ಅಕ್ರಮ ಬಂಧನದಲ್ಲಿದ್ದ ಮಧ್ಯಪ್ರದೇಶ ಕಾರ್ಮಿಕರ ರಕ್ಷಣೆ…
ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ ಗುಬ್ಬೇವಾಡ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅಕ್ರಮ ಬಂಧನದಲ್ಲಿದ್ದ ಮಧ್ಯಪ್ರದೇಶದ ಕಾರ್ಮಿಕರನ್ನು ಇಂಡಿ ಪೊಲೀಸರು ರಕ್ಷಿಸಿದ್ದಾರೆ.
ಗುಬ್ಬೇವಾಡ ಗ್ರಾಮದ ಜಮೀನು ಮಾಲಿಕ ಬಿರಾದಾರ್ ಹಾಗೂ ಮಧ್ಯಪ್ರದೇಶದ ರೋಹಿತ್ ಎನ್ನುವ...
ಸೋಮವಾರದಿಂದ ಹತ್ತನೇ ತರಗತಿ ವರೆಗೆ ಶಾಲೆ ಆರಂಭ – ಸಿಎಂ.
ಬೆಂಗಳೂರು : ರಾಜ್ಯದಲ್ಲಿ ಹಿಜಬ್-ಕೇಸರಿ ಸಂಘರ್ಷದ ನಡುವೆಯೂ ಹೈಕೋರ್ಟ್ನಿಂದ ಶಾಲೆಗಳನ್ನು ಆರಂಭಿಸಲು ಆದೇಶ ಬಂದ ಹಿನ್ನೆಲೆ ಸೋಮವಾರದಿಂದ 10 ನೇ ತರಗತಿವರೆಗೆ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಶಕ್ತಿ ಭವನದಲ್ಲಿ ನಡೆದ ಸಭೆಯ...
ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತು ಬಳಸುವಂತಿಲ್ಲ – ವಿಚಾರಣೆ ಫೆ.14ಕ್ಕೆ ಮುಂದೂಡಿಕೆ…
ಬೆಂಗಳೂರು : ಶಾಲಾ - ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಗುರುತುಗಳನ್ನು ಬಳಸುವಂತಿಲ್ಲ ಎಂದು ಹೈಕೋರ್ಟ್ ಸೂಚನೆ ನೀಡಿದೆ.
ಶಾಲಾ ಕಾಲೇಜುಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ...
ಅನೈತಿಕ ಸಂಬಂಧ – ಸುಪಾರಿ ಕೊಟ್ಟು ಗಂಡನನ್ನೇ ಮುಗಿಸಿದ ಖತರ್ನಾಕ್ ಪತ್ನಿ!
ಹಾಸನ : ಅನೈತಿಕ ಸಂಬಂಧ ಹಿನ್ನಲೆ ತನ್ನ ಪತಿಯನ್ನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಾವಲುಹೊಸೂರು ಗ್ರಾಮದ ಬಳಿ ನಡೆದಿದೆ.
ಕಾವಲುಹೊಸೂರು ಗ್ರಾಮದ ನಿವಾಸಿಯಾದ ಆನಂದ್ ಕುಮಾರ್(42) ಪತ್ನಿಯಿಂದಲೇ...
ಕಲಬುರಗಿಯಲ್ಲಿ ಚಿಕನ್ಪಾಕ್ಸ್ ಆತಂಕ – 20ಕ್ಕೂ ಹೆಚ್ಚು ಮಕ್ಕಳಲ್ಲಿ ಕಾಣಿಸಿಕೊಂಡ ರೋಗ…
ಕಲಬುರಗಿ : ಜಿಲ್ಲೆಯಲ್ಲಿ ಚಿಕನ್ಪಾಕ್ಸ್ ಆತಂಕ ಎದುರಾಗಿದೆ. ಸದ್ಯ ಜಿಲ್ಲೆಯ 20ಕ್ಕೂ ಅಧಿಕ ಮಕ್ಕಳಲ್ಲಿ ಈ ರೋಗ ಕಾಣಿಸಿಕೊಂಡಿದೆ.
ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಕ್ಕಳಲ್ಲಿ ಚಿಕನ್ ಫಾಕ್ಸ್ ಲಕ್ಷಣಗಳು...
ಹಿಜಾಬ್-ಕೇಸರಿ ವಿವಾದ – ರಾಜ್ಯದ ಶಾಂತಿಗೆ ಭಂಗ ತರುವ ಕೆಲಸ ಆಗಬಾರದು : ಸಿಎಂ.
ಬೆಂಗಳೂರು : ಹಿಜಾಬ್-ಕೇಸರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಶಾಂತಿಗೆ ಭಂಗ ತರುವ ಕೆಲಸ ಆಗಬಾರದು. ಶಾಲೆಯಲ್ಲಿ ಎರಡು ಕಡೆಯಿಂದಲೂ ಸಮಸ್ಯೆ ಉಂಟಾಗಿದೆ. ಇದರಿಂದ ಯಾರಿಗೂ ರಾಜಕೀಯ ಲಾಭ ಆಗಲ್ಲ. ಶಾಂತಿ ಕದಡುವ ಹೇಳಿಕೆ...
ಫೆ.22ರವರೆಗೆ ಶಾಲಾ-ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ : ಕಮಲ್ ಪಂತ್.
ಬೆಂಗಳೂರು : ಹಿಜಾಬ್-ಕೇಸರಿ ವಿವಾದ ಹಿನ್ನಲೆ ಇಂದಿನಿಂದ ಫೆಬ್ರವರಿ.22ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಆದೇಶಿಸಿದ್ದಾರೆ.
ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮವಾಗಿ...
ಹಿಜಾಬ್ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆ…
ಬೆಂಗಳೂರು : ಹಿಜಬ್ ಪ್ರಕರಣದ ಅರ್ಜಿ ಹೈಕೋರ್ಟ್ ನ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ.
ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಹಾಕಿಕೊಳ್ಳಲು ಅವಕಾಶ ನೀಡಬೇಕು ಎಂದು ಕೋರಿ ವಿದ್ಯಾರ್ಥಿಗಳು 4 ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ಹೈಕೋರ್ಟ್...
ಹಾಸ್ಟೆಲ್ ಊಟ ಸೇವಿಸಿ ಅಸ್ವಸ್ಥಗೊಂಡ 14 ವಿದ್ಯಾರ್ಥಿನಿಯರು…
ಬೆಳಗಾವಿ : ಜಿಲ್ಲೆಯ ರಾಮದುರ್ಗ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ಹಾಸ್ಟೆಲ್...
ಮಹಿಳೆಯರ ಬಟ್ಟೆಯಿಂದ ಅತ್ಯಾಚಾರಕ್ಕೆ ಪ್ರಚೋದನೆ ನೀಡುತ್ತೆ : ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ…
ನವದೆಹಲಿ : ವಿದ್ಯಾರ್ಥಿಗಳು ಮೈತುಂಬಾ ಬಟ್ಟೆ ಹಾಕಿಕೊಳ್ಳಬೇಕು. ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ. ಅತ್ಯಾಚಾರ ಹೆಚ್ಚಾಗಲು ಮಹಿಳೆಯರ ಧರಿಸಿನಿಂದ ಪುರುಷರು ಉದ್ವೇಗಕ್ಕೆ ಒಳಗಾಗುವುದೇ ಕಾರಣ. ಮಹಿಳೆಯರು ಬಟ್ಟೆಯಿಂದ ಅತ್ಯಾಚಾರಕ್ಕೆ ಪ್ರಚೋದನೆ...











