ಹಿಜಬ್ ಧರಿಸಿ ಅಧಿವೇಶನಕ್ಕೆ ಬರುವುದಲ್ಲ, ನೀವು ಮೊದಲು ಮಸೀದಿಗೆ ಹೋಗಿ : ಈಶ್ವರಪ್ಪ.

0
ಮೈಸೂರು : ಹಿಜಬ್ ಧರಿಸಿ ಅಧಿವೇಶನಕ್ಕೆ ಬರುವೆ ಎಂದು ಕಲಬುರಗಿ ಶಾಸಕಿ ಖನೀಜ್ ಫಾತೀಮಾ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್ ಈಶ್ವರಪ್ಪ ಹಿಜಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ. ನೀವು ಮೊದಲು ಮಸೀದಿಗೆ...

ಕೇಸರಿ ಪೇಟ, ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳು..!

0
ಉಡುಪಿ : ರಾಜ್ಯದಲ್ಲಿ ಹಿಜಾಬ್-ಕೇಸರಿ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇಂದು ನಗರದ ಎಂಜಿಎಂ ಕಾಲೇಜಿನ ಹಿಂದೂ ವಿದ್ಯಾರ್ಥಿಗಳು ಕೇಸರಿ ಪೇಟ, ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಈ ವೇಳೆ ಆಡಳಿತ...

ಯೋಗೀಶ್ ಗೌಡ ಕೊಲೆ ಪ್ರಕರಣ : ಸುಪ್ರೀಂನಲ್ಲಿ ವಿನಯ್ ಕುಲಕರ್ಣಿಗೆ ಹಿನ್ನಡೆ…

0
ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ನಲ್ಲಿ ಭಾರಿ ಹಿನ್ನಡೆ ಉಂಟಾಗಿದೆ. 2019ರಲ್ಲಿ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ...

ದಾವಣಗೆರೆಗೂ ಕಾಲಿಟ್ಟ ಹಿಜಾಬ್ ವಿವಾದ – ಕಾಲೇಜ್‍ಗೆ ಎಂ.ಪಿ.ರೇಣುಕಾಚಾರ್ಯ ಭೇಟಿ…

0
ದಾವಣಗೆರೆ : ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಈಗ ಬೆಣ್ಣೆ ನಗರಿಗೂ ಕಾಲಿಟ್ಟಿದೆ. ಹೊನ್ನಾಳಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದಿದ್ದಾರೆ. ಒಂದೆಡೆ ಎಲ್ಲಿವರೆಗೆ...

ನಿಮಗೆ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು : ಬಿ.ಸಿ.ನಾಗೇಶ್.

0
ಮೈಸೂರು : ಕುಂದಾಪುರದಲ್ಲಿ ಇಂದು ಹಿಜಾಬ್ ಧರಿಸಿ ಶಾಲೆಗೆ ಬಂದ ಹೆಣ್ಣು ಮಕ್ಕಳನ್ನ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಅವರಿಗೆ ಯಾವ ಕ್ಲಾಸ್ ಗಳು ನಡೆಯುವುದಿಲ್ಲ. ಅವರು ಬೀದಿಯಲ್ಲಿ ನಿಲ್ಲುವುದು ಬೇಡ ಎಂದು ಪ್ರತ್ಯೇಕ...

ತಿಂಡಿ ತಿನ್ನಲು ಹೋಟೆಲ್‍ಗೆ ಬಂದ ವಿದ್ಯಾರ್ಥಿ ಹೃದಯಾಘಾತದಿಂದ ಸಾವು…

0
ಮೈಸೂರು : ಹೋಟೆಲ್‍ಗೆ ತಿಂಡಿ ತಿನ್ನಲು ಬಂದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹುಣಸೂರು ತಾಲೂಕಿನ ನಂಜಪುರ ಗ್ರಾಮದ ನಿವಾಸಿ ನಿತಿನ್ ಕುಮಾರ್(25)ಸಾವನ್ನಪ್ಪಿದ ವಿದ್ಯಾರ್ಥಿ. ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ...

ಕುಂದಾಪುರದಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ…

0
ಉಡುಪಿ : ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ತೊಟ್ಟು ಕಾಲೇಜಿಗೆ ಬಂದಿದ್ದಾರೆ. ಪ್ರಾಂಶುಪಾಲರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ಕಾರ್ಫ್ ತೆಗೆದು ಕ್ಲಾಸಿನಲ್ಲಿ ಕುಳಿತುಕೊಳ್ಳುವಂತೆ ಮನವಿ ಮಾಡಿದ್ದಾರೆ. ಆದರೆ ವಿದ್ಯಾರ್ಥಿನಿಯರು, ನಾವು ಹಿಜಾಬ್...

ಬಿಜೆಪಿ ಶಾಸಕನಿಗೆ ಮಹಿಳೆಯಿಂದ ಬ್ಲಾಕ್‍ಮೇಲ್ – ಕಾನೂನು ಹೋರಾಟಕ್ಕೆ ಸಿದ್ಧ ಎಂದ ತೇಲ್ಕೂರ್.

0
ಕಲಬುರಗಿ : ಸೇಡಂ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಅವರಿಗೆ ಮಹಿಳೆಯೊಬ್ಬರು ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಾಸಕ ತೆಲ್ಕೂರ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ...

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ – ಒಂದೇ ಕುಟುಂಬದ ಮೂವರು ದಾರುಣ ಸಾವು…

0
ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಉಡುಪಿ ಜಿಲ್ಲೆಯ ಕುಂದಾಪುರದ ನಿವಾಸಿಗಳಾದ ಗೀತಾ (32),...

ಸಿಎಂ ದೆಹಲಿ ಪ್ರವಾಸ – ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಸಾಧ್ಯತೆ…

0
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ. ಇಂದು ರಾತ್ರಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿರುವ...
error: Content is protected !!