ಹಿಜಾಬ್ ವಿವಾದ – ಆನ್ಲೈನ್ ಕ್ಲಾಸ್ಗೆ ವಿದ್ಯಾರ್ಥಿನಿಯರ ವಿರೋಧ…
ಉಡುಪಿ : ಹಿಜಬ್ ನಮ್ಮ ಸಂವಿಧಾನಾತ್ಮಕ ಹಕ್ಕು. ನಾವು ಹಿಜಬ್ ಹಾಕಿ ಕಾಲೇಜಿಗೆ ಹೋಗುತ್ತೇವೆ. ಆನ್ಲೈನ್ ಕ್ಲಾಸ್ ಮೂಲಕ ಮತ್ತೆ ವಿದ್ಯಾರ್ಥಿಗಳ ಜೊತೆ ನಮ್ಮನ್ನು ತಾರತಮ್ಯ ಮಾಡಬೇಡಿ. ಎಂದು ಉಡುಪಿಯ ಸರ್ಕಾರಿ ಮಹಿಳಾ...
ಬೆಂಗಳೂರು : ನಕಲಿ ತುಪ್ಪದ ಜಾಲ ಪತ್ತೆ…
ಬೆಂಗಳೂರು : ಮೈಸೂರಿನ ಬಳಿಕ ಇದೀಗ ನಗರದಲ್ಲಿ ನಕಲಿ ನಂದಿನಿ ತುಪ್ಪದ ಜಾಲ ಪತ್ತೆಯಾಗಿದೆ.
ಮೈಸೂರಿನಲ್ಲಿ ಉತ್ಪಾದಿಸಲ್ಪಟ್ಟ ನಕಲಿ ತುಪ್ಪ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಸಂಶಯಗೊಂಡಿದ್ದ ಕೆಎಂಎಫ್...
3 ವರ್ಷದ ಮಗು ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ 30ರ ಕಾಮುಕ!
ಹುಬ್ಬಳ್ಳಿ : 30 ವರ್ಷದ ಕಾಮುಕನೊಬ್ಬ3 ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಗರದ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾಮುಕ ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಮನೆಯ...
ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ದರ್ಪ ತೋರಿದ ಶಾಸಕ ಎಂ.ಪಿ.ಕುಮಾರಸ್ವಾಮಿ.
ಬೆಂಗಳೂರು : ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ವಿಧಾನ ಸೌಧ ಪೊಲೀಸ್...
ಸಿಎಂ ಬೊಮ್ಮಾಯಿಗೆ ಹುಟ್ಟುಹಬ್ಬದ ಸಂಭ್ರಮ – ಶುಭಕೋರಿದ ಅಮಿತ್ ಶಾ, ಬಿಎಸ್ವೈ.
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 62ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಪುಟ ಸಹೋದ್ಯೋಗಿಗಳು ಹುಟ್ಟುಹಬ್ಬದ...
ಒಂಬತ್ತು ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ…
ಬೆಂಗಳೂರು : ಕರ್ನಾಟಕದ ಒಂಬತ್ತು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಐಡಿ ಎಸ್ಪಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆಗೊಳಿಸಲಾಗಿದೆ. ಇವರೊಂದಿಗೆ...
ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಬಿಜೆಪಿ ಶಾಸಕರ ನಿಯೋಗ…
ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಮನವಿ ಸಲ್ಲಿಸಿತು.
ಸಿಎಂ ಗೃಹ ಕಚೇರಿ...
ಚಿತ್ರದುರ್ಗ : ಪತಿಯನ್ನು ಬಿಟ್ಟು ಪ್ರಿಯಕರನ ಜೊತೆ ಹೋಗಿದ್ದ ಮಹಿಳೆ ಸಾವು…
ಚಿತ್ರದುರ್ಗ : ಪತಿಯನ್ನು ಬಿಟ್ಟು ಪ್ರಿಯಕರನ ಜೊತೆ ಹೋಗಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ದಿವ್ಯ (22) ಮೃತ ಮಹಿಳೆ. ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಂಕೆರೆ ಗ್ರಾಮದ ನಿವಾಸಿಯಾಗಿದ್ದ ಈಕೆ ಮೂರು ತಿಂಗಳ...
ಕಾಂಗ್ರೆಸ್ಗೆ ಗುಡ್ಬೈ ಹೇಳಿದ ಸಿಎಂ ಇಬ್ರಾಹಿಂ.
ಬೆಂಗಳೂರು : ಪರಿಷತ್ ವಿಪಕ್ಷ ನಾಯಕ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಕಾಂಗ್ರೆಸ್ ಎಂಎಲ್ಸಿ ಸಿಎಂ ಇಬ್ರಾಹಿಂ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಕುಮಾರ್ ಗೂ ನಮಗೂ...
ಬೊಮ್ಮಾಯಿ ಸರ್ಕಾರಕ್ಕೆ ನಾಳೆಗೆ 6 ತಿಂಗಳು – ಸಿಎಂ ಹೇಳಿದ್ದೇನು?
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ನಾಳೆಗೆ ಆರು ತಿಂಗಳು. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ, ನಮ್ಮ ಸರ್ಕಾರಕ್ಕೆ ಆರು ತಿಂಗಳು ಆಗಿರುವುದರ ಬಗ್ಗೆ ಒಂದು ಪುಸ್ತಕವನ್ನು...












