ಲೋಕಾಯುಕ್ತ ದಾಳಿ: ಟೌನ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆಯಲ್ಲಿ ಸಿಕ್ತು ಕೆಜಿಗಟ್ಟಲೆ ಚಿನ್ನ, ಬೆಳ್ಳಿ.

0
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು ಬೆಂಗಳೂರು, ಮಂಗಳೂರು ಸೇರಿದಂತೆ 4 ಕಡೆಗಳ 25 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಟೌನ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಅವರ...

ಬಿಪಿಎಲ್ ಕಾರ್ಡ್‍ಗಳ ಪರಿಷ್ಕರಣೆ ತಾತ್ಕಾಲಿಕವಾಗಿ ನಿಲ್ಲಿಸಿದ ಸರ್ಕಾರ.

0
ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‍ಗಳ ಪರಿಷ್ಕರಣೆ ವ್ಯಾಪಕ ವಿರೋಧ ಮತ್ತು ಟೀಕೆಗಳಿಗೆ ಎಡೆ ಮಾಡಿಕೊಟ್ಟಿದ್ದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಕಾರ್ಡ್‍ಗಳ ಪರಿಷ್ಕರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ...

ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಅಲ್ಪಾವಧಿ ಕೃಷಿ ಸಾಲದ ಮಿತಿ ಹೆಚ್ಚಿಸುವಂತೆ ಮನವಿ

0
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, 2024-25ರ ಆರ್ಥಿಕ ವರ್ಷದಲ್ಲಿ ಅಲ್ಪಾವಧಿ ಕೃಷಿ ಸಾಲಗಳ ಮಿತಿಯನ್ನು ಹೆಚ್ಚಿಸುವಂತೆ ಒತ್ತಾಯಿಸಿದರು. ನಬಾರ್ಡ್‍ನ ಕೃಷಿ...

ರೇಷನ್ ಕಾರ್ಡ್ ರದ್ದತಿ; ಯಾರಿಗೆ ಗೃಹಲಕ್ಷ್ಮೀ ಹಣ ಬರುತ್ತೆ, ಯಾರಿಗೆ ಬರಲ್ಲ ಎಂಬ ಗೊಂದಲಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ.

0
ಬೆಳಗಾವಿ: ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರಿಗೆ, ಯಾರು ತೆರಿಗೆ ಕಟ್ಟೊದಿಲ್ಲವೋ ಅಂತವರಿಗೆ ಗೃಹಲಕ್ಷ್ಮೀ ಹಣ ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬಿಪಿಎಲ್ ಕಾರ್ಡ್...

ಟೆಕ್ ಸಮ್ಮಿಟ್ 2024: ಇನ್ಫೋಸಿಸ್‍ಗೆ ಕರ್ನಾಟಕದ ಐಟಿ ರತ್ನ ಪ್ರಶಸ್ತಿ.

0
ಬೆಂಗಳೂರು: ರಫ್ತು ವಹಿವಾಟಿನಲ್ಲಿ ಗಮನಾರ್ಹ ಸಾಧನೆ ಮಾಡಿರುವ ರಾಜ್ಯದ ವಿವಿಧ ಐಟಿ ಕಂಪನಿಗಳಿಗೆ ಭಾರತೀಯ ಸಾಫ್ಟ್‍ವೇರ್ ಪಾರ್ಕ್‍ಗಳ ಕೂಟ ನೀಡುವ ಪುರಸ್ಕಾರವನ್ನು ನಿನ್ನೆ ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ಪ್ರದಾನ ಮಾಡಲಾಯಿತು. ಅತ್ಯುತ್ತಮ ಸಾಧನೆ...

ಅಪಘಾತದಲ್ಲಿ ಮಡಿದ ಮಗನ ನೆನಪಿಗೆ ಗೋಶಾಲೆ ತೆರೆದ ದಂಪತಿ.

0
ಹಾವೇರಿ: ಅನಿಲ್ ಮತ್ತು ಸಂಗೀತಾ ಶೇಟ್ ದಂಪತಿಗೆ ಇಬ್ಬರು ಮಕ್ಕಳು. ಆದರೆ ಕಳೆದ ವರ್ಷ ಮಗ ಸಂದೇಶ ಅಪಘಾತದಲ್ಲಿ ಅಸುನೀಗಿದ್ದರು. ಇದರಿಂದ ತೀವ್ರ ದುಃಖಿತರಾದ ದಂಪತಿ, ಮಗನ ನೆನಪಿಗಾಗಿ ಆತನ ಜನ್ಮದಿನದಂದು 'ಸಂದೇಶ'...

ದೆಹಲಿ ಪ್ರವಾಸದಲ್ಲಿ ಸಿಎಂ ಸಿದ್ದರಾಮಯ್ಯ: ಮುಡಾ ಪ್ರಕರಣ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ.

0
ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿಮಿತ್ತ ಇಂದು ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಮುಡಾ ಹಗರಣ ಕುರಿತು ಕಾಂಗ್ರೆಸ್‍ನ ನಾಯಕರುಗಳಾದ ಅಭಿಷೇಕ್ ಸಿಂಘ್ವಿ ಜೊತೆಗೆ ಮುಂದಿನ ಕಾನೂನು ಹೋರಾಟಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ....

ಸರ್ಕಾರಿ ನೌಕರರು, ಐಟಿ ಪಾವತಿದಾರರ ಬಿಪಿಎಲ್ ಕಾರ್ಡ್ ಮಾತ್ರ ರದ್ದು, ಅರ್ಹರ ಕಾರ್ಡ್ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡಿ:...

0
ಬೆಂಗಳೂರು: ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರ ಪಡಿತರ ಚೀಟಿ ರದ್ದುಗೊಳಿಸುವಿಕೆ ವಿವಾದಕ್ಕೆ ಗುರಿಯಾಗಿದೆ. ಈ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ...

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ.

0
ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಚಾಮರಾಜಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು...

ಕಾರ್ಡ್ ರದ್ದು ಪ್ರಕ್ರಿಯೆ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು: ಆರ್.ಅಶೋಕ್.

0
ಬೆಂಗಳೂರು: ರಾಜ್ಯ ಸರ್ಕಾರ ಬಡವರಿಗೆ ಮರಳಿ ಬಿಪಿಎಲ್ ಕಾರ್ಡ್ ನೀಡಬೇಕು. ಕಾರ್ಡ್ ರದ್ದು ಪ್ರಕ್ರಿಯೆ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ....
error: Content is protected !!