ಮೀನುಗಾರಿಕೆ ದೋಣಿಗೆ ಡಿಕ್ಕಿ ಹೊಡೆದ ಭಾರತೀಯ ನೌಕಾಪಡೆ ಜಲಾಂತರ್ಗಾಮಿ: ಇಬ್ಬರು ಮೀನುಗಾರರು ನಾಪತ್ತೆ.

0
ನವದೆಹಲಿ: 13 ಮಂದಿ ಸಿಬ್ಬಂದಿಯೊಂದಿಗೆ ಭಾರತೀಯ ಮೀನುಗಾರಿಕಾ ಹಡಗು ಗೋವಾ ಕರಾವಳಿಯ ಬಳಿ ಭಾರತೀಯ ನೌಕಾ ಜಲಾಂತರ್ಗಾಮಿ ನೌಕೆಗೆ ಡಿಕ್ಕಿ ಹೊಡೆದಿದೆ, ಆರು ಹಡಗುಗಳು ಮತ್ತು ವಿಮಾನಗಳನ್ನು ನಿಯೋಜಿಸಿರುವ ಭಾರತೀಯ ನೌಕಾಪಡೆಯು ಬೃಹತ್...

ಬೆಂಗಳೂರಿನಲ್ಲಿ ಏರ್ ಇಂಡಿಯಾದಿಂದ ವಿಮಾನ ನಿರ್ವಹಣೆ ತರಬೇತಿ ಸಂಸ್ಥೆ ನಿರ್ಮಾಣ.

0
ಬೆಂಗಳೂರು: ಐಟಿ ರಾಜಧಾನಿ ಬೆಂಗಳೂರಿನಲ್ಲಿ ಮೂಲಭೂತ ನಿರ್ವಹಣೆ ತರಬೇತಿ ಸಂಸ್ಥೆ ಸ್ಥಾಪಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಇಂದು ಹೇಳಿದೆ. ಇದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಪ್ರಮಾಣೀಕರಿಸಿದ ಸಂಯೋಜಿತ 2 + 2 ವರ್ಷಗಳ...

ಗೌತಮ್ ಅದಾನಿಯನ್ನು ಬಂಧಿಸಬೇಕು, ಸಂಸತ್ತಿನಲ್ಲಿ ಹೋರಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ.

0
ನವದೆಹಲಿ: ಕೇಂದ್ರ ಸರ್ಕಾರ ಅದಾನಿಗೆ ಸಂಪೂರ್ಣ ಬೆಂಬಲ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಅದಾನಿ ವಿರುದ್ಧ ಯುಎಸ್ ಕೋರ್ಟ್‍ನಿಂದ ವಾರೆಂಟ್ ಜಾರಿ ವಿಚಾರವಾಗಿ ಮಾತನಾಡಿದ ಅವರು, ಗೌತಮ್ ಅದಾನಿಯನ್ನು...

ಮೀನುಗಾರರ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್.

0
ಮುರುಡೇಶ್ವರ: ಈ ಹಿಂದೆ ಮೀನುಗಾರರಿಗೆ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಹಾನಿಯಾದರೆ ಪರಿಹಾರವಾಗಿ ₹6 ಲಕ್ಷ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು ₹8 ಲಕ್ಷಕ್ಕೆ ಏರಿಸಿದೆ. ಮುಂದಿನ ದಿನಗಳಲ್ಲಿ ಅದನ್ನು ₹10 ಲಕ್ಷಕ್ಕೆ ಏರಿಸುತ್ತೇವೆ...

ವಕ್ಫ್, ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಬಿಜೆಪಿಯವರು ಜನರ ದಾರಿ ತಪ್ಪಿಸ್ತಿದ್ದಾರೆ: ಮಧು ಬಂಗಾರಪ್ಪ.

0
ಬೆಂಗಳೂರು: ಬಿಜೆಪಿಯವರು ವಕ್ಫ್ ಮತ್ತು ಬಿಪಿಎಲ್ ಕಾರ್ಡ್ ವಿಚಾರವಾಗಿ ಸುಮ್ಮನೆ ಅಪಪ್ರಚಾರ ಮಾಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...

ವಿಧಾನಸೌಧ ನಮ್ಮದು ಎಂದರೆ ಸಿದ್ದರಾಮಯ್ಯ ಪಂಚೆ ಎತ್ಕೊಂಡ್ ಹೋಗಬೇಕು: ಸಿ.ಟಿ.ರವಿ.

0
ಬೆಂಗಳೂರು: ಸೋಮೇಶ್ವರ ದೇಗುಲ ನಿರ್ಮಾಣವಾದಾಗ, ವಿರಕ್ತ ಪರಂಪರೆಯ ಮಠದ ಅಭ್ಯುದಯದ ಕಾಲದಲ್ಲಿ ಈ ದೇಶದಲ್ಲಿ "ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲ. ಅಂಥವರು ಇಂದು ಅದು ನಮ್ಮದು, ನಮಗೆ ಕೊಡಬೇಕು, ಎಂದು ಕೇಳುವ ದಾಷ್ರ್ಯ...

ದರ್ಶನ್ ವೈದ್ಯಕೀಯ ವರದಿಗೆ ಪ್ರತಿಕ್ರಿಯಿಸಿ ಪ್ರಾಸಿಕ್ಯೂಷನ್ ಗೆ ಹೈಕೋರ್ಟ್ ಸೂಚನೆ.

0
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ವಕೀಲರು ಸಲ್ಲಿಸಿರುವ ವೈದ್ಯಕೀಯ ವರದಿಗೆ ಸೀಲು ಮಾಡಿದ ಕವರ್‍ನಲ್ಲಿ ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡುವಂತೆ ಹೈಕೋರ್ಟ್ ಪ್ರಾಸಿಕ್ಯೂಷನ್‍ಗೆ ಸೂಚಿಸಿದೆ. ಅಕ್ಟೋಬರ್ 30 ರಂದು...

ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಿಸಲಾಗಿದೆ: ಸಚಿವ ದಿನೇಶ್ ಗುಂಡೂರಾವ್.

0
ಮಂಗಳೂರು: ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕವನ್ನು ಬಹಳ ವರ್ಷಗಳ ನಂತರ ಹೆಚ್ಚಿಸಲಾಗಿದೆ. ಜನರಿಗೆ ಹೊರೆಯಾಗದಂತೆ ಅಲ್ಪ ಪ್ರಮಾಣದಲ್ಲಿ ಸೇವಾ ಶುಲ್ಕ ಪರಿಷ್ಕರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ....

ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ: 3 ಕ್ಷೇತ್ರಗಳಲ್ಲೂ ನಮ್ಮದೇ ಗೆಲುವು ಎಂದ ಸಿ.ಎಂ.ಸಿದ್ದರಾಮಯ್ಯ.

0
ಬೆಂಗಳೂರು: ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲು ಇನ್ನು ಕೆಲವು ಗಂಟೆಗಳು ಮಾತ್ರ ಬಾಕಿ ಉಳಿದಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ, ಈ ನಡುವೆ ಮೂರೂ ಕ್ಷೇತ್ರಗಳಲ್ಲಿ...

ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಯಾವುದೇ ಅನ್ಯಾಯವಾಗಲ್ಲ: ಡಿ.ಕೆ.ಶಿವಕುಮಾರ್.

0
ಉಡುಪಿ: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಉಪ...
error: Content is protected !!