವ ಉತ್ತರ ಮತಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ಅವರ ಕಚೇರಿ ಮೇಲೆ ಅಪರಿಚಿತರು ನಿನ್ನೆ ತಡರಾತ್ರಿ ಕಲ್ಲು ಹೊಡೆದು ಪರಾರಿ ಆಗಿದ್ದಾರೆ. ಶಾಸಕರ ಕಚೇರಿಗೆ ಕಲ್ಲೆಸೆದ...

ಹಿಜಾಬ್ ವಿವಾದದ ನಡುವೆ ಇಂದಿನಿಂದ ಪ್ರೌಢಶಾಲೆ ಆರಂಭ…

0
ಬೆಂಗಳೂರು : ಹಿಜಾಬ್ ವಿವಾದದ ನಡುವೆಯೂ ಇಂದಿನಿಂದ ರಾಜ್ಯಾದ್ಯಂತ ಪ್ರೌಢ ಶಾಲೆಗಳು ಆರಂಭವಾಗುತ್ತಿದೆ. ಹಿಜಾಬ್-ಕೇಸರಿ ಶಾಲು ವಿವಾದವು ತಾರಕಕ್ಕೇರಿದ ಹಿನ್ನೆಲೆಯಲ್ಲಿ ಹೈಸ್ಕೂಲು-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ಹೈಕೋರ್ಟ್ ಆದೇಶದ ಬೆನ್ನಲ್ಲೇ ಇಂದಿನಿಂದ  9 ಮತ್ತು...

ರಾಜ್ಯ ಬಜೆಟ್ ಪ್ರಕ್ರಿಯೆ ಪ್ರಾರಂಭವಾಗಿದೆ : ಸಿಎಂ ಬೊಮ್ಮಾಯಿ.

0
ಬೆಳಗಾವಿ : ರಾಜ್ಯ ಬಜೆಟ್ ಪ್ರಕ್ರಿಯೆ ಪ್ರಾರಂಭವಾಗಿದೆ. ಹಲವಾರು ಇಲಾಖೆಗಳ ಸಭೆ ನಡೆಸಲಾಗಿದೆ. ಸೋಮವಾರ, ಮಂಗಳವಾರ ಮತ್ತೆ ಸಭೆ ನಡೆಸುತ್ತೇನೆ. ಇದೆಲ್ಲ ಮುಗಿದ ಮೇಲೆ ಫೆ.25ರ ಬಳಿಕ ಎಲ್ಲಾ ಇಲಾಖೆಗಳ ಬೇಡಿಕೆ ಗಮನಿಸುತ್ತೇನೆ...

ಸುದ್ದಿಗೋಷ್ಠಿ ವೇಳೆ ಭಾವುಕರಾದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ – ಕಾರಣ…

0
ಬೆಂಗಳೂರು : ವಿಧಾನಸೌಧದಲ್ಲಿ ಚುನಾವಣಾ ಸುಧಾರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸುವ ವಿಚಾರವಾಗಿ ಮಾತನಾಡುತ್ತಿದ್ದಾಗ ಮಾಧ್ಯಮಗಳ ಮುಂದೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭಾವುಕರಾದರು. ನಾವು ಸೀಮಿತವಾದ ಚೌಕಟ್ಟಿನಲ್ಲಿ ನಮ್ಮನ್ನು ಕಟ್ಟಿ ಹಾಕೊಂಡಿದ್ದೇವೆ....

ಬೆಂಗಳೂರಿಗೂ ಕಾಲಿಟ್ಟ ಹಿಜಾಬ್ ಫೈಟ್ – ಹಿಜಾಬ್ ವಿಚಾರವಾಗಿ ಮಕ್ಕಳಿಗೆ ಶಿಕ್ಷಕರಿಂದ ಕಿರುಕುಳ ಆರೋಪ…

0
ಬೆಂಗಳೂರು : ಹಿಜಾಬ್ ವಿವಾದ ಇದೀಗ ನಗರಕ್ಕೂ ಕಾಲಿಟ್ಟಿದೆ. ಹಿಜಾಬ್ ಫೈಟ್ ನಿಂದಾಗಿ ನಗರದ ಚಂದ್ರಲೇಔಟ್ ನ ವಿದ್ಯಾಸಾಗರ್ ಶಾಲೆಯಲ್ಲಿ ಸಂಘರ್ಷ ಏರ್ಪಟ್ಟಿದೆ. 7ನೇ ತರಗತಿ ಮಕ್ಕಳಿಗೆ ಶಿಕ್ಷಕರಿಂದ ಹಿಜಾಬ್ ವಿಚಾರವಾಗಿ ಕಿರುಕುಳ...

ಸೋಮವಾರದ ಪರಿಸ್ಥಿತಿ ನೋಡಿಕೊಂಡು ಪಿಯು ಕಾಲೇಜು ಆರಂಭಿಸುವ ಬಗ್ಗೆ ತೀರ್ಮಾನ : ಸಿಎಂ.

0
ಬೆಂಗಳೂರು : ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರದ ಪರಿಸ್ಥಿತಿ ನೋಡಿಕೊಂಡು ಪಿಯು ಕಾಲೇಜು ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು...

ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು…

0
ಹಾವೇರಿ : ಖಾಸಗಿ ಬಸ್‍ವೊಂದು ಪಲ್ಟಿಯಾದ ಪರಿಣಾಮ ಬಸ್‍ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವಗಿರಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಬೆಂಳೂರಿನಿಂದ ಗೋಕಾಕ್‍ಗೆ ಈ ಸ್ಲೀಪರ್ ಬಸ್ ಹೊರಟಿತ್ತು. ಈ ವೇಳೆ...
error: Content is protected !!