ನವೋದಯ ವಿದ್ಯಾಲಯದ 33 ಮಂದಿಗೆ ವಕ್ಕರಿಸಿದ ಕೊರೊನಾ…
ಕೊಪ್ಪಳ : ಜಿಲ್ಲೆಯ ಕುಕನೂರು ಪಟ್ಟಣದಲ್ಲಿರುವ ನವೋದಯ ವಿದ್ಯಾಲಯದಲ್ಲಿ ಕೊರೊನಾ ಸ್ಫೋಟವಾಗಿದ್ದು, ಓರ್ವ ಶಿಕ್ಷಕ ಸೇರಿದಂತೆ ಒಟ್ಟು 33 ಮಂದಿಗೆ ಕೋವಿಡ್ ದೃಢಪಟ್ಟಿದೆ.
ನವೋದಯ ವಿದ್ಯಾಲಯದಲ್ಲಿ 550 ವಿದ್ಯಾರ್ಥಿಗಳು ಸೇರಿ 618 ಜನರಿದ್ದಾರೆ. ಜನವರಿ...
ಧಗಧಗನೇ ಹೊತ್ತಿ ಉರಿದ ಮಾಲ್.
ಬೆಂಗಳೂರು : ನಗರದ ಸೌಥ್ ಇಂಡಿಯನ್ ಮಾಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿ, ಮಾಲ್ ಹೊತ್ತಿ ಉರಿದಿದೆ.
ಇಂದು ನುಸಕಿನ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಮಾಲ್ ಗೆ ಆವರಿಸಿ ಹೊತ್ತಿ...
ಪೈಶಾಚಿಕ ಕೃತ್ಯ – ಹೆತ್ತ ತಾಯಿ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿ ಮಗ!
ದಕ್ಷಿಣ ಕನ್ನಡ : ಹೆತ್ತ ತಾಯಿಯ ಮೇಲೆಯೇ ಮಗ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆಯೊಂದು ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ.
ಜನವರಿ 12ರ ತಡರಾತ್ರಿ ಹಾಗೂ ಮರುದಿನ ಬೆಳಗ್ಗೆ ಎರಡು ಬಾರಿ...
ಅತಿಥಿ ಉಪನ್ಯಾಸಕರ ವೇತನ 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ…
ಬೆಂಗಳೂರು : ಸಂಕ್ರಾತಿ ಹಬ್ಬದಂದು ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದೆ. ವೇತನದಲ್ಲಿ ಹೆಚ್ಚಳ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ...
ಎಸ್ಒಪಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ : ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ…
ಬೆಂಗಳೂರು : ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಮಯದಲ್ಲಿ ಯಾವುದೇ ರ್ಯಾಲಿ, ಪ್ರದರ್ಶನ, ಮೆರವಣಿಗೆ, ಪಾದಯಾತ್ರೆಗಳಿಗೆ ಅವಕಾಶ ನೀಡಬಾರದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಖಡಕ್ ನಿರ್ದೇಶನ ನೀಡಿದೆ.
ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್...
ತೀವ್ರ ರಕ್ತಸ್ರಾವದಿಂದ ಸಮನ್ವಿ ಸಾವು : ಡಿಸಿಪಿ ಕುಲದೀಪ್ ಕುಮಾರ್ ಜೈನ್.
ಬೆಂಗಳೂರು : ನಿನ್ನೆ ಸಂಜೆ ಕೋಣನಕುಂಟೆ ಕ್ರಾಸ್ ಬಳಿ ಅಮೃತ ನಾಯ್ಡು ಮತ್ತು ಸಮನ್ವಿ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಟಿಪ್ಪರ್ ಸ್ಕೂಟಿಗೆ ಡಿಕ್ಕಿಯಾಗಿದೆ. ಈ ವೇಳೆ ಸ್ಕೂಟಿಯಲ್ಲಿದ್ದ ಮಗು-ತಾಯಿ ಇಬ್ಬರು ಕೆಳಗೆ ಬಿದ್ದಿದ್ದಾರೆ. ಟಿಪ್ಪರ್...
ಬೂಸ್ಟರ್ ಡೋಸ್ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್.
ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೂಸ್ಟರ್ ಡೋಸ್ ಪಡೆದುಕೊಂಡರು.
ಬಳಿಕ ಮಾತನಾಡಿದ ರಾಜ್ಯಪಾಲರು, ದೇಶದೆಲ್ಲೆಡೆ ಬೂಸ್ಟರ್ ಡೋಸ್ ಲಸಿಕಾ ಅಭಿಯಾನ ನಡೆಯುತ್ತಿದೆ. ಇಂದು ನಾನು...
ಯುವತಿ ಮನೆಯವರಿಂದ ಮಾನಸಿಕ ಕಿರುಕುಳ – ವಿಷ ಸೇವಿಸಿ ಯುವಕ ಆತ್ಮಹತ್ಯೆ…
ಹಾವೇರಿ : ಯುವತಿ ಮನೆಯವರ ಮಾನಸಿಕ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಬನ್ನಿಹಟ್ಟಿ ತಾಂಡಾದಲ್ಲಿ ನಡೆದಿದೆ. ಪ್ರಸನ್ನ ಲಮಾಣಿ (20) ಮೃತ ಯುವಕ.
ಕಳೆದ...
ಬೆಂಗಳೂರಿನಲ್ಲಿ ಕೊರೊನಾ ಆರ್ಭಟ – 20 ಸಾವಿರ ಗಡಿ ದಾಟಿದ ಕೋವಿಡ್ ಪ್ರಕರಣ…
ಬೆಂಗಳೂರು : ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ರಾಜಧಾನಿಯಲ್ಲೇ ಇಪ್ಪತ್ತು ಸಾವಿರದ ಗಡಿ ದಾಟಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 20121 ಕೇಸ್ ದಾಖಲಾಗಿದೆ. ಬೊಮ್ಮನಹಳ್ಳಿ ವಲಯದಲ್ಲಿ 2,232 , ಆರ್...
ಲಾಕ್ಡೌನ್ನಿಂದ ಸೋಂಕು ನಿಯಂತ್ರಣ ಆಗಲ್ಲ : ಡಾ.ಕೆ.ಸುಧಾಕರ್.
ಬೆಂಗಳೂರು : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು ಲಾಕ್ ಡೌನ್ ಮೂಲಕ ಸೋಂಕು ನಿಯಂತ್ರಣ ಆಗುವುದಿಲ್ಲ. ಎರಡು ಬಾರಿ ಲಾಕ್ ಡೌನ್ ಮಾಡಿ ಜನರಿಗೆ ಸಮಸ್ಯೆ ಆಗಿದೆ....












