ವಿದ್ಯುತ್ ದರ ಏರಿಕೆ ಸುಳಿವು ನೀಡಿದ ಇಂಧನ ಸಚಿವ ಸುನಿಲ್ ಕುಮಾರ್.

0
ಬೆಂಗಳೂರು : ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆಯ ಸುಳಿವನ್ನು ಇಂಧನ ಸಚಿವ ಸುನಿಲ್ ಕುಮಾರ್ ಅವರು ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಸರ್ಕಾರಿ ಶಾಲೆಯಲ್ಲಿ ನ್ಯಾನೊ ಉಪಗ್ರಹ ನಿರ್ಮಾಣಕ್ಕೆ 1.90 ಕೋಟಿ ರೂ. ಬಿಡುಗಡೆ : ಅಶ್ವತ್ಥ್ ನಾರಾಯಣ.

0
ಬೆಂಗಳೂರು : ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಅಂಗವಾಗಿ ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ ಒಂದು ನ್ಯಾನೋ ಉಪಗ್ರಹವನ್ನು ವಿನ್ಯಾಸಗೊಳಿಸಿ, ಉಡಾಯಿಸುವ ಯೋಜನೆಗೆ 1.90 ಕೋಟಿ ರೂ. ಬಿಡುಗಡೆ ಮಾಡಲು ಆದೇಶಿಸಲಾಗಿದೆ ಎಂದು ಐಟಿ,...

ಹನಿಟ್ರ್ಯಾಪ್ ಮಾಡಿ ಜ್ಯೋತಿಷಿಯಿಂದ 49 ಲಕ್ಷ ರೂ. ಸುಲಿಗೆ – ಇಬ್ಬರು ಅರೆಸ್ಟ್…

0
ಮಂಗಳೂರು : ಹನಿಟ್ರ್ಯಾಪ್ ಮಾಡಿ ಜ್ಯೋತಿಷಿಯಿಂದ ಬರೋಬ್ಬರಿ 49 ಲಕ್ಷ ರೂ. ಸುಲಿಗೆ ಮಾಡಿದ ಇಬ್ಬರನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಮಂಗಳೂರು ಮೇರಿಹಿಲ್ ನಿವಾಸಿ ಭವ್ಯ (30) ಮತ್ತು...

ಮನ್‌ಮುಲ್‌‌ನಲ್ಲಿ ಮತ್ತೊಂದು ಹಗರಣ ಬೆಳಕಿಗೆ – ಹಾಲಿಗೆ ರಾಸಾಯನಿಕ ಮಿಶ್ರಣ…

0
ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಇದೀಗ ಮತ್ತೊಂದು ಹಗರಣ ನಡೆದಿರುವುದು ಬೆಳಕಿಗೆ ಬಂದಿದೆ. ಈ ಬಾರಿ ನೀರಿಗೆ ರಾಸಾಯನಿಕವನ್ನೇ ಬೆರೆಸಿ ಮಾರಾಟ ಮಾಡುತ್ತಿರುವುದು ತಿಳಿದು ಬಂದಿದೆ. ಕಳೆದ ವರ್ಷವಷ್ಟೇ ಮನ್...

ಧಗಧಗನೆ ಹೊತ್ತಿ ಉರಿದ ಬಿಎಂಟಿಸಿ ಬಸ್.

0
ಬೆಂಗಳೂರು : ಬಿಎಂಟಿಸಿ ಬಸ್ಸೊಂದು ಇದ್ದಕ್ಕಿದ್ದಂತೆ ಧಗಧಗನೆ ಹೊತ್ತಿ ಉರಿದ ಘಟನೆ ನಗರದ ಚಾಮರಾಜಪೇಟೆಯ ಮಕ್ಕಳಕೂಟ ಬಳಿ ನಡೆದಿದೆ. ಸುಮಾರು 40 ಪ್ರಯಾಣಿಕರಿದ್ದ KA 57 F 1592 ನಂಬರ್ ನ ಈ...

