ಸಿಎಂ ಬೊಮ್ಮಾಯಿ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಒಂದು ವಾರ ಕ್ವಾರಂಟೈನ್…
ಬೆಂಗಳೂರು : ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ವೈದ್ಯಕೀಯ ತಪಾಸಣೆ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಆರ್.ಟಿ ನಗರದ ಖಾಸಗಿ ನಿವಾಸಕ್ಕೆ ವಾಪಸ್...
ನಾಲ್ಕು ಅಡಿ ಉದ್ದದ ಹಾವನ್ನ ನುಂಗಲು ಯತ್ನಿಸಿದ ನಾಗರಹಾವು!
ತುಮಕೂರು : ಹಾವನ್ನೇ ಇನ್ನೊಂದು ಹಾವು ನುಂಗಲು ಯತ್ನಿಸಿರುವ ಘಟನೆ ನಗರದ ಶಿರಾ ರಸ್ತೆಯ ಲಿಂಗಾಪುರ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಈ ಅಪರೂಪದ ದೃಶ್ಯ ನೋಡಿದ ಗ್ರಾಮಸ್ಥರು ಅಚ್ಚರಿಗೊಂಡಿದ್ದಾರೆ.
ಸುಮಾರು ಮೂರು ಅಡಿ ಉದ್ದದ...
ಬೆಳ್ಳಿ, ಚಿನ್ನ ನಾಣ್ಯಗಳಿಂದ ಜನಾರ್ದನ ರೆಡ್ಡಿ ತುಲಾಭಾರ – ಕೊರೊನಾ ರೂಲ್ಸ್ ಬ್ರೇಕ್…
ಬಳ್ಳಾರಿ : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಇಂದು 55ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಲ್ಲದೇ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿಯಲ್ಲಿ ವಾಸ ಮಾಡಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಹೀಗಾಗಿ ಅಭಿಮಾನಿಗಳು ಚಿನ್ನ...
ಹೆತ್ತ ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಮಾನಸಿಕ ಅಸ್ವಸ್ಥ ತಾಯಿ!
ಮೈಸೂರು : ಮಾನಸಿಕ ಅಸ್ವಸ್ಥ ತಾಯಿಯೋರ್ವಳು ಹೆತ್ತ ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆಯೊಂದು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಬೂದುನೂರು ಗ್ರಾಮದಲ್ಲಿ ನಡೆದಿದೆ.
ಶ್ರೀನಿವಾಸ(4) ಮೃತ ಬಾಲಕ. ಬೂದುನೂರು ಗ್ರಾಮದ...
ಸಿಎಂ ಬೊಮ್ಮಾಯಿ ಪುತ್ರನಿಗೂ ವಕ್ಕರಿಸಿತು ಕೊರೊನಾ…
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದ್ದು,...
ಪಾದಯಾತ್ರೆ ವೇಳೆ ಶಾಲಾ ಮಕ್ಕಳನ್ನು ಭೇಟಿಯಾದ ಡಿಕೆಶಿ ವಿರುದ್ಧ ಕೇಸ್ ದಾಖಲು…
ಬೆಂಗಳೂರು : ಪಾದಯಾತ್ರೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶಾಲಾ ಮಕ್ಕಳನ್ನು ಭೇಟಿಯಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಅಲ್ಲದೇ...
ಸಿಎಂಗೆ ಕೋವಿಡ್ – ಎರಡು ದಿನ ಹೋಂ ಐಸೋಲೇಷನ್ಗೆ ಒಳಗಾದ ಸಚಿವ ಸುಧಾಕರ್.
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಎರಡು ದಿನಗಳ ಕಾಲ ಹೋಂ ಐಸೋಲೇಷನ್ ಗೆ ಒಳಗಾಗಿದ್ದಾರೆ.
ಈ ಸಂಬಂಧ ಸರಣಿ...
ಚಾಮರಾಜನಗರ : ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ…
ಚಾಮರಾಜನಗರ : ಬಿಸಿಯೂಟ ಸೇವಿಸಿ 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ವಡಕೆಹಳ್ಳದಲ್ಲಿ ನಡೆದಿದೆ.
ಅಸ್ವಸ್ಥಗೊಂಡ ಮಕ್ಕಳು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ಅಸ್ವಸ್ಥ ಮಕ್ಕಳಿಗೆ ಹನೂರು ತಾಲೂಕಿನ ಕೌದಳ್ಳಿ,...
ಹುಬ್ಬಳ್ಳಿಯಲ್ಲಿ ಕೊರೊನಾ ಸ್ಫೋಟ ; 21 ಮಂದಿಗೆ ವಕ್ಕರಿಸಿದ ಸೋಂಕು, ನಾಲ್ಕು ಶಾಲೆಗಳು ಬಂದ್…
ಹುಬ್ಬಳ್ಳಿ : ನಗರದಲ್ಲಿ 21 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಒಂದು ಶಾಲೆಯಲ್ಲಿ 10, ಇನ್ನೊಂದರಲ್ಲಿ 8, ಮತ್ತೊಂದರಲ್ಲಿ 2, ಮಗದೊಂದರಲ್ಲಿ 1 ಪ್ರಕರಣ ಪತ್ತೆಯಾಗಿದೆ. ಈ ಹಿನ್ನೆಲೆ ನಗರದ ನಾಲ್ಕು ಶಾಲೆಗಳನ್ನು...
ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಸಿಎಂ ಚಾಲನೆ…
ಬೆಂಗಳೂರು : ಇಂದಿನಿಂದ ಆರೋಗ್ಯ ಸಿಬ್ಬಂದಿ, ಕೋವಿಡ್ ನಿಯಂತ್ರಣದ ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ.
ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶಿವಾಜಿನಗರದಲ್ಲಿರುವ ಅಟಲ್...











