15 -18 ವರ್ಷದೊಳಗಿನ ಮಕ್ಕಳ ಕೊರೊನಾ ಲಸಿಕಾ ಅಭಿಯಾನಕ್ಕೆ ಸಿಎಂ ಚಾಲನೆ…
ಬೆಂಗಳೂರು : ಇಂದಿನಿಂದ 15-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ವಿತರಣೆ ಆರಂಭವಾಗಿದ್ದು, ಇಂದು ಬಿಬಿಎಂಪಿ ಮಹಿಳೆಯರ ಪದವಿ ಮತ್ತು ಸ್ನಾತಕೋತ್ತರ ಕಾಲೇಜು ಮೂಡಲಪಾಳ್ಯದಲ್ಲಿ ಮಕ್ಕಳ ಲಸಿಕೆ ಅಭಿಯಾನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು...
ಕರ್ನಾಟಕದಲ್ಲಿ ನಿನ್ನೆ ಒಂದೇ ದಿನ 10 ಓಮಿಕ್ರಾನ್ ಪತ್ತೆ – ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆ…
ಬೆಂಗಳೂರು : ಕರ್ನಾಟಕದಲ್ಲಿ ನಿನ್ನೆ ಒಂದೇ ದಿನ 10 ಮಂದಿಗೆ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆ ಆಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ...
ಆಸ್ತಿ ವಿಚಾರ ; ತಂದೆ, ತಮ್ಮನಿಂದಲೇ ಅಣ್ಣನ ಹತ್ಯೆಗೆ ಯತ್ನ…
ಕೊಪ್ಪಳ : ಆಸ್ತಿ ವಿಚಾರಕ್ಕೆ ತಂದೆ ಮತ್ತು ತಮ್ಮನಿಂದಲೇ ಅಣ್ಣನ ಹತ್ಯೆಗೆ ಯತ್ನ ನಡೆದಿರುವ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ನೆಲಜೇರಿ ಗ್ರಾಮದಲ್ಲಿ ನಡೆದಿದೆ.
ತಂದೆ ಚೆನ್ನಪ್ಪಗೌಡ ಹಾಗೂ ತಮ್ಮ ವೆಂಕಟೇಶ್ ಎಂಬುವವರು ಅನಿಲ್...
ಕೊರೊನಾ, ಓಮಿಕ್ರಾನ್ ಹೆಚ್ಚಳ, ನಾಳೆ ಸಂಜೆ ತಜ್ಞರ ಜೊತೆ ಸಭೆ : ಬೊಮ್ಮಾಯಿ.
ಬೆಂಗಳೂರು : ಕೊರೊನಾ ಮತ್ತು ಓಮಿಕ್ರಾನ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಕಠಿಣ ಕ್ರಮಗಳ ಬಗ್ಗೆ ನಾಳೆ ಸಂಜೆ ತಜ್ಞರ ಸಮಿತಿ ಜೊತೆ ಸಭೆ ನಡೆಸಲಿದ್ದು, ಗುರುವಾರ ಸಚಿವ...
ಶಿಕ್ಷಣ ಸಚಿವ ಬಿ ಸಿ ನಾಗೇಶ್ಗೆ ಕೋವಿಡ್ ಸೋಂಕು ದೃಢ!
ಬೆಂಗಳೂರು : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಸಚಿವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಕೋವಿಡ್-19 ಸೌಮ್ಯ ಲಕ್ಷಣಗಳು...
ಹೂಡಿಕೆದಾರರು,ಉದ್ಯಮಿಗಳಿಗೆ ಬಂಪರ್ ಕೊಡುಗೆ ನೀಡಿದ ಸಚಿವ ಮುರುಗೇಶ್ ನಿರಾಣಿ.
ಬೆಂಗಳೂರು : ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ಯಮಿಗಳು ಹಾಗೂ ಕೈಗಾರಿಕೋದ್ಯಮಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ಆರ್. ನಿರಾಣಿ ಹೊಸ ವರ್ಷದ ಬಂಪರ್ ಕೊಡುಗೆ ನೀಡಿದ್ದಾರೆ.
ಕರ್ನಾಟಕ ಕೈಗಾರಿಕಾ...
ಸಾಲಬಾಧೆ : ವಿಷಸೇವಿಸಿ ರೈತ ಆತ್ಮಹತ್ಯೆ!
ಹಾವೇರಿ : ಸಾಲಭಾದೆ ತಾಳಲಾರದೇ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚೆನ್ನಾಪುರ ತಾಂಡಾದಲ್ಲಿ ನಡೆದಿದೆ.
ಲೋಕಪ್ಪ ಲಮಾಣಿ (52) ಎಂಬಾತ ಆತ್ಮಹತ್ಯೆ ಮಾಡಿಕೊಂಡ ರೈತ. ಆರು ಎಕರೆ...
ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ; ಆರೋಪಿಗಳನ್ನ ಬಂಧಿಸದ ಪೊಲೀಸರು…
ಚಾಮರಾಜನಗರ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ದೂರು ನೀಡಿದ್ದರೂ ಆರೋಪಿಗಳನ್ನು ಬಂಧಿಸದೇ ರಾಜಾರೋಷವಾಗಿ ಓಡಾಡಲು ಬಿಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಡಿಸೆಂಬರ್ 6ರಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು...
ನೈಟ್ ಕರ್ಪ್ಯೂ ಉಲ್ಲಂಘಿಸಿ ನ್ಯೂ ಇಯರ್ ಪಾರ್ಟಿ – ಪ್ರಶ್ನಿಸಿದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನ…
ಚಿಕ್ಕಬಳ್ಳಾಪುರ : ನೈಟ್ ಕರ್ಪ್ಯೂ ಉಲ್ಲಂಘಿಸಿ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆ ಪ್ರಶ್ನಿಸಿದ ಪೊಲೀಸರ ಮೇಲೆಯೇ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ತಾಲೂಕಿನ ಅಗಲಗುರ್ಕಿ ಬಳಿ ಇರುವ ವೈಟ್ ನಿರ್ವಾಣ ಬೈ ಜಡೇ...
ಬೆಳಗಾವಿ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಎತ್ತಂಗಡಿ…
ಬೆಳಗಾವಿ : ಬೆಳಗಾವಿಯ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಎಂಇಎಸ್ ಪುಂಡಾಟ ನಡೆಸಿತ್ತು. ಮಹಾಮೇಳ ಹೆಸರಿನಲ್ಲಿ ಎಂಇಎಸ್ ಭಾಷಾ ಕಿಚ್ಚು ಹೊತ್ತಿಸಿತ್ತು. ಕಲ್ಲು ತೂರಾಟ, ರಾಯಣ್ಣ ಮೂರ್ತಿ ಭಗ್ನ ಪ್ರಕರಣ ಸಂಬಂಧಿಸಿದಂತೆ 38 ಜನರು...












