ಹೊಸ ವರ್ಷ : ನಾಡಿನ ಜನತೆಗೆ ಶುಭಾಶಯ ಕೋರಿದ ರಾಜಕೀಯ ನಾಯಕರು…
ಬೆಂಗಳೂರು : ಇಂದು ನಾಡಿನಾದ್ಯಂತ 2022ರ ಹೊಸ ವರ್ಷದ ಸಂಭ್ರಮ. ಈ ಹಿನ್ನಲೆ ನಾಡಿನ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಶುಭಾಶಯ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ...
ಹಿಜಾಬ್ ಧರಿಸಲು ಅವಕಾಶ ನೀಡುವಂತೆ ವಿದ್ಯಾರ್ಥಿನಿಯರ ಮನವಿ…
ಉಡುಪಿ : ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಜಿಲ್ಲೆಯ ಸರ್ಕಾರಿ ಪದವಿಪೂರ್ವ ಹೆಣ್ಣು ಮಕ್ಕಳ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ.
ಕೆಲವು ದಿನಗಳ ಹಿಂದೆ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಪ್ರವೇಶ...
ರಾಜ್ಯದಲ್ಲಿ ಓಮಿಕ್ರಾನ್ ಸ್ಫೋಟ – ಒಂದೇ ದಿನ 23 ಸೋಂಕಿತರು ಪತ್ತೆ…
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ಸ್ಫೋಟಗೊಂಡಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 23 ಮಂದಿಗೆ ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ.
ಈ ಕುರಿತು ರಾಜ್ಯ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಟ್ವೀಟ್...
ಹೊಸ ವರ್ಷಾಚರಣೆಗೆ ಫುಲ್ ಬ್ರೇಕ್ – ಇಂದು ಸಂಜೆ 6ಗಂಟೆಯಿಂದಲೇ ಕಟ್ಟುನಿಟ್ಟಿನ ನಿರ್ಬಂಧ…
ಬೆಂಗಳೂರು : ಈ ಬಾರಿ ಹೊಸವರ್ಷ ಆಚರಣೆಗೆ ಫುಲ್ ಬ್ರೇಕ್ ಬಿದ್ದಿದೆ. ಕೊರೊನಾ ರೂಪಾಂತರಿ ಓಮಿಕ್ರಾನ್ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿರುವ ರಾಜ್ಯ ಸರ್ಕಾರ ಇದೀಗ ಹೊಸ ವರ್ಷ...
ಬಂದ್ ಬದಲಿಗೆ ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್ ನಾಗರಾಜ್, ಸಾ ರಾ ಗೋವಿಂದ್ ಪೊಲೀಸ್ ವಶಕ್ಕೆ…
ಬೆಂಗಳೂರು : ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ಬಂದ್ ಬದಲಿಗೆ ಪ್ರತಿಭಟನೆ ಕೈಗೊಂಡಿರುವ ಕನ್ನಡ ಪರ ಸಂಘಟನೆಗಳು ಟೌನ್ಹಾಲ್ನಿಂದ ಫ್ರೀಡಂ ಪಾರ್ಕ್ವರೆಗೂ ತೆರಳುತ್ತಿದ್ದರು. ಆದರೆ, ವಾಟಾಳ್ ನಾಗರಾಜ್ ನೇತೃತ್ವದ ಪ್ರತಿಭಟನಾ ಜಾಥಾವನ್ನ ಪೊಲೀಸರು...
ಪ್ರವಾಹ ಪರಿಹಾರ ತಕ್ಷಣ ಬಿಡುಗಡೆಗೆ ಗೋವಿಂದ ಕಾರಜೋಳ ಸೂಚನೆ…
ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಪ್ರವಾಹದಿಂದ ಹಾನಿಯಾದ ಜನರಿಗೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಗಮನಕ್ಕೆ ತಂದರು.
ಬೆಳಗಾವಿ, ಬಾಗಲಕೋಟೆ...
ಬಾಸಿಸಂ ಬಿಡಿ : ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ತಾಕೀತು…
ಬೆಂಗಳೂರು : ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಯುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳ ವಿರುದ್ಧ ಗರಂ ಆದರು. ಜಿಲ್ಲಾಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಜಿಲ್ಲಾಧಿಕಾರಿಗಳ ಜೊತೆ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳು, ಓಮಿಕ್ರಾನ್...
ಆಟೋ ಕೊಡಿಸಿ, ಇಲ್ಲ ಆಸ್ತಿಯಲ್ಲಿ ಪಾಲು ಕೊಡಿ ಎಂದಿದ್ದಕ್ಕೆ ತಮ್ಮನನ್ನೇ ಕೊಂದ ಅಣ್ಣ!
ಶಿವಮೊಗ್ಗ : ತನಗೊಂದು ಆಟೋ ಕೊಡಿಸಿ, ಇಲ್ಲ ಆಸ್ತಿಯಲ್ಲಿ ಪಾಲು ಕೊಡಿ ಎಂದ ತಮ್ಮನನ್ನ ಅಣ್ಣ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ.
ಗುರುಪ್ರಸಾದ್ (26) ಕೊಲೆಯಾಗಿರುವ ಯುವಕ. ಗುರುಪ್ರಸಾದ್...
ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಪ್ರಕಟ.. ಸಂಪೂರ್ಣ ವಿವರ ಇಲ್ಲಿದೆ…
ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ರಾಜ್ಯದ ವಿವಿಧ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಗೆದ್ದಿದ್ದು...
ಮಲೆ ಮಾದಪ್ಪನಿಗೆ ಹರಿದು ಬಂತು ಕೋಟಿ ಕೋಟಿ ಹಣ…
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ದೇವಾಲಯಕ್ಕೆ ಕೋಟಿ ಕೋಟಿ ಹಣ ಹರಿದು ಬಂದಿದ್ದು, ಬರೋಬ್ಬರಿ 2.27 ಕೋಟಿ ರೂ. ಸಂಗ್ರಹವಾಗಿದೆ.
ದೇವಸ್ಥಾನದ ಹುಂಡಿ ಎಣಿಕೆ ಕಾರ್ಯವು ನಿನ್ನೆ ಬೆಳಗ್ಗೆಯಿಂದ...












