ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಇಬ್ಬರು ಪೊಲೀಸ್ ಕಾನ್​​ಸ್ಟೇಬಲ್.

0
ಬೆಳಗಾವಿ : ಮಟಕಾ ಪ್ರಕರಣ ದಾಖಲಿಸುವುದಾಗಿ ಹೆದರಿಸಿ ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ಕಾನ್ ಸ್ಟೇಬಲ್ ಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ. ಸಿದ್ಧು ಮೊಕಾಶಿ ಮತ್ತು ವಿಠ್ಠಲ ಚಿಪ್ಪಲಕಟ್ಟಿ ಎಸಿಬಿ ಬಲೆಗೆ ಬಿದ್ದ ಕಾನ್...

ನಲಪಾಡ್ ಹಲ್ಲೆ ನಡೆಸಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಮಾತು : ಸಿದ್ದು ಹಳ್ಳೇಗೌಡ.

0
ಬೆಂಗಳೂರು : ನನ್ನ ಮೇಲೆ ನಲಪಾಡ್ ಸೇರಿದಂತೆ ಯಾರು ಹಲ್ಲೆ ನಡೆಸಿಲ್ಲ. ಇದು ಸತ್ಯಕ್ಕೆ ದೂರವಾದ ಮಾತು. ನಾನು ಆರಾಮಾಗಿದ್ದೇನೆ ಎಂದು ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಅವರು...

ಜನರಿಗೆ ತೊಂದರೆ ಕೊಡುವುದಿರಂದ ಸರ್ಕಾರಕ್ಕೆ ಯಾವುದೇ ಲಾಭವಿಲ್ಲ : ಸಚಿವ ಸುಧಾಕರ್.

0
ಬೆಂಗಳೂರು : ವಾರಾಂತ್ಯದ ಕರ್ಪ್ಯೂ ಸೇರಿದಂತೆ ಸರ್ಕಾರದ ಕಠಿಣ ನಿರ್ಬಂಧಗಳಿಗೆ ಜನಾಕ್ರೋಶ ವ್ಯಕ್ತವಾಗುತ್ತಿರುವ ಕುರಿತು ನಾಳೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುತ್ತದೆ. ಅಲ್ಲಿ ಏನು ನಿರ್ಧಾರವಾಗಲಿದೆ ಎಂದು ಕಾದು ನೋಡೋಣ ಎಂದು ಆರೋಗ್ಯ...

ಮೊಹಮ್ಮದ್ ನಲಪಾಡ್ ವಿರುದ್ಧ ಹಲ್ಲೆ ಆರೋಪ…

0
ಬೆಂಗಳೂರು: ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದ್ದು, ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಅವರು ಈ ಆರೋಪ ಮಾಡಿದ್ದಾರೆ. ನಿನ್ನೆ...

ಕೊರೊನಾ ಹೆಚ್ಚಳ – ಮಂಡ್ಯದಲ್ಲಿ ಜ.31ರ ವರೆಗೆ ಟಫ್ ರೂಲ್ಸ್ ಜಾರಿ…

0
ಮಂಡ್ಯ : ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಜನವರಿ 31ರ ವರೆಗೆ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆ ಮಾಡಿದ್ದು, ಮತ್ತಷ್ಟು ಟಫ್ ರೂಲ್ಸ್ ಗಳನ್ನು ಜಾರಿ...

ಕೋವಿಡ್ ನಿಯಮ ಉಲ್ಲಂಘನೆ – ಅನಿಲ್ ಬೆನಕೆ ವಿರುದ್ಧ ಕೇಸ್ ದಾಖಲು

0
ಬೆಳಗಾವಿ : ಕೊರೊನಾ ರೂಲ್ಸ್ ಬ್ರೇಕ್ ಮಾಡಿದ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಪ್ರಕರಣ ದಾಖಲಾಗಿದೆ. ವಾರಾಂತ್ಯದ ನಿಷೇಧಾಜ್ಞೆ ಮಧ್ಯೆಯೂ ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ದಿನಾಚರಣೆಯಲ್ಲಿ ಅನಿಲ್ ಬೆನಕೆ...

ರಸ್ತೆ ಅಫಘಾತದಲ್ಲಿ ಯಕ್ಷಗಾನ ಕಲಾವಿದ ಸಾವು…

0
ಮಂಗಳೂರು : ಬೈಕ್​ಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಯಕ್ಷಗಾನ ಕಲಾವಿದರೋರ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ವೇಣೂರು ವಾಮನಕುಮಾರ್ (46) ಮೃತ ಯಕ್ಷಗಾನ ಕಲಾವಿದ. ಇವರು ಹಿರಿಯಡ್ಕ ಮೇಳ...

ಕಾಳಿ ಮಠದ ಋಷಿಕುಮಾರ ಸ್ವಾಮೀಜಿಗೆ ಷರತ್ತು ಬದ್ಧ ಜಾಮೀನು…

0
ಮಂಡ್ಯ : ಕಾಳಿ ಮಠದ ಋಷಿಕುಮಾರ ಸ್ವಾಮೀಜಿಗೆ ಶ್ರೀರಂಗಪಟ್ಟಣದ ಜೆಎಂಎಫ್‍ಸಿ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ಹಲವು ದಿನಗಳ ಹಿಂದೆ ಶ್ರೀರಂಗಪಟ್ಟಣಕ್ಕೆ ಬಂದಿದ್ದ ಋಷಿಕುಮಾರ ಸ್ವಾಮೀಜಿ ಜಾಮೀಯಾ ಮಸೀದಿಯನ್ನು ಕೆಡುವಬೇಕೆಂದು ವಿವಾದಾತ್ಮಕ ಹೇಳಿಕೆ...

22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…

0
ಮಂಗಳೂರು : ಕಳೆದ 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳದ ಬಜಗೋಳಿಯ ಡಿಡಿಂಬಿಲ ಗುಡ್ಡೆ ನಿವಾಸಿ ಝಕಾರಿಯಾ ಬಂಧಿತ ಆರೋಪಿ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ...

ಎಣ್ಣೆ ಪಾರ್ಟಿಗೆಂದು ಕರೆದೊಯ್ದು ಸ್ನೇಹಿತರಿಂದಲೇ ಯುವಕನ ಬರ್ಬರ ಕೊಲೆ!

0
ಚಿಕ್ಕಬಳ್ಳಾಪುರ : ಎಣ್ಣೆ ಪಾರ್ಟಿಗೆಂದು ಕರೆದೊಯ್ದ ಸ್ನೇಹಿತರೇ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಶೀಗೆಹಳ್ಳಿ ಗ್ರಾಮದ ಬಳಿ ನಡೆದಿದೆ. ಸೀಗೆಹಳ್ಳಿ ಗ್ರಾಮದ ಮೋಹನ್ (28) ಮೃತ ಯುವಕ. ಪ್ರಭಾಕರ್,...
error: Content is protected !!