ಮಹಿಳಾ ವಿಶ್ವವಿದ್ಯಾಲಯ ಮುಚ್ಚುವ ಪ್ರಶ್ನೆಯೇ ಇಲ್ಲ : ಸಚಿವ ಗೋವಿಂದ ಕಾರಜೋಳ.

0
ಬೆಂಗಳೂರು: ವಿಜಯಪುರದ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಸ್ಪಷ್ಟಪಡಿಸಿದ್ದಾರೆ. ಮಹಿಳಾ ವಿವಿ ಮುಚ್ಚುತ್ತಾರೆ ಎಂಬ ವದಂತಿಗೆ ಸ್ಪಷ್ಟನೆ ನೀಡಿರುವ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿಗೆ...

ಕೊರೊನಾ ಮೊದಲ ಡೋಸ್‍ನಲ್ಲಿ ಶೇ.100, ಎರಡನೇ ಡೋಸ್‍ನಲ್ಲಿ ಶೇ.85.3 ರಷ್ಟು ಪ್ರಗತಿ : ಡಾ.ಕೆ.ಸುಧಾಕರ್.

0
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ನಲ್ಲಿ ಶೇ.100 ರಷ್ಟು ಹಾಗೂ ಎರಡನೇ ಡೋಸ್ ನಲ್ಲಿ ಶೇ.85.3 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...

ವರಿಷ್ಠರು ಹೇಳಿದಾಗ ಸಚಿವ ಸಂಪುಟ ವಿಸ್ತರಣೆ : ಸಿಎಂ ಬೊಮ್ಮಾಯಿ.

0
ಬೆಂಗಳೂರು : ವರಿಷ್ಠರು ಹೇಳಿದಾಗ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವಾಗ ಸಂಪುಟ ವಿಸ್ತರಣೆ ಮಾಡಬೇಕು, ಯಾವ ರೀತಿ...

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವೃದ್ಧೆಯ ಬರ್ಬರ ಕೊಲೆ!

0
ಹಾಸನ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದ ಸಕಲೇಶಪುರ ತಾಲೂಕಿನ ಹಾರಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಮ್ಮ (85) ಕೊಲೆಯಾದ ವೃದ್ಧೆ. ಮಲ್ಲಮ್ಮನ ಮಗ ಮೈಸೂರಿನಲ್ಲಿ ನೆಲೆಸಿದ್ದು,...

ಕ್ಯಾಂಟರ್​ಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ – ಇಬ್ಬರು ದುರ್ಮರಣ…

0
ಬೆಂಗಳೂರು : ಚಲಿಸುತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ತಡರಾತ್ರಿ 12 ಗಂಟೆ ಸುಮಾರಿಗೆ ಲಗ್ಗೆರೆ ಕಡೆಯಿಂದ ಗೊರಗುಂಟೆ ಪಾಳ್ಯದ ಕಡೆಗೆ ಬಾಡಿಗೆ...

ಕಾಪು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ ಚೂರಿ ಇರಿತ…

0
ಉಡುಪಿ : ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿಸೋಜ (35) ಎಂಬುವರಿಗೆ ವ್ಯಕ್ತಿಯೊರ್ವ ಚೂರಿ ಇರಿದಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ರೀನಾ ಡಿಸೋಜ ನೆರೆ...

ಲಂಚಕ್ಕೆ ಬೇಡಿಕೆ – ಬೆಳಗಾವಿ ಮುಜರಾಯಿ ಇಲಾಖೆ ತಹಶೀಲ್ದಾರ್ ಬಂಧನ…

0
ಬೆಳಗಾವಿ : ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಮುಜರಾಯಿ ಇಲಾಖೆ ತಹಶೀಲ್ದಾರ್ ನನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮುಜರಾಯಿ ತಹಶೀಲ್ದಾರ್ ದಶರಥ ನಕುಲ ಜಾಧವ ಬಂಧಿತ ಆರೋಪಿ. ರಾಮದುರ್ಗದಲ್ಲಿನ ಯಕಲಮ್ಮ ದೇವಸ್ಥಾನ ಜೀರ್ಣೋದ್ದಾರಕ್ಕಾಗಿ...

73 ವಿದ್ಯಾರ್ಥಿಗಳಿಗೆ ವಕ್ಕರಿಸಿದ ಕೊರೊನಾ – ಕೊಪ್ಪಳದ 9 ಶಾಲೆಗಳಿಗೆ ರಜೆ ಘೋಷಣೆ…

0
ಕೊಪ್ಪಳ : ಜಿಲ್ಲೆಯ 9 ಶಾಲೆಗಳ 73 ವಿದ್ಯಾರ್ಥಿಗಳು, 6 ಶಿಕ್ಷಕರು, ಓರ್ವ ಅಡುಗೆ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಕೊಪ್ಪಳ ತಾಲೂಕಿನ...

ಹಾಲು, ನೀರು, ವಿದ್ಯುತ್ ದರ ಏರಿಕೆ ಬಗ್ಗೆ ಅವಸರದ ನಿರ್ಧಾರ ಮಾಡಲ್ಲ : ಸಿಎಂ.

0
ಬೆಂಗಳೂರು : ಹಾಲು, ನೀರು, ವಿದ್ಯುತ್ ದರ ಏರಿಕೆ ಪ್ರಸ್ತಾಪಗಳ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ದರ ಏರಿಕೆಗಳ ಬಗ್ಗೆ ಇನ್ನೂ ಯಾವುದೇ ತೀರ್ಮಾನಗಳು ಆಗಿಲ್ಲ. ನಾವು ಎಲ್ಲ ಆಯಾಮಗಳಲ್ಲಿ...

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೊರೊನಾ…

0
ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೆಮ್ಮು ಇದ್ದ ಹಿನ್ನೆಲೆ ಕೊವಿಡ್ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಸೋಂಕಿನ ಗುಣಲಕ್ಷಣ ಕಾಣಿಸಿಕೊಂಡಿದ್ದರಿಂದ ನಿನ್ನೆ ರಾತ್ರಿ...
error: Content is protected !!