ತಜ್ಞರ ಸಲಹೆಯಂತೆ ಸಡಿಲಿಕೆ ಬಗ್ಗೆ ಕ್ರಮ : ಸಿಎಂ ಬೊಮ್ಮಾಯಿ.
ಬೆಂಗಳೂರು : ಶುಕ್ರವಾರ ಮತ್ತೆ ತಜ್ಞರ ಜತೆ ಸಭೆ ನಡೆಸುತ್ತೇನೆ. ವೀಕೆಂಡ್ ಕರ್ಫ್ಯೂ ವಾಪಸ್, ನಿರ್ಬಂಧಗಳ ಸಡಿಲಿಕೆ ಬಗ್ಗೆ ತಜ್ಞರ ಅಭಿಪ್ರಾಯದಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ತಮ್ಮ...
ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ…
ಬೆಂಗಳೂರು : 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಏಪ್ರಿಲ್ 16 ರಿಂದ ಮೇ 4 ವರೆಗೆ ಪರೀಕ್ಷೆ...
ಪರ್ಯಾಯ ಅವಧಿಯಲ್ಲಿ ನಿತ್ಯ ಸಹಸ್ರ ತುಳಸಿ ಅರ್ಚನೆ : ವಿದ್ಯಾಸಾಗರತೀರ್ಥ ಸ್ವಾಮೀಜಿ ಘೋಷಣೆ…
ಉಡುಪಿ : ಮುಂದಿನ ಎರಡು ವರ್ಷದ ಪರ್ಯಾಯ ಅವಧಿಯಲ್ಲಿ ನಿತ್ಯ ಸಹಸ್ರ ತುಳಸಿ ಅರ್ಚನೆ, ಹಗಲಿನ ಅವಧಿಯಲ್ಲಿ ಭಜನೆ ಕಾರ್ಯ ನಡೆಯಲಿದೆ. ನಿಮ್ಮೆಲ್ಲರ ಸಹಕಾರದಿಂದ ಹಾಗೂ ದೇವರ ಸಂಕಲ್ಪದಿಂದ ಇವೆಲ್ಲವೂ ಈಡೇರಬೇಕು ಎಂದು...
ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ಕೆಡವಬೇಕೆಂದು ಹೇಳಿಕೆ ನೀಡಿದ್ದ ಕಾಳಿ ಸ್ವಾಮೀಜಿ ಬಂಧನ…
ಮಂಡ್ಯ : ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ಕೆಡವಬೇಕು ಎಂಬ ವಿವಾದಾತ್ಮಕ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ ಕಾಳಿ ಮಠದ ಋಷಿಕುಮಾರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇಂದು ಸ್ವಾಮೀಜಿಯನ್ನು ಚಿಕ್ಕಮಗಳೂರಿನ...
ಊಟದ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!
ಹಾಸನ : ಊಟಕ್ಕೆ ಕರೆಯಲಿಲ್ಲ ಎಂಬ ಕಾರಣಕ್ಕೆ ಆರಂಭವಾದ ಜಗಳ, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಪುರ್ಲೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಶರತ್ (28) ಕೊಲೆಯಾದ ಯುವಕ. ನಟರಾಜ್ ಆರೋಪಿಯಾಗಿದ್ದಾನೆ.
ಜನವರಿ...
ಗಾಂಜಾ ಮಾರಾಟ – ಸಿಎಂ ಮನೆ ಭದ್ರತೆ ಕರ್ತವ್ಯದಲ್ಲಿದ್ದ ಇಬ್ಬರು ಕಾನ್ಸ್ಟೇಬಲ್ ಅರೆಸ್ಟ್…
ಬೆಂಗಳೂರು : ಪೆಡ್ಲರ್ ಗಳಿಂದ ಗಾಂಜಾ ತರಿಸಿಕೊಂಡು ಮಾರಾಟ ಮಾಡುತ್ತಿದ್ದ ಇಬ್ಬರು ಕಾನ್ ಸ್ಟೇಬಲ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಗಳಾದ ಶಿವಕುಮಾರ್ ಹಾಗೂ ಸಂತೋಷ್ ಗಾಂಜಾ...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರ ಅವರ ಪತ್ನಿ ನಿಧನ…
ಬೆಂಗಳೂರು : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಾ. ಚಂದ್ರಶೇಖರ್ ಕಂಬಾರ ಅವರ ಪತ್ನಿ ಸತ್ಯಭಾಮಾ ಸಿ. ಕಂಬಾರ ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಭಾಮ ಅವರು 15 ದಿನ ಹಿಂದೆ...
ಕರ್ಫ್ಯೂ, ಲಾಕ್ಡೌನ್ ಹೇರಬಾರದು, ಇದು ನನ್ನ ಅಭಿಪ್ರಾಯ : ಸಿ.ಟಿ.ರವಿ.
ಬೆಳಗಾವಿ : ಕರ್ಫ್ಯೂ, ಲಾಕ್ ಡೌನ್ ಹೇರಬಾರದು. ಇದು ನನ್ನ ಅಭಿಪ್ರಾಯ, ವೈದ್ಯರು ಅಭಿಪ್ರಾಯ ಇದೇ ರೀತಿಯಿದೆ. ವೇಗವಾಗಿ ಸ್ಪ್ರೆಡ್ ಆಗುತ್ತೆ ಆದರೆ ಹಾನಿ ಹೆಚ್ಚು ಮಾಡಲ್ಲ ಎಂದು ತಜ್ಞರು ಹೇಳಿದ್ದಾರೆ. ಅನಗತ್ಯವಾಗಿ...
ರಾಜ್ಯ ಸರ್ಕಾರದಿಂದ ಪಿಎಂಎಫ್ಎಂಇ ಯೋಜನೆಗೆ ಶೇ.15 ರಷ್ಟು ಹೆಚ್ಚುವರಿ ಸಹಾಯಧನ…
ಬೆಂಗಳೂರು : ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ (ಪಿಎಂಎಫ್ಎಂಇ) ಯೋಜನೆಗೆ ಸಹಾಯಧನವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪಿಎಂಎಫ್ಎಂಇ ಯೋಜನೆಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಶೇ.35 ರಷ್ಟು ಅನುದಾನ ಒದಗಿಸಿತ್ತು. ಇದೀಗ...
ಜನವರಿ 31ರವರೆಗೆ 144 ಸೆಕ್ಷನ್ ವಿಸ್ತರಿಸಿ ಕಮಲ್ ಪಂತ್ ಆದೇಶ…
ಬೆಂಗಳೂರು : ನಗರದಲ್ಲಿ ಜಾರಿಯಲ್ಲಿರುವ 144 ಸೆಕ್ಷನ್ ಜನವರಿ 31ರವರೆಗೆ ವಿಸ್ತರಿಸಿ ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನವರಿ 31 ರವರೆಗೆ 144 ಸೆಕ್ಷನ್...












