ಉಡುಪಿ ಪರ್ಯಾಯೋತ್ಸವ ; ಮೆರವಣಿಗೆಯ ಎಲ್ಲ ಟ್ಯಾಬ್ಲೋಗಳು ರದ್ದು…

0
ಉಡುಪಿ: ಉಡುಪಿ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ನೇತೃತ್ವದ ಪರ್ಯಾಯೋತ್ಸವ ಸಮಿತಿ ಸಭೆ ನಡೆಯಿತು. ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪರ್ಯಾಯಕ್ಕೆ...

ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಕೊರೊನಾ…

0
ಬೆಂಗಳೂರು : ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆಯುಕ್ತರು ಆರ್ ಟಿಸಿಪಿಆರ್ ಟೆಸ್ಟ್ ಮಾಡಿಸಿದಾಗ ಸೋಂಕು ಇರುವುದು ದೃಢವಾಗಿದೆ. ಸೋಂಕು...

ಕಚೇರಿ ಕಟ್ಟಡದ ಮೇಲಿಂದ ಬಿದ್ದು ನೌಕರ ಆತ್ಮಹತ್ಯೆ…

0
ಮಂಡ್ಯ : ಮದ್ದೂರು ತಾಲೂಕು ಕಚೇರಿ ಮೇಲಿಂದ ಜಿಗಿದು ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವೆಂಕಟೇಶ್ ಮೃತ ನೌಕರ. ಮಂಡ್ಯ ತಾಲೂಕು ಕಚೇರಿಯ ನೌಕರರಾಗಿದ್ದ ವೆಂಕಟೇಶ್ ನಿನ್ನೆ ಕಾರ್ಯ ನಿಮಿತ್ತ...

ಕೊರೊನಾ ಇದ್ದರೂ ಶಬರಿಮಲೆಗೆ ತೆರಳುತ್ತಿದ್ದ 30 ಮಂದಿ ವಿರುದ್ಧ ಪ್ರಕರಣ ದಾಖಲು…

0
ಮಂಡ್ಯ : ಕೊರೊನಾ ಪಾಸಿಟಿವ್ ಇದ್ದರೂ ಕೂಡ ಶಬರಿಮಲೆಯಾತ್ರೆಗೆ ತೆರಳುತ್ತಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಇದೀಗ 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಮಂಚೀಬೀಡು ಗ್ರಾಮದ 30 ಮಂದಿ...

ವೀಕೆಂಡ್ ಕರ್ಫ್ಯೂ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ : ಸಚಿವ ಸುಧಾಕರ್.

0
ಬೆಂಗಳೂರು : ಇಂದು ಸಿಎಂ ಸಭೆ ಕರೆದಿದ್ದಾರೆ. ವೀಕೆಂಡ್ ಕರ್ಫ್ಯೂ ಬಗ್ಗೆ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡ್ತೀವಿ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪಾಸಿಟಿವ್ ಕೇಸ್,...

ಗ್ಯಾಸ್ ಗೀಸರ್ ನಿಂದ ಅನಿಲ ಸೋರಿಕೆ ; ತಾಯಿ-ಮಗಳು ಉಸಿರುಗಟ್ಟಿ ಸಾವು…

0
ಬೆಂಗಳೂರು : ಗ್ಯಾಸ್ ಗೀಸರ್ ನಿಂದ ಅನಿಲ ಸೋರಿಕೆಯಾದ ಪರಿಣಾಮ ತಾಯಿ-ಮಗಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ನಡೆದಿದೆ. ಮಂಗಳಾ(35) ಹಾಗೂ ಮಗಳು ಗೌತಮಿ(7) ಮೃತ ದುರ್ದೈವಿಗಳು. ಮಂಜುಳಾ ಪತಿ...

ಉದ್ಯಮಿಯಿಂದ ಹಣ ವಸೂಲಿ ಮಾಡಲು ಯತ್ನ – ಇಬ್ಬರು ರೌಡಿಶೀಟರ್​ಗಳ ಬಂಧನ…

0
ಪುತ್ತೂರು(ದಕ್ಷಿಣ ಕನ್ನಡ) : ಉದ್ಯಮಿಯೊಬ್ಬರಿಗೆ ಹಣದ ಬೇಡಿಕೆ ಇಟ್ಟು, ಬೆದರಿಕೆ ಕರೆ ಮಾಡಿ, ಹಣ ವಸೂಲಿ ಮಾಡಲು ಯತ್ನಿಸುತ್ತಿದ್ದ ಇಬ್ಬರು ರೌಡಿ ಶೀಟರ್ ಗಳನ್ನು ಸಂಪ್ಯ ಠಾಣಾ ಎಸ್ಐ ಉದಯ ರವಿ ನೇತೃತ್ವದ...

ಶಾಲೆಗಳಿಗೆ ಬಿಡುವು ಕೊಟ್ಟರೆ ಮಕ್ಕಳ ಶೈಕ್ಷಣಿಕ ಜೀವನ ಹಾಳಾಗುತ್ತದೆ : ಬಸವರಾಜ ಹೊರಟ್ಟಿ.

0
ಬೆಂಗಳೂರು : ಈಗಿನ ಕೊರೊನಾ ವೈರಸ್ ಬಹಳ ಗಂಭೀರವಾಗಿಲ್ಲ. ಸರ್ಕಾರ ಶಾಲೆಗಳಿಗೆ ಬಿಡುವು ಕೊಡುವುದು ಬೇಡ. ಬಿಡುವು ಕೊಟ್ಟರೆ ಮಕ್ಕಳ ಶೈಕ್ಷಣಿಕ ಜೀವನ ಹಾಳಾಗುತ್ತದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು...

ದೇವಸ್ಥಾನದಲ್ಲಿ ಬೆತ್ತಲಾಗಿ ಪುಂಡಾಟ ಮೆರೆದ ಮಾನಸಿಕ ಅಸ್ವಸ್ಥ…

0
ತುಮಕೂರು : ಜಿಲ್ಲೆಯ ತಿಪಟೂರಿನ ಸುಪ್ರಸಿದ್ಧ ಹತ್ಯಾಳ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಬೆತ್ತಲಾಗಿ ಸಿಕ್ಕ ಸಿಕ್ಕ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಪುಂಡಾಟ ಮೆರೆದಿದ್ದಾನೆ. ಪುಂಡಾಟ ನಡೆಸಿದ ಮಾನಸಿಕ ಅಸ್ವಸ್ಥನನ್ನು ಹತ್ಯಾಳು ದೇವೇಗೌಡ ಎಂದು...

ಮಕರ ಸಂಕ್ರಾಂತಿ ಹಿನ್ನಲೆ ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರುಪಾಲಾದ ಯುವಕರು…

0
ರಾಯಚೂರು : ಮಕರ ಸಂಕ್ರಾಂತಿ ಹಿನ್ನಲೆ ಕೃಷ್ಣಾ ನದಿಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಗಣೇಶ್(40), ಉದಯಕುಮಾರ್ (38) ನೀರುಪಾಲಾದ ಯುವಕರು. ಇಬ್ಬರು ರಾಯಚೂರು ನಗರದ ಎಲ್ ಬಿ...
error: Content is protected !!