ಕಠಿಣ ಮಾರ್ಗಸೂಚಿ ಪರಿಷ್ಕರಣೆ ಕುರಿತು ಕೋವಿಡ್ ಸಭೆಯಲ್ಲಿ ಚರ್ಚಿಸಿ ನಿರ್ಧಾರ : ಸಿಎಂ.

0
ಬೆಂಗಳೂರು : ಇಂದು ಮಧ್ಯಾಹ್ನ ಕೋವಿಡ್ ತಜ್ಞರು, ಸಚಿವ ಸಂಪುಟದ ಸಹೋದ್ಯೋಗಿಗಳ ಸಭೆ ಕರೆದಿದ್ದೇನೆ. ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಸಬೇಕೋ, ಬೇಡವೋ ಎನ್ನುವುದು ಸೇರಿದಂತೆ ಕಠಿಣ ಮಾರ್ಗಸೂಚಿ ಪರಿಷ್ಕರಣೆ ಮಾಡುವ ಕುರಿತು ಕೋವಿಡ್...

ಶಿವಕುಮಾರ ಶ್ರೀಗಳ 3ನೇ ವರ್ಷದ ಪುಣ್ಯಸ್ಮರಣೆ : ಸಿದ್ದಲಿಂಗ ಸ್ವಾಮಿಗಳಿಂದ ಇಷ್ಟಲಿಂಗ ಪೂಜೆ…

0
ತುಮಕೂರು : ಹಿರಿಯ ಯತಿ, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿ ಇಂದಿಗೆ ಮೂರು ವರ್ಷಗಳು. ಕೋವಿಡ್ ಮೂರನೇ ಅಲೆ ಹೆಚ್ಚುತ್ತಿರುವ ಹಿನ್ನಲೆ ಸಿದ್ದಗಂಗಾ ಮಠದಲ್ಲಿ ಅತ್ಯಂತ ಸರಳವಾಗಿ ಶ್ರೀಗಳ ಸ್ಮರಣೆ ಮಾಡಲು...

ಎಸ್​ಎಸ್​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ…

0
ಬೆಂಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ 2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ್ದು, ಫೆಬ್ರವರಿ 21 ರಿಂದ 26ರವರೆಗೆ ಪರೀಕ್ಷೆ ನಡೆಯಲಿದೆ. ಎಸ್​ಎಸ್​ಎಲ್​ಸಿ ವೇಳಾಪಟ್ಟಿ ಇಂತಿದೆ: ಫೆಬ್ರವರಿ 21- ಪ್ರಥಮ ಭಾಷೆ...

ಕೋವಿಡ್ ಸೋಂಕಿತರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಸರ್ಕಾರದಿಂದ ಪರಿಹಾರ ಸಿಗಲ್ಲ : ಸಚಿವ ಮಾಧುಸ್ವಾಮಿ.

0
ತುಮಕೂರು : ಕೊರೊನಾ ಸೋಂಕಿತರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಸರ್ಕಾರದಿಂದ ಯಾವುದೇ ಪರಿಹಾರಗಳು ಸಿಗುವುದಿಲ್ಲ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಹಿಜಬ್‍ಗಾಗಿ ಮತ್ತೆ ಹೋರಾಟಕ್ಕಿಳಿದ ವಿದ್ಯಾರ್ಥಿನಿಯರು…

0
ಉಡುಪಿ : ಹಿಜಬ್ ನಮ್ಮ ಧಾರ್ಮಿಕ ಹಕ್ಕು, ಹಿಜಬ್ ಧರಿಸಿ ತರಗತಿಯಲ್ಲಿ ಕುಳಿತು ಕೊಳ್ಳಲು ಅವಕಾಶ ಮಾಡಿಕೊಡಿ ಎಂದು ನಗರದ ಮಹಿಳಾ ಸರ್ಕಾರಿ ಪಿಯು ಕಾಲೇಜ್ ಮುಂದೆ ಪ್ಲೇ ಕಾರ್ಡ್ ಹಿಡಿದು ವಿದ್ಯಾರ್ಥಿನಿಯರು...
error: Content is protected !!