ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ – ಬಸ್ ಚಾಲಕನ ಬಂಧನ…
ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಸ್ ಚಾಲಕನೋರ್ವನನ್ನು ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬಾಗಲಕೋಟೆ ಮೂಲದ ದಯಾನಂದ (32 ) ಎಂದು ಗುರುತಿಸಲಾಗಿದ್ದು, ಆರೋಪಿ...
ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ ಮುಖ್ಯ ಶಿಕ್ಷಕ ಸೇವೆಯಿಂದ ವಜಾ…
ಮೈಸೂರು : ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ ಮುಖ್ಯ ಶಿಕ್ಷಕನನ್ನು ಇದೀಗ ಸೇವೆಯಿಂದ ವಜಾ ಮಾಡಲಾಗಿದೆ.
ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಖಾಸಗಿ ಶಾಲೆಯ ಮುಖ್ಯ ಶಿಕ್ಷಕರಾದ ಆರ್ ಎಂ ಅನಿಲ್ಕುಮಾರ್ ಎಂಬುವವರು...
ಗೋಕಾಕ್ ಅಭಿವೃದ್ಧಿಯಾಗಿಲ್ಲ ಅಂದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ : ರಮೇಶ್ ಜಾರಕಿಹೊಳಿ.
ಅಥಣಿ(ಬೆಳಗಾವಿ): ಗೋಕಾಕ್ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಿಲ್ಲ ಅಂದ್ರೆ ತಕ್ಷಣವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಅಥಣಿ ತಾಲೂಕಿನ ರಡ್ಡೆರಹಟ್ಟಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಕಾರ್ಯಾಧ್ಯಕ್ಷ...
ಬುದ್ಧಿಮಾಂದ್ಯ ಯುವತಿ ಅತ್ಯಾಚಾರ ಪ್ರಕರಣ : ಎಎಸ್ಐ ಅಪರಾಧಿ ಎಂದು ತೀರ್ಪು…
ತುಮಕೂರು : ಬುದ್ಧಿಮಾಂದ್ಯ ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಐ ಮೇಲಿನ ಆರೋಪ ಸಾಬೀತಾಗಿದ್ದು, ಎಎಸ್ಐ ಅಪರಾಧಿ ಎಂದು ತುಮಕೂರು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
2017ರ ಜ.15ರಂದು ರಾತ್ರಿ ಪಾಳಿಯಲ್ಲಿದ್ದ ಮಹಿಳಾ ಠಾಣೆಯ...
ಸೋಮವಾರದಿಂದ ಶಾಲೆ ಪುನಾರಂಭ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್.
ಬೆಂಗಳೂರು : ಸೋಮವಾರದಿಂದ ಶಾಲೆಗಳು ಪುನಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋಮವಾರದಿಂದ 1-9ನೇ...
ರಾಜ್ಯದಲ್ಲಿ ಜ.31ರಿಂದ ನೈಟ್ ಕರ್ಫ್ಯೂ ರದ್ದು…
ಬೆಂಗಳೂರು : ಜನವರಿ 31ರಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ರದ್ದು ಮಾಡಿರುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಅವರು ತಿಳಿಸಿದ್ದಾರೆ.
ಕೋವಿಡ್ ನಿರ್ಬಂಧಗಳ ಸಡಿಲಿಕೆ ಸಂಬಂಧ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಲಹಾ ಸಮಿತಿಯೊಂದಿಗೆ...
ಐಪಿಎಸ್ ರವಿ ಚನ್ನಣ್ಣವರ್ ವರ್ಗಾವಣೆ ಆದೇಶಕ್ಕೆ ತಡೆ…
ಬೆಂಗಳೂರು : ಐಪಿಎಸ್ ರವಿ ಚನ್ನಣ್ಣವರ್ ವರ್ಗಾವಣೆ ಆದೇಶಕ್ಕೆ ಸರ್ಕಾರದಿಂದ ತಡೆ ನೀಡಲಾಗಿದೆ.
ಎರಡು ದಿನಗಳ ಹಿಂದೆ ರವಿ ಡಿ.ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ...
ಮಾನಸಿಕ ಖಿನ್ನತೆಗೆ ಒಳಗಾಗಿದ್ರಾ ಬಿಎಸ್ವೈ ಮೊಮ್ಮಗಳು ಸೌಂದರ್ಯ?
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಎಸ್ವೈ ಮೊಮ್ಮಗಳು ಸೌಂದರ್ಯ ಅವರು ರಾಮಯ್ಯ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಆಗಿದ್ದರು. ಅವರ ಪತಿ ಡಾ. ನಿರಂಜನ್ ಕೂಡ...
6 ತಿಂಗಳ ಪೂರೈಕೆ ಸಾಧನೆಯ ಕಿರುಹೊತ್ತಿಗೆ ಬಿಡುಗಡೆ ಮಾಡಿದ ಸಿಎಂ.
ಬೆಂಗಳೂರು : ಬೊಮ್ಮಾಯಿ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 6 ತಿಂಗಳ ಸಾಧನೆ ಕುರಿತ ಕಿರು ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ...
ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ!
ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಮೊಮ್ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು...












