ಭೀಕರ ರಸ್ತೆ ಅಪಘಾತ – ಏಳು ಮಂದಿ ದುರ್ಮರಣ…

0
ದಾವಣಗೆರೆ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ. ಕಾನನಕಟ್ಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವೇಗವಾಗಿ ಬಂದ ಇಂಡಿಕಾ ಕಾರು...

ಗೋವು ತಲೆ ಕಡಿದು ರಸ್ತೆ ಬದಿ ಎಸೆದ ಪ್ರಕರಣ : ಆರೋಪಿಗಳನ್ನು ಬಂಧಿಸುವಂತೆ ಕಾಂಗ್ರೆಸ್ ಮನವಿ…

0
ಮಂಗಳೂರು : ಗೋವಿನ ತಲೆ ಕಡಿದು ರಸ್ತೆ ಬದಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್...

ಶಾಸಕ ಬೋಪಯ್ಯಗೆ ಎಸಿಬಿ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್…

0
ಕೊಡಗು : ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರ ಮನೆ ಮೇಲೆ ಎಸಿಬಿ ದಾಳಿ ಮಾಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೇರಿಯ ಆನಂದ್ ಬಂಧಿತ...

ಫ್ಯೂಚರ್ ಡಿಜಿಟಲ್ ಜಾಬ್ಸ್ ಕಾರ್ಯಕ್ರಮಕ್ಕೆ ಸಚಿವ ಅಶ್ವತ್ಥ್ ನಾರಾಯಣ ಚಾಲನೆ…

0
ಬೆಂಗಳೂರು : ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಿಕೊಡುವ ಮಹತ್ವಾಕಾಂಕ್ಷೆಯುಳ್ಳ ಫ್ಯೂಚರ್ ಡಿಜಿಟಲ್ ಜಾಬ್ಸ್ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್...

ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಹಿಡಿದ ಪೊಲೀಸ್ – ವೀಡಿಯೋ ವೈರಲ್…

0
ಮಂಗಳೂರು : ಪೊಲೀಸ್ ಅಧಿಕಾರಿಯೋರ್ವರು ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಹಿಡಿದ ಘಟನೆ ನಗರದಲ್ಲಿ ನಡೆದಿದೆ. ಸದ್ಯ ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ನಿನ್ನೆ ಸಂಜೆ ಪೊಲೀಸ್ ಕಮಿಷನರ್ ಕಚೇರಿ ಮುಂಭಾಗ...

ಬೆಂಗಳೂರು : ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನಿರ್ಬಂಧ…

0
ಬೆಂಗಳೂರು : ಸುರಕ್ಷತಾ ದೃಷ್ಟಿಯಿಂದ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನೈಸ್ ಸಂಸ್ಥೆ ನಿರ್ಬಂಧ ಹೇರಿದೆ. ನೈಸ್ ಸಂಸ್ಥೆ ಈ ಕುರಿತು ಮಾಧ್ಯಮ ಪ್ರಕಟಣೆ ಮಾಡಿದ್ದು, ಸರಣಿ ಅಪಘಾತಗಳಿಂದ...

ಮೇಕೆದಾಟು ಪಾದೆಯಾತ್ರೆ ಕೈಬಿಡುವಂತೆ ಸಿದ್ದರಾಮಯ್ಯ, ಡಿಕೆಶಿಗೆ ಪತ್ರ ಬರೆದ ಸಿಎಂ.

0
ಬೆಂಗಳೂರು : ಮೇಕೆದಾಟು ಪಾದಯಾತ್ರೆಯನ್ನು ಕೈಬಿಡುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ? ನಾನು ಮೇಕೆದಾಟು ಯೋಜನೆ ಬಗ್ಗೆ ನಿಮ್ಮೆಲ್ಲರ...

ಐದೇ ದಿನಕ್ಕೆ ಮೊಟಕುಗೊಂಡ ಕಾಂಗ್ರೆಸ್ ಮೇಕೆದಾಟು ಪಾದೆಯಾತ್ರೆ…

0
ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿದ್ದ ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕರು ಐದೇ ದಿನಕ್ಕೆ ಮೊಟಕುಗೊಳಿಸಿದ್ದಾರೆ. ಸರ್ಕಾರದ ಆದೇಶ ಮತ್ತು ಹೈಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಂದು ರಾಮನಗರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ...

ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಪಾಸಿಟಿವ್…

0
ಬೆಂಗಳೂರು : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಗೆ ಕೋವಿಡ್-19ಸೋಂಕು ದೃಢಪಟ್ಟಿದೆ. ಜನವರಿ 9ರಂದು ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿ ವೇದಿಕೆಯಲ್ಲಿ ಭಾಷಣ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ...

ಅಪ್ರಾಪ್ತೆ ಮೇಲೆ ಪ್ರಿಯಕರನಿಂದಲೇ ಅತ್ಯಾಚಾರ…

0
ಹುಬ್ಬಳ್ಳಿ : ಅಪ್ತಾಪ್ತೆ ಮೇಲೆ ಪ್ರಿಯಕರನೇ ಅತ್ಯಾಚಾರವೆಸಗಿರುವ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಗಿರಿಯಾಲ ಗ್ರಾಮದ 17 ವರ್ಷದ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಶ್ರೀನಾಥ ನಾಗಣ್ಣವರ ಎಂಬಾತ ಆಕೆಯನ್ನು ಪುಸಲಾಯಿಸಿ ಜನವರಿ 10...
error: Content is protected !!