ಮಾತು ಎತ್ತಿದ್ರೆ ಹೊಡಿ.. ಬಡಿ.. ಕಡಿ.. ಅಂತಾನೆ : ಸಂಸದ ಬಸವರಾಜು, ಬೈರತಿ ಗುಸು-ಗುಸು…

0
ತುಮಕೂರು : ನಗರದಲ್ಲಿ ಸುದ್ದಿಗೋಷ್ಠಿ ವೇಳೆ ಸಂಸದ ಜಿ.ಎಸ್ ಬಸವರಾಜು ಹಾಗೂ ಸಚಿವ ಬೈರತಿ ಬಸವರಾಜ್ ಅವರು ಗುಸು, ಗುಸು ಎಂದು ಮಾತನಾಡಿಕೊಂಡಿದ್ದಾರೆ. ಈ ವೇಳೆ ಸುಮ್ಮನೀರು ಅಮೇಲೆ ಮಾತನಾಡೋಣ ಅಂತಾ ಸಚಿವ...

ಆಸೆ ಈಡೇರಿಸದ ಗಂಡ.. ಇಬ್ಬರು ಮಕ್ಕಳೊಂದಿಗೆ ಪತ್ನಿ ಆತ್ಮಹತ್ಯೆಗೆ ಶರಣು!

0
ದೊಡ್ಡಬಳ್ಳಾಪುರ : ಹೆಂಡತಿಗೆ ವಾರಕ್ಕೊಮ್ಮೆ ಹೋಟೆಲ್ ನಲ್ಲಿ ಊಟ ಮಾಡುವ ಆಸೆ. ಆದರೆ ಆಸೆ ಈಡೇರಿಸದ ಹಳ್ಳಿ ಗಂಡನಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಎರಡು ಮಕ್ಕಳ ಜೊತೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ತಾಲೂಕಿನ...

ಬೆಂಗಳೂರು : ಇಂದಿನಿಂದ ಸೆಕ್ಷನ್ 144 ಜಾರಿ…

0
ಬೆಂಗಳೂರು : ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಈ ಮಧ್ಯೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಸೆಕ್ಷನ್...

ತುಮಕೂರು : ಒಂದೇ ದಿನ ಮೂವರು ಆತ್ಮಹತ್ಯೆಗೆ ಶರಣು..!

0
ತುಮಕೂರು : ಜಿಲ್ಲೆಯ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ದಿನದಲ್ಲಿ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ...

ಬಳ್ಳಾರಿ : ವೈದ್ಯಕೀಯ ಕಾಲೇಜಿನ 21 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್…

0
ಬಳ್ಳಾರಿ : ಜಿಲ್ಲೆಯ ವಿಜಯನಗರ ವೈದ್ಯಕೀಯ ಕಾಲೇಜು(ವಿಮ್ಸ್)ನಲ್ಲಿ ವ್ಯಾಸಂಗ ಮಾಡುತ್ತಿರುವ 21 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಾಲೇಜಿನ ಹಾಸ್ಟೆಲ್ ನಲ್ಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿದ್ದು, ಈ ಪೈಕಿ 21...

ವೀಕೆಂಡ್ ಕರ್ಫ್ಯೂ ಜಾರಿ – ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ…

0
ಶಿವಮೊಗ್ಗ : ಕೋವಿಡ್ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರ ರಾಜ್ಯದೆಲ್ಲೆಡೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ...

ವೀಕೆಂಡ್ ಕರ್ಫ್ಯೂ ವೇಳೆ ನಮ್ಮ ಮೆಟ್ರೋ ಓಡಾಟ, ಎಂದಿನಂತೆ ಸಂಚರಿಸಲಿವೆ ಕೆಎಸ್‌ಆರ್‌ಟಿಸಿ ಬಸ್.

0
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ತನ್ನ ಆಟ ಶುರುಮಾಡಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಅದರಂತೆ ಮುಂದಿನ ಎರಡು ವಾರಗಳ ಕಾಲ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಈ...

ಮಂಗಳೂರು : ಪೊಲೀಸ್ ಹೆಡ್ ಕಾನ್ಸ್‌ಟೇಬಲ್​ಗೆ ಹೃದಯಾಘಾತ…

0
ಮಂಗಳೂರು : ಹೃದಯಾಘಾತದಿಂದ ಪೊಲೀಸ್ ಹೆಡ್ ಕಾನ್ಸ್​​ಟೇಬಲ್‌ವೊಬ್ಬರು‌ ಸಾವನ್ನಪ್ಪಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್​​ಟೇಬಲ್‌ ಸಂತೋಷ್(36) ಮೃತರು. ಕ್ರಿಮಿನಲ್ ಪ್ರಕರಣವೊಂದರ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಹೋಗಿದ್ದಾಗ ಸಂತೋಷ್ ಅವರಿಗೆ ಹೃದಯಾಘಾತವಾಗಿದೆ. ಸೊರಬ...

ಬೆಳಗಾವಿಗೆ ಆಗಮಿಸಿರುವ ಅಶ್ವತ್ಥ್ ನಾರಾಯಣ – ಬಿಗಿ ಪೊಲೀಸ್ ಬಂದೋಬಸ್ತ್…

0
ಬೆಳಗಾವಿ : ಇಂದು ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಆಗಮಿಸಿರುವ ಸಚಿವ ಸಿ.ಎನ್ ಅಶ್ವಥ್ ನಾರಾಯಣ ಅವರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ. ಸಿಎಂ ಎದುರೇ ಸಂಸದ ಡಿ.ಕೆ. ಸುರೇಶ್, ಸಚಿವ ಅಶ್ವತ್ಥ್...

ಎರಡು ಡೋಸ್ ಲಸಿಕೆ ಪಡೆದವರ ಮೇಲೆ ಓಮಿಕ್ರಾನ್ ಪ್ರಭಾವ ಕಡಿಮೆ ಇರುತ್ತೆ : ಸಚಿವ ಸುಧಾಕರ್.

0
ಬೆಂಗಳೂರು : ಓಮಿಕ್ರಾನ್ ಬಗ್ಗೆ ಯಾವುದೇ ಆತಂಕ ಬೇಡ. ಎರಡು ಡೋಸ್ ಕೊವಿಡ್ ಲಸಿಕೆ ಪಡೆದವರ ಮೇಲೆ ಓಮಿಕ್ರಾನ್ ಪ್ರಭಾವ ಕಡಿಮೆ ಇರುತ್ತೆ. ಕೊರೊನಾ ಮೂರನೇ ಅಲೆ ದೀರ್ಘ ಕಾಲ ಇರುವುದಿಲ್ಲ. ಬೇಗ...
error: Content is protected !!