ಚಿಕ್ಕಬಳ್ಳಾಪುರ : ಮತ್ತೆ ಕಂಪಿಸಿದ ಭೂಮಿ -2.6 ತೀವ್ರತೆ ದಾಖಲು…

0
ಚಿಕ್ಕಬಳ್ಳಾಪುರ : ತಾಲೂಕಿನ ವಿವಿಧೆಡೆ ಮತ್ತೆ ಭೂಕಂಪದ ಅನುಭವವಾಗಿದ್ದು, ಜನರು ಮತ್ತೊಮ್ಮೆ ಬೆಚ್ಚಿಬಿದ್ದಿದ್ದಾರೆ. ತಾಲೂಕಿನ ಶೆಟ್ಟಿಗೇರೆ, ಗೊಲ್ಲಹಳ್ಳಿ, ಅಡ್ಡಗಲ್, ಬೀರಗಾನಹಳ್ಳಿ, ಸೇರಿದಂತೆ ಹಲವು ಗ್ರಾಮಗಳ ಸುತ್ತಮುತ್ತಲ ಹಳ್ಳಿಗಳಲ್ಲಿ ಇಂದು ಮುಂಜಾನೆ 3 ಗಂಟೆಗೆ ಸುಮಾರು...

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಕಾಮುಕರು..!

0
ದಾವಣಗೆರೆ : ಮಹಿಳೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ತಾಲೂಕಿನ ಮ್ಯಾಸರಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮ್ಯಾಸರಹಳ್ಳಿಯ ಪ್ರಭು ಹಾಗೂ ಕುಂದುವಾಡದ ಕಿರಣ್ ಎಂಬುವವರು 25 ವರ್ಷದ ಮಹಿಳೆ ಮೇಲೆ...

ನಮ್ಮ ಮೇಲೆ ನೂರು ಕೇಸ್ ಹಾಕಿದರು ನಾವು ಪಾದಯಾತ್ರೆ ಮಾಡೇ ಮಾಡ್ತೀವಿ : ಡಿಕೆಶಿ.

0
ಬೆಂಗಳೂರು : ನಮ್ಮ ಮೇಲೆ ನೂರು ಕೇಸ್ ಹಾಕಿದರು ನಾವು ಪಾದಯಾತ್ರೆ ಮಾಡೇ ಮಾಡ್ತೀವಿ. ನಾವು ಯಾವುದೇ ಕಾರಣಕ್ಕೂ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸುವುದಿಲ್ಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಮೇಕೆದಾಟು ಪಾದಯಾತ್ರೆ,...

ಮಂಡ್ಯದಲ್ಲಿ ಕೋವಿಡ್ ಆತಂಕ – ತಮಿಳುನಾಡಿಗೆ ಹೋಗಿ ಬಂದಿದ್ದ 30ಕ್ಕೂ ಹೆಚ್ಚು ಮಂದಿಗೆ ಸೋಂಕು…

0
ಮಂಡ್ಯ : ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಆತಂಕ ಮನೆ ಮಾಡಿದೆ. ತಮಿಳುನಾಡಿಗೆ ಹೋಗಿ ಬಂದಿದ್ದ 30ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ತಮಿಳುನಾಡಿನ ಓಂಶಕ್ತಿ ದೇವಸ್ಥಾನಕ್ಕೆ ಹೋಗಿದ್ದ ಮಂಡ್ಯದ ಶ್ರೀರಂಗಪಟ್ಟಣದ ಶೆಟ್ಟಿಹಳ್ಳಿ ಗ್ರಾಮದ ಭಕ್ತರಲ್ಲಿ...

ಬೈಕ್​​ಗೆ ಲಾರಿ ಡಿಕ್ಕಿ – ಯುವತಿ ಸ್ಥಳದಲ್ಲೇ ಸಾವು…

0
ಬೆಂಗಳೂರು : ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಎಂ.ಜಿ.ರಸ್ತೆಯ ಗರುಡ ಮಾಲ್ ಬಳಿ ನಡೆದಿದೆ. ಸಂಜನಾ ಪ್ರಿಯ(24) ಮೃತ ಯುವತಿ. ಇಂದು ಬೆಳ್ಳಗೆ ಎಂ.ಜಿ.ರಸ್ತೆಯ...

