ಶಾಲೆ ನಿಯಮಕ್ಕೆ ಒಪ್ಪದಿದ್ದರೆ ಬೇರೆ ದಾರಿ ನೋಡಿಕೊಳ್ಳಲಿ – ನಳಿನ್ ಕುಮಾರ್ ಕಟೀಲ್.
ಮಂಗಳೂರು : ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇದ್ದು, ಹಿಜಾಬ್ ಅಥವಾ ಇಂತಹ ಯಾವುದೇ ಘಟನೆಗಳಿಗೆ ಆಸ್ಪದವಿಲ್ಲ. ಶಾಲೆ ಸರಸ್ವತಿಯ ದೇಗುಲ. ಶಾಲೆ ನಿಯಮದ ಜೊತೆಗೆ ಕಲಿಯುವುದು ವಿದ್ಯಾರ್ಥಿಗಳ ಧರ್ಮ. ಅದರೊಟ್ಟಿಗೆ ಧರ್ಮ...
ನ್ಯಾಯಾಲಯ ಕಾರ್ಯಕ್ರಮಗಳಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರ ಕಡ್ಡಾಯ : ಹೈಕೋರ್ಟ್ ಆದೇಶ…
ಬೆಂಗಳೂರು : ಕೋರ್ಟ್ ಕಾರ್ಯಕ್ರಮಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಕಡ್ಡಾಯಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದಲ್ಲಿ ನಿನ್ನೆ ನಡೆದ ಆಡಳಿತಾತ್ಮಕ ಪೂರ್ಣಪೀಠ...
ಅಧಿಕಾರಕ್ಕಾಗಿ ಸಿದ್ದರಾಮಯ್ಯ ಸಿದ್ದರಹೀಮ್ ಅಯ್ಯ ಅಂತಾ ಹೆಸರು ಬದಲಾಯಿಸಿಕೊಳ್ತಾರೆ : ಪ್ರತಾಪ್ ಸಿಂಹ.
ಮೈಸೂರು : ಹಿಜಬ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಡಿ. ಸಿದ್ದರಾಮಯ್ಯ ಅವರನ್ನು ಚಾಮರಾಜ ಪೇಟೆಯಲ್ಲಿ ಚುನಾವಣೆಗೆ ಸ್ಪರ್ಧಿಸಲು ಗೋರಿಪಾಳ್ಯದ ಜಮೀರ್ ಅಹಮದ್ ಕರೆಯುತ್ತಿದ್ದಾರೆ. ಅಧಿಕಾರಕ್ಕಾಗಿ ಸಿದ್ದರಾಮಯ್ಯ ಅವರು ಸಿದ್ದರಹೀಮ್ ಅಯ್ಯ...
ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ವಿಧಿವಶ…
ಬಾಗಲಕೋಟೆ : ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ (76) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜಿಲ್ಲೆಯ ಮಹಾಲಿಂಗಪುರದ ನಿವಾಸಿ ಇಬ್ರಾಹಿಂ ಸುತಾರ ಬೆಳಗ್ಗೆ 6.30ಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ...
ಗಣರಾಜ್ಯೋತ್ಸವ ಪರೇಡ್ : ಕರ್ನಾಟಕದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ…
ನವದೆಹಲಿ: 73ನೇ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗಿಯಾಗಿದ್ದ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ ಸಿಕ್ಕಿದೆ.
ಈ ಬಾರಿಯ ಪರೇಡ್ ನಲ್ಲಿ ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಕಾರಿಡಾರ್ ಕುರಿತು ನಿರ್ಮಾಣಗೊಂಡಿದ್ದ ಸ್ತಬ್ಧಚಿತ್ರಕ್ಕೆ ಮೊದಲ ಸ್ಥಾನ...
ಪ್ರತಿವರ್ಷ 1000ಸಿ ದರ್ಜೆಯ ದೇವಸ್ಥಾನಗಳ ಸಮಗ್ರ ಅಭಿವೃದ್ಧಿ : ಶಶಿಕಲಾ ಜೊಲ್ಲೆ.
ಬೆಂಗಳೂರು : ಪ್ರಧಾನಿ ಮೋದಿಯವರು ಕಾಶಿಯನ್ನು ಅಭಿವೃದ್ಧಿಗೊಳಿಸಿದಂತೆ ರಾಜ್ಯದ ಎ ಗ್ರೇಡ್ ನ 25 ದೇವಸ್ಥಾನಗಳನ್ನು ದೈವ ಸಂಕಲ್ಪ ಯೋಜನೆ ಹೆಸರಿನಲ್ಲಿ ಅಭಿವೃದ್ಧಿ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಮುಜರಾಯಿ ಇಲಾಖೆ ಸಚಿವೆ...
ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿ ಹೊಡೆದ ಕಾರು.
ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಬೈಕಿಗೆ ಡಿಕ್ಕಿ ಹೊಡೆದ ಘಟನೆ ನಗರದಲ್ಲಿ ನಡೆದಿದ್ದು, ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಉರ್ವಾದ ಚಿಲಿಂಬಿ- ಮಠದಕಣಿ ಕ್ರಾಸ್ ರೋಡ್ ನಲ್ಲಿ ಈ ಅವಘಡ...
ನಾಳೆಯಿಂದ ಥಿಯೇಟರ್ಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ…
ಬೆಂಗಳೂರು : ನಾಳೆಯಿಂದ ಸಿನಿಮಾ ಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಸರ್ಕಾರ ಅವಕಾಶ ನೀಡಿದೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು, ಸಿಎಂ ನೇತೃತ್ವದಲ್ಲಿ ಇವತ್ತು ಸಭೆ ನಡೆಸಿ ಚರ್ಚಿಸಲಾಗಿದೆ....
ಸಿಡಿ ಪ್ರಕರಣ – ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಿದ ಎಸ್ಐಟಿ.
ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಎಸ್ಐಟಿ ಕ್ಲೀನ್ ಚೀಟ್ ನೀಡಿದೆ. ಈ ಮೂಲಕ ಪ್ರಕರಣದ ಆರೋಪಿಯಾಗಿದ್ದ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ನಿನ್ನೆ ಹೈಕೋರ್ಟ್ ಎಸ್ಐಟಿಗೆ...
ಕದಂಬ ರಾಜವಂಶಸ್ಥ ರವಿವರ್ಮನ ಕಾಲದ ಶಾಸನ ಪತ್ತೆ…
ಶಿವಮೊಗ್ಗ : ಕದಂಬ ರಾಜವಂಶಸ್ಥನಾದ ರಾಜ ರವಿವರ್ಮನ ಕಾಲದ ಕಲ್ಲಿನ ಶಾಸನ ಜಿಲ್ಲೆಯ ಸೊರಬ ತಾಲೂಕು ತಲಗುಂದ ಗ್ರಾಮದ ರಾಮೇಶ್ವರ ದೇವಾಲಯದ ಬಳಿ ಪತ್ತೆಯಾಗಿದೆ.
ಈ ಕಲ್ಲಿನ ಶಾಸನವು 143 ಸೆ.ಮೀ ಉದ್ದ ಹಾಗೂ...












