ಎಸ್.ಟಿ.ಸೋಮಶೇಖರ್ ಪುತ್ರನಿಗೆ ಬ್ಲಾಕ್ ಮೇಲ್ ; ಮಗಳ ಹೆಸರು ಯಾಕೆ ತಂದಿದ್ದಾರೆ ಅಂತ ಗೊತ್ತಿಲ್ಲ ಎಂದ ಶಾಸಕ ಯಶವಂತರಾಯಗೌಡ...

0
ಬೆಂಗಳೂರು : ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಗೆ ನಕಲಿ ವೀಡಿಯೋ ಸೃಷ್ಟಿಸಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಪ್ರಕರಣ ಕುರಿತಂತೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ಇಂದು ಬೆಳಗ್ಗೆ...

ಬೆಳಗಾವಿ : ಆಟೋ ಚಾಲಕನ ಬರ್ಬರ ಹತ್ಯೆ…

0
ಬೆಳಗಾವಿ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಹೊರವಲಯದ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಕೊಲೆಯಾದ ಆಟೋ ಚಾಲಕನನ್ನು ನೋಹಾನ್ ಧಾರವಾಡಕರ್(23) ಎಂದು ಗುರುತಿಸಲಾಗಿದೆ....

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ 30 ಮಂದಿ ವಿರುದ್ಧ ಎಫ್ಐಆರ್ ದಾಖಲು…

0
ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 30 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆ ಮಾಡಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್‌ಡಿಎಂಎ) ಕಾಯ್ದೆಯ...

ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ್ ಅವರು ವಿಧಿವಶ…

0
ಬೆಂಗಳೂರು : ಕನ್ನಡದ ಹಿರಿಯ ಸಾಹಿತಿ, ಪ್ರೊ. ಚಂದ್ರಶೇಖರ ಪಾಟೀಲ್ ಅವರು (83) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ 6.30ರ ಸುಮಾರಿಗೆ ಕೋಣನಕುಂಟೆ ಕ್ರಾಸ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ...

ಕರ್ತವ್ಯನಿರತ ಸಿಆರ್​ಪಿಎಫ್ ಯೋಧ ಹೃದಯಾಘಾತದಿಂದ ನಿಧನ…

0
ಕೋಲಾರ: ಹೃದಯಾಘಾತದಿಂದ ಕರ್ತವ್ಯನಿರತ ಸಿಆರ್​ಪಿಎಫ್ ಯೋಧ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿಯ ಸುರೇಶ್(45) ಮೃತಪಟ್ಟ ಯೋಧ. ನಿನ್ನೆ ಸಂಜೆ ಜಾರ್ಖಂಡ್ ನ ಮಿಲಿಟರಿ ಕ್ಯಾಂಪ್ ನಲ್ಲಿ ತರಬೇತಿ ನೀಡುವಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ.  

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಮೂಲಕ ಕುಚ್ಚಲಕ್ಕಿ ವಿತರಿಸಲು ಕೇಂದ್ರ ಅನುಮೋದನೆ : ಶೋಭಾ ಕರಂದ್ಲಾಜೆ ಟ್ವೀಟ್

0
ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯ ಕುಚ್ಚಲಕ್ಕಿ ಪ್ರಭೇದಗಳನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು...

ಪಾದಯಾತ್ರೆ ಮಾಡಲು ನಮ್ಮ ವಿರೋಧವಿಲ್ಲ, ಆದ್ರೆ ಸಮಯ ಸಂದರ್ಭ ನೋಡ್ಕೊಂಡು ಹೋರಾಟ ಮಾಡಬೇಕು : ಕಾರಜೋಳ.

0
ಬೆಂಗಳೂರು : ಪಾದಯಾತ್ರೆ ಮಾಡಲು ನಮ್ಮ ವಿರೋಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಪ್ರಜೆಗೆ ಹೋರಾಟ ಮಾಡುವ ಹಕ್ಕಿದೆ. ಸಮಯ ಸಂದರ್ಭ ನೋಡ್ಕೊಂಡು ಹೋರಾಟ ಮಾಡಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ. ನಗರದಲ್ಲಿ...

ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅವಮಾನ ಮಾಡಿದ ವರ – ದೂರು ದಾಖಲು…

0
ಬಂಟ್ವಾಳ : ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ಮದುವೆಯ ದಿನ ಕೊರಗಜ್ಜನ ವೇಷಭೂಷಣ ಧರಿಸಿ ಮದುಮಗ ಕುಣಿದಿದ್ದು, ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಕೂಡ ಆಗಿತ್ತು. ಈ...

ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ – ಶಬರಿಮಲೆ ಯಾತ್ರಿಗಳಿಬ್ಬರು ಸಾವು…

0
ಚಿಕ್ಕಬಳ್ಳಾಪುರ : ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಬರಿಮಲೆ ಯಾತ್ರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ದೊಡ್ಡಪ್ಯಾಯಲಗುರ್ಕಿ ಬಳಿ ಸಂಭವಿಸಿದೆ. ಧರಣೀಶ್(22) ನಿರಂಜನ್ ಸಿಂಗ್(54) ಮೃತ ದುರ್ದೈವಿಗಳು....

ಮದ್ಯ ಮಾರಾಟ ಸಂಪೂರ್ಣ ನಿಷೇಧ : ಕೆ.ಗೋಪಾಲಯ್ಯ.

0
ಬೆಂಗಳೂರು : ಕೊರೊನಾ ಹೆಚ್ಚಳ ಹಿನ್ನೆಲೆ ಸರ್ಕಾರ ವೀಕೆಂಡ್ ಕಫ್ರ್ಯೂ ಘೋಷಿಸಿದೆ. ಈ ಹಿನ್ನಲೆ ರಾಜ್ಯಾದ್ಯಂತ ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ...
error: Content is protected !!