ಸಮವಸ್ತ್ರ ಕಡ್ಡಾಯ ಅಂತ ಸರ್ಕಾರ ಎಲ್ಲೂ ಹೇಳಿಲ್ಲ : ಸಿದ್ದರಾಮಯ್ಯ.
ಬೆಂಗಳೂರು : ಉಡುಪಿ ಸರ್ಕಾರಿ ಪಿಯು ಕಾಲೇಜಿನ ಹಿಜಾಬ್ ವಿವಾದದ ಬಗ್ಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸಮವಸ್ತ್ರ ಕಡ್ಡಾಯ ಅಂತ ಸರ್ಕಾರ ಎಲ್ಲೂ ಹೇಳಿಲ್ಲ. ಹಿಜಬ್ ಹಾಕುವುದು ಮೂಲಭೂತ ಹಕ್ಕು. ಸಾಕಷ್ಟು...
ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಫೆ. 8ಕ್ಕೆ ಮುಂದೂಡಿಕೆ…
ಬೆಂಗಳೂರು : ಕಾಲೇಜು ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಫೆ. 8ಕ್ಕೆ ಮುಂದೂಡಿದೆ.
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಮತ್ತು ತಮ್ಮ ಧಾರ್ಮಿಕ ಆಚರಣೆಗಳನ್ನು ಪಾಲಿಸುವ...
ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಆರೋಪಿಯ ಬಂಧನ…
ಮಂಗಳೂರು : ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮುಲ್ಕಿ ಕೆಂಚನಕೆರೆ ನಿವಾಸಿ ಮೊಹಮ್ಮದ್ ಇಕ್ಬಾಲ್ (52) ಎಂದು ಗುರುತಿಸಲಾಗಿದೆ....
ಕಮಿಷನ್ ನೀಡುವಂತೆ ಪಿಡಿಒಗಳಿಗೆ ಕಿರುಕುಳ ನೀಡುತ್ತಿದ್ದ ಇಒ ಅಮಾನತು…
ಮಂಡ್ಯ : ಪಿಡಿಒಗಳಿಗೆ ಹಣ ನೀಡುವಂತೆ ಪೀಡಿಸುವುದರ ಜೊತೆಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಶ್ರೀರಂಗಪಟ್ಟಣದ ತಾಲೂಕು ಪಂಚಾಯತ್ ಇಒ ಬೈರಪ್ಪ ಅವರನ್ನು ಅಮಾನತು ಮಾಡಲಾಗಿದೆ.
ಕಾಮಗಾರಿ ಹಾಗೂ ಯೋಜನೆಗಳ ಬಿಲ್ ಮಂಜೂರು ಮಾಡಲು...
ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ – ಇಬ್ಬರು ವಿದ್ಯಾರ್ಥಿನಿಯರು ಸೇರಿ ನಾಲ್ವರ ರಕ್ಷಣೆ…
ಮಂಗಳೂರು : ನಗರದ ನಂದಿಗುಡ್ಡದ ರಿಯೋನಾ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು ಇಬ್ಬರು ಮಹಿಳೆಯರು ಸೇರಿ ಓರ್ವನನ್ನು ಬಂಧಿಸಿದ್ದಾರೆ.
ಆಯಿಷಮ್ಮ, ಶಮೀನಾ, ಸಿದ್ದೀಕ್ ಬಂಧಿತ ಆರೋಪಿಗಳು. ಇನ್ನೂ ನಗರದ...
ದೇವೇಂದ್ರ ಫಡ್ನವಿಸ್ ಭೇಟಿಯಾದ ರಮೇಶ್ ಜಾರಕಿಹೊಳಿ – ಸಚಿವ ಸ್ಥಾನಕ್ಕಾಗಿ ಲಾಬಿ…
ಬೆಳಗಾವಿ : ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಮೂಲಕ ಸಚಿನ ಸ್ಥಾನ ಗಿಟ್ಟಿಸಿಕೊಳ್ಳಲು ಲಾಬಿ ನಡೆಸಿದ್ದಾರೆ. ಗೋವಾದ ಪಣಜಿಯಲ್ಲಿರುವ ಹೋಟೆಲ್ ನಲ್ಲಿ ತಂಗಿರುವ ದೇವೇಂದ್ರ ಫಡ್ನವಿಸ್ ಭೇಟಿ ಮಾಡಿದ...
ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ…
ಶಿವಮೊಗ್ಗ : ಮಹಿಳೆಯೊಬ್ಬರು ತನ್ನ ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ವಿದ್ಯಾ(32) ಹಾಗೂ ತನ್ವಿ(4) ಮೃತ ದುರ್ದೈವಿಗಳು. ಮನೆಯ ಹಿಂಬದಿ...
ಶಾಲೆಗಳಲ್ಲಿ ಹಿಜಾಬ್, ಕೇಸರಿ ಶಾಲು ಧರಿಸುವಂತಿಲ್ಲ : ಸಚಿವ ಆರಗ ಜ್ಞಾನೇಂದ್ರ.
ಬೆಂಗಳೂರು : ಶಾಲೆಗಳಿಗೆ ಹಿಜಾಬ್ ಹಾಗೂ ಕೇಸರಿ ಶಾಲು ಅನ್ನು ಧರಿಸಿಕೊಂಡು ಬರಬಾರದು. ಧರ್ಮ ಆಚರಣೆ ಮಾಡಲು ಶಾಲಾ-ಕಾಲೇಜುಗಳು ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ...
ಸಿಡಿ ಕೇಸ್ – ಅಂತಿಮ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಅನುಮತಿ…
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತನಿಖಾ ವರದಿ ಸಲ್ಲಿಸಲು ಎಸ್ಐಟಿಗೆ ಹೈಕೋರ್ಟ್ ಅನುಮತಿ ನೀಡಿದೆ.
ಅಂತಿಮ ವರದಿ ಸಲ್ಲಿಕೆಗೆ ಎಸ್ಐಟಿ ಅವಕಾಶ ಕೋರಿತ್ತು. ಸದ್ಯ...
ಹಾವು ತಪ್ಪಿಸಲು ಹೋಗಿ ನಾಲೆಗೆ ಬಿದ್ದ ಕಾರು – ಮಹಿಳೆ ದುರ್ಮರಣ…
ಶಿವಮೊಗ್ಗ : ರಸ್ತೆಯಲ್ಲಿ ಅಡ್ಡ ಬಂದ ಹಾವು ತಪ್ಪಿಸಲು ಹೋಗಿ ಕಾರೊಂದು ತುಂಗಾ ನಾಲೆಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಗಾಜನೂರು ಗ್ರಾಮದ ಬಳಿ ಇಂದು ಬೆಳಗಿನ ಜಾವ...












