ಸಾರಿಗೆ ಬಸ್ ಅಪಘಾತ – 15ಕ್ಕೂ ಹೆಚ್ಚು ಜನರಿಗೆ ಗಾಯ…
ಧಾರವಾಡ : ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಾರಿಗೆ ಬಸ್ವೊಂದು ರಸ್ತೆ ಪಕ್ಕದ ಕಂದಕಕ್ಕೆ ಇಳಿದ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಕುಮಾರಗೊಪ್ಪ ಬಳಿ ನಡೆದಿದೆ.
ರೋಣ ಡಿಪೋದ ಬಸ್ ಧಾರವಾಡದಿಂದ...
ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕನ ರೊಮ್ಯಾನ್ಸ್ – ವೈರಲ್ ಆಯ್ತು ವೀಡಿಯೋ…
ಮೈಸೂರು : ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕನೊಬ್ಬ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಶಾಲೆಯ ಖಾಲಿ...
ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್ ನೇಮಕ…
ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ತನ್ನ...
ಜನ 2-3 ವಾರ ನಮ್ಮ ಜೊತೆ ಸಹಕಾರ ಕೊಡಬೇಕು : ಸಚಿವ ಸುಧಾಕರ್.
ಬೆಂಗಳೂರು : ರಾಜ್ಯದಲ್ಲಿ 2-3 ವಾರಗಳಲ್ಲಿ ಕೊರೊನಾ ಮೂರನೇ ಅಲೆ ಕಡಿಮೆ ಆಗುತ್ತದೆ. ಜನರು ಮಾರ್ಗಸೂಚಿ ಪಾಲನೆ ಮಾಡಬೇಕು. ಲಸಿಕೆ ಹಾಕಿಸಿಕೊಳ್ಳಬೇಕು. ಎರಡು ಡೋಸ್, ಮೂರು ಡೋಸ್ ಪಡೆದಿರುವುದರಿಂದ ಹೆಚ್ಚು ತೊಂದರೆ ಆಗುವುದಿಲ್ಲ....
ದಾವಣಗೆರೆ : ವೃದ್ಧ ದಂಪತಿ ಬರ್ಬರ ಹತ್ಯೆ!
ದಾವಣಗೆರೆ : ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ವೃದ್ಧ ದಂಪತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಎಲೆ ಬೇತೂರ ಗ್ರಾಮದಲ್ಲಿ ಜರುಗಿದೆ. ಗುರುಸಿದ್ದಯ್ಯ (80) ಸರೋಜಮ್ಮ (75) ಕೊಲೆಯಾದ ವೃದ್ಧ ದಂಪತಿ.
ಮೂರು ಹೆಣ್ಣು ಮಕ್ಕಳನ್ನು...
19 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ…
ಬೆಂಗಳೂರು : 19 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಧಿಕಾರಗಳ ಹೆಸರು ಮತ್ತು ವರ್ಗವಾದ ಹುದ್ದೆಯ ಹೆಸರು ಹೀಗಿದೆ:
1. ಬಿ ಎಚ್ ಅನಿಲ್ಕುಮಾರ್ – ಅಪರ ಮುಖ್ಯ...
ಗುತ್ತಿಗೆದಾರರ ಪ್ರಾಣ ಉಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಜಿಪಂ ಮಾಜಿ ಸದಸ್ಯೆ.
ಕೊಪ್ಪಳ : ಗುತ್ತಿಗೆದಾರರ ಪ್ರಾಣ ಉಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಶಾಂತಾ ರಮೇಶ ನಾಯಕ್ ಪತ್ರ ಬರೆದಿದ್ದಾರೆ.
ಜಿಲ್ಲೆಯಲ್ಲಿ ಪ್ರೌಢಶಾಲಾ...
ಚಿತ್ರದುರ್ಗ : ಲಸಿಕೆ ಬೇಡವೆಂದು ಮನೆ ಏರಿ ಕುಳಿತ ಯುವಕ..!
ಚಿತ್ರದುರ್ಗ : ಕೊರೊನಾ ಲಸಿಕೆ ಬೇಡ ಎಂದು ಯುವಕನೋರ್ವ ಮನೆ ಏರಿ ಕುಳಿತ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚಳ್ಳಕೆರೆ ತಾಲೂಕಿನ ಎನ್. ದೇವರಹಳ್ಳಿ ಗ್ರಾಮದಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಜಿಲ್ಲಾ ಉಸ್ತುವಾರಿ ಸಚಿವರ ನೇಮಿಸಿ ರಾಜ್ಯ ಸರ್ಕಾರ ಆದೇಶ…
ಬೆಂಗಳೂರು : ನೂತನ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಲ ಸಚಿವರಿಗೆ ಎರಡು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.
ಜಿಲ್ಲೆಗಳ ಉಸ್ತುವಾರಿ ಸಚಿವರ ಪಟ್ಟಿ...
ಮಗನ ಸಾವಿನ ಸುದ್ದಿ ಕೇಳಿ ತಾಯಿಗೆ ಹೃದಯಾಘಾತ..!
ಮಂಡ್ಯ : ಮಗನ ನಿಧನದ ಸುದ್ದಿ ಕೇಳಿ ತಾಯಿ ಕೂಡ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಗಿಡುವಿನ ಹೊಸಹಳ್ಳಿ ಕೊಪ್ಪಲಿನಲ್ಲಿ ನಡೆದಿದೆ.
ಕುಶಾಲ್ (45) ಎಂಬುವರು ನಿನ್ನೆ ತಮ್ಮ ನಿವಾಸದಲ್ಲಿ ಟಿವಿ...











