ಕಂದಾಯ ಸಚಿವ ಆರ್.ಅಶೋಕ್ಗೆ ಕೋವಿಡ್ ದೃಢ…
ಬೆಂಗಳೂರು : ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದಿದ್ದ ಕೋವಿಡ್ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಇದೀಗ ಕೊರೊನಾ ಸೋಂಕು ತಗುಲಿದೆ....
ಹುಬ್ಬಳ್ಳಿ : ಲಾಭದ ಆಮಿಷವೊಡ್ಡಿ ಉದ್ಯಮಿಗೆ ವಂಚನೆ…
ಹುಬ್ಬಳ್ಳಿ : ಲಾಭದ ಆಮಿಷವೊಡ್ಡಿ ಉದ್ಯಮಿ ಒಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಹೆಗ್ಗೇರಿ ಕಾಲೋನಿಯ ಉದ್ಯಮಿ ಗುರುಮೂರ್ತಿ ನಾಣ್ಯದ ಎಂಬವವವರು ಮೋಸ ಹೋದವರು. ಗುರುಮೂರ್ತಿ ಅವರಿಗೆ ಅಪರಿಚಿತ...
ರಾಜ್ಯದಲ್ಲಿ ಲಾಕ್ ಡೌನ್ ಇನ್ನು ಮುಂದೆ ಇರುವುದಿಲ್ಲ : ಸುಧಾಕರ್.
ಬೆಂಗಳೂರು : ಎರಡು ವಾರಗಳ ಕಾಲ ವೀಕೆಂಡ್ ಕರ್ಫ್ಯೂ ಎಂದು ಹೇರಿರುವ ಸರ್ಕಾರ ಇನ್ನು ಮುಂದೆ ಲಾಕ್ ಡೌನ್ ಮಾಡುತ್ತದೆಯೇ ಎಂಬ ಗೊಂದಲ, ಆತಂಕ ರಾಜ್ಯದ ಜನರಲ್ಲಿ ಮನೆಮಾಡಿತ್ತು. ಆದರೆ ಅದಕ್ಕೆ ಆರೋಗ್ಯ...
ಇಂದು ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ ಜಾರಿ.. ಏನಿರುತ್ತೆ? ಏನಿರಲ್ಲ?
ಬೆಂಗಳೂರು : ಕೊರೊನಾ ಮೂರನೇ ಅಲೆ ಹಾಗೂ ಓಮಿಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ಜಾರಿಗೆ ತಂದಿದೆ. ಅದರಂತೆ ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ಇಂದು ರಾತ್ರಿ 10...
ಮಕ್ಕಳ ವಿರುದ್ಧ ಹೋರಾಡಿ ಮರಳಿ ಆಸ್ತಿ ಪಡೆದುಕೊಂಡ ವೃದ್ಧ ತಾಯಿ!
ಹಾವೇರಿ : ಆಸ್ತಿಯನ್ನು ತಮ್ಮ ಹೆಸರಿಗೆ ಬರೆಸಿಕೊಂಡು ಹೆತ್ತ ತಾಯಿಯನ್ನ ಮನೆಯಿಂದ ಹೊರಹಾಕಿದ್ದ ಮಕ್ಕಳ ವಿರುದ್ಧವೇ ಹೋರಾಡಿ ಜಯ ಸಾಧಿಸಿದ್ದಾರೆ. ಈ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ.
76 ವರ್ಷದ...
ಶಾಲೆಗೆ ಮೊಬೈಲ್ ತಂದಿದ್ದಕ್ಕೆ ವಿದ್ಯಾರ್ಥಿನಿ ಬಟ್ಟೆ ಬಿಚ್ಚಿಸಿ ಅಮಾನವೀಯವಾಗಿ ವರ್ತಿಸಿದ ಮುಖ್ಯಶಿಕ್ಷಕಿ.
ಮಂಡ್ಯ : ಮುಖ್ಯ ಶಿಕ್ಷಕಿಯೊಬ್ಬರು ಶಾಲೆಗೆ ಮೊಬೈಲ್ ತಂದಿದ್ದ ವಿದ್ಯಾರ್ಥಿನಿಯನ್ನು ಶಾಲಾಕೊಠಡಿಯಲ್ಲಿ ವಿವಸ್ತ್ರಗಳಿಸಿ, ಕೂಡಿ ಹಾಕಿರುವ ಆರೋಪ ಕೇಳಿಬಂದಿದೆ.
ಈ ಅಮಾನವೀಯ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ...
ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ…
ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ ದಿ. ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ 12 ಕೋಟಿ ರೂ. ಅನುದಾನ ನೀಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.
ವಿಧಾನಸೌಧದಲ್ಲಿ ಇಂದು ಸಚಿವ...
ಯಾರನ್ನ ಬೇಕಾದರೂ ಅರೆಸ್ಟ್ ಮಾಡಿಕೊಳ್ಳಿ, ನಾವು ಪಾದಯಾತ್ರೆ ಮಾಡಿಯೇ ಮಾಡುತ್ತೇವೆ : ಡಿ.ಕೆ.ಶಿವಕುಮಾರ್.
ಬೆಂಗಳೂರು : ಯಾರನ್ನ ಬೇಕಾದರೂ ಅರೆಸ್ಟ್ ಮಾಡಕೊಳ್ಳಲಿ. ಬೇಕಾದರೆ ನನ್ನ ಹಾಗೂ ಸಿದ್ದರಾಮಯ್ಯನವರನ್ನ ಇಬ್ಬರನ್ನು ಅರೆಸ್ಟ್ ಮಾಡಲಿ. ಪಕ್ಷದ ಶಾಸಕರನ್ನು ಕೂಡಾ ಅರೆಸ್ಟ್ ಮಾಡಲಿ. ನಾವು ಮೇಕೆದಾಟು ಪಾದಯಾತ್ರೆ ಮಾಡಿಯೇ ಮಾಡುತ್ತೇವೆ ಎಂದು...
ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಆರು ಮಂದಿ ಸಿಬ್ಬಂದಿ ಅಮಾನತು…
ಮಂಗಳೂರು : ನಗರದ ಪಾಂಡೇಶ್ವರದಲ್ಲಿರುವ ಮಹಿಳಾ ಪೊಲೀಸ್ ಠಾಣೆಯ ಆರು ಮಂದಿ ಪೊಲೀಸರನ್ನು ಪ್ರತ್ಯೇಕ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಅಮಾನತು ಮಾಡಿದ್ದಾರೆ.
ಪೋಕ್ಸೋ ಪ್ರಕರಣವೊಂದರಲ್ಲಿ ಸರಿಯಾಗಿ ತನಿಖೆ...
ಒಟ್ಟಿಗೆ ಮೂರು ಚಿರತೆಗಳ ದರ್ಶನ – ದೃಶ್ಯ ಸೆರೆ…
ಚಾಮರಾಜನಗರ : ಬಂಡೀಪುರ ಸಫಾರಿ ವೇಳೆ ಮೂರು ಚಿರತೆಗಳು ಒಟ್ಟಿಗೆ ಕಾಣಿಸಿಕೊಂಡಿವೆ. ಈ ಅಪರೂಪದ ದೃಶ್ಯ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ.
ವನ್ಯಜೀವಿ ಛಾಯಾಗ್ರಾಹಕ ಅಬ್ದುಲ್ ಅಜೀಜ್ ಎಂಬುವರ ಕ್ಯಾಮರಾದಲ್ಲಿ ಈ ಅಪರೂಪದ ದೃಶ್ಯ ಸೆರೆಯಾಗಿದೆ....