ಸಿಎಂ ನೇತೃತ್ವದಲ್ಲಿ ಇಂದು ಸಂಜೆ ಮಹತ್ವದ ಸಭೆ – ರಾಜ್ಯದಲ್ಲಿ ಜಾರಿಯಾಗುತ್ತಾ ಸೆಮಿ ಲಾಕ್ ಡೌನ್ ?

0
ಕಲಬುರಗಿ : ರಾಜ್ಯದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ಹಾಗೂ ಕೋವಿಡ್ -19 ಸೋಂಕು ದಿನೇದಿನೇ ಹೆಚ್ಚಾಗುತ್ತಿದೆ. ಇಂದು ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ಬಗ್ಗೆ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರೊಂದಿಗೆ ಚರ್ಚಿಸಿ...

ರಾಜ್ಯಕ್ಕೆ ಮೂರನೇ ಅಲೆ ಈಗಾಗಲೇ ಬಂದಿದೆ : ಸಚಿವ ಸುಧಾಕರ್.

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ರೇಟು ಗಮನಿಸಿದರೆ, ಮೂರನೇ ಅಲೆ ಬಂದಿರುವುದು ಖಚಿತವಾಗಿದೆ. ಕೊರೊನಾ ಬರುವುದನ್ನ ತಡೆಯಲು ಆಗುವುದಿಲ್ಲ, ಆದರೆ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನ ಕಡಿಮೆ ಮಾಡಲು ಸಾಧ್ಯವಿದೆ. ಆ ಕ್ರಮಗಳ...

ತೆಂಗಿನಕಾಯಿ ಕದ್ದಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ದೊಣ್ಣೆಯಿಂದ ಥಳಿತ…

0
ತುಮಕೂರು : ತೆಂಗಿನ ಕಾಯಿ ಕದ್ದಿದ್ದಕ್ಕೆ ಕಳ್ಳನನ್ನು ಕಂಬಕ್ಕೆ ಕಟ್ಟಿ ಹಾಕಿ ದೊಣ್ಣೆಯಿಂದ ಮನಸೋ ಇಚ್ಚೆ ಥಳಿಸಿರೋ ಘಟನೆ ತುರುವೇಕೆರೆ ತಾಲೂಕಿನ ತಾವರಕೆರೆ ಗ್ರಾಮದಲ್ಲಿ ನಡೆದಿದೆ. ಹರೀಶ್ ತೆಂಗಿನಕಾಯಿ ಕದ್ದ ಕಳ್ಳ. ಈತ ತೋಟದಲ್ಲಿ...

ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು 14 ದಿನಕ್ಕೆ 6,500 ಕಿ.ಮೀ. ಬೈಕ್ ರೈಡ್ ಮಾಡಿದ 65 ವರ್ಷದ ವೃದ್ಧ!

0
ಹುಬ್ಬಳ್ಳಿ : 65 ವರ್ಷದ ವೃದ್ಧರೊಬ್ಬರು 14 ದಿನಕ್ಕೆ 6,500 ಕಿ.ಮೀ. ಬೈಕ್ ರೈಡ್ ಮಾಡುವ ಮೂಲಕ ಎಲ್ಲರ ಗಮನವನ್ನು ತಮ್ಮತ್ತ ಸೆಳೆಯುವಂತೆ ಮಾಡಿದ್ದಾರೆ. ಹೌದು, ಹುಬ್ಬಳ್ಳಿಯ ಶಂಕರ ದೊಡ್ಡಮನಿ ಎಂಬುವವರು ಬೈಕ್ ನಲ್ಲೇ...

ಸಿಎಂ ಎದುರೇ ಸಂಸದ ಡಿಕೆ ಸುರೇಶ್, ಸಚಿವ ಅಶ್ವತ್ಥ ನಾರಾಯಣ ವಾಗ್ವಾದ…

0
ರಾಮನಗರ : ಮುಖ್ಯಮಂತ್ರಿಗಳ ಎದುರೇ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಸಚಿವ ಅಶ್ಚತ್ಥ ನಾರಾಯಣ ಪರಸ್ಪರ ವಾಗ್ವಾದಕ್ಕಿಳಿದ ಪ್ರಸಂಗ ನಡೆದಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ನಾಡಪ್ರಭು ಕೆಂಪೇಗೌಡ, ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಸೇರಿದಂತೆ...
error: Content is protected !!