ಸಚಿವ ಡಾ.ನಾರಾಯಣಗೌಡಗೆ ಕೊರೊನಾ…

0
ಬೆಂಗಳೂರು : ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ನನಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಇತ್ತೀಚೆಗೆ ನನ್ನ...

ವೀಕೆಂಡ್ ನಲ್ಲಿ ಮೆಟ್ರೋ ಅವಧಿ ಬದಲಾವಣೆ – ಹೊಸ ಮಾರ್ಗಸೂಚಿ ಬಿಡುಗಡೆ…

0
ಬೆಂಗಳೂರು : ಕೊರೊನಾ ಭೀತಿ ಹಿನ್ನಲೆ ಮೆಟ್ರೋ ರೈಲು ನಿಗಮ ನಿಯಮಿತ(ಬಿಎಂಆರ್‌ಸಿಎಲ್‌) ಮೆಟ್ರೋ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಗಳೇನು? ವೀಕೆಂಡ್ ಕಫ್ರ್ಯೂ ವೇಳೆ ಮೆಟ್ರೋ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ರೈಲುಗಳು...

ಮೇಕೆದಾಟು ಪಾದಯಾತ್ರೆಯಿಂದ ಬೆಂಗಳೂರಿಗೆ ವಾಪಸ್ ಆದ ಸಿದ್ದರಾಮಯ್ಯ .

0
ಬೆಂಗಳೂರು : ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆನ್ನು ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮೇಕೆದಾಟು ಪಾದಯಾತ್ರೆಯಿಂದ ಬೆಂಗಳೂರಿಗೆ...

ಕಾರಿಗೆ ಮದುವೆ ದಿಬ್ಬಣದ ಅಲಂಕಾರ ಮಾಡಿ ಗೋಸಾಗಾಟ…

0
ಉಡುಪಿ : ಮದುವೆ ದಿಬ್ಬಣದ ಅಲಂಕಾರ ಮಾಡಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರಿನ ಮೇಲೆ ದಾಳಿ ನಡೆಸಿ ಗೋವುಗಳನ್ನು ರಕ್ಷಣೆ ಮಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ಮದುವೆಗೆ...

ಪಾಸಿಟಿವಿಟಿ ರೇಟ್ ನೋಡಿಕೊಂಡು ಶಾಲೆ ಬಂದ್ ಮಾಡುವ ನಿರ್ಧಾರ ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ : ಬಿ.ಸಿ. ನಾಗೇಶ್.

0
ಬೆಂಗಳೂರು : ಕೊರೊನಾ ಪಾಸಿಟಿವಿಟಿ ರೇಟ್ ನೋಡಿಕೊಂಡು ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡುವ ನಿರ್ಧಾರದ ಬಗ್ಗೆ ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಈ...

ಮೈಸೂರಿನಲ್ಲಿ ಮನಕಲಕುವ ಘಟನೆ.. ಅಣ್ಣನ ಮೃತದೇಹ ನೋಡಲು ಬಂದ ತಂಗಿಗೆ ಹೃದಯಾಘಾತ!

0
ಮೈಸೂರು : ಜಿಲ್ಲೆಯ ಹುಣಸೂರಿನಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಣ್ಣನ ಮೃತದೇಹ ನೋಡಲು ಬಂದ ತಂಗಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾಳೆ. ರಶ್ಮಿ(21) ಸಾವನ್ನಪ್ಪಿರುವ ಯುವತಿ. ರಶ್ಮಿಯ ದೊಡ್ಡಪ್ಪನ ಮಗ...

ಕಾಂಗ್ರೆಸ್ ಮೇಕೆದಾಟು ಪಾದೆಯಾತ್ರೆ – ಹೈಕೋರ್ಟ್ ಕೆಂಡಾಮಂಡಲ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ನಡೆಸುತ್ತಿದೆ. ಈ ಪಾದಯಾತ್ರೆಯಿಂದ ಕೊರೊನಾ ಮತ್ತಷ್ಟು ಹೆಚ್ಚಳವಾಗಲಿದೆ. ಈ ಪಾದಯಾತ್ರೆಯನ್ನು ಕೈಗೊಂಡವರ ವಿರುದ್ಧ ಕ್ರಮಕ್ಕೆ ಆದೇಶ ನೀಡಬೇಕೆಂದು ಕೋರಿ ಸಾರ್ವಜನಿಕಾ...

ನಿಮ್ಮ ರಾಜಕೀಯ ಉದ್ದೇಶದ ನಡಿಗೆ ಕಾರ್ಯಕ್ರಮ ಕೈಬಿಡಿ : ಆರಗ ಜ್ಞಾನೇಂದ್ರ.

0
ಬೆಂಗಳೂರು : ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ, ದಯವಿಟ್ಟು ನಿಮ್ಮ ರಾಜಕೀಯ ಉದ್ದೇಶದ ನಡಿಗೆ ಕಾರ್ಯಕ್ರಮವನ್ನು ಕೈಬಿಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ನಾಯಕರಿಗೆ ಪತ್ರಿಕಾ ಹೇಳಿಕೆ ಮೂಲಕ...

ಸಂಕ್ರಾಂತಿ, ವೈಕುಂಠ ಏಕಾದಶಿ ಆಚರಣೆಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ…

0
ಬೆಂಗಳೂರು : ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಕ್ರಾಂತಿ ಮತ್ತು ವೈಕುಂಠ ಏಕಾದಶಿ ಆಚರಣೆಗೆ ಸಂಬಂಧಪಟ್ಟಂತೆ ಸರ್ಕಾರದಿಂದ ಸರ್ಕಾರದಿಂದ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ. ಇದೇ ತಿಂಗಳ 13ರಂದು ವೈಕುಂಠ ಏಕಾದಶಿ ಹಾಗೂ ಜ....

ಹೋಂ ಐಸೋಲೇಷನ್‍ನಲ್ಲಿರುವವರ ಮೇಲೆ ನಿಗಾ ಇಡಲು ಸೂಚನೆ : ಆರಗ ಜ್ಞಾನೇಂದ್ರ.

0
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಯಿತು. ಸಭೆಯ ಬಳಿಕ ಸಚಿವ ಆರಗ ಜ್ಞಾನೇಂದ್ರ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ....
error: Content is protected !